ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣದಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅಮಿತ್ ಶಾ, ಪ್ರತಿವರ್ಷ ಸೆಪ್ಟೆಂಬರ್ 17 ರಂದು ಹೈದರಾಬಾದ್ ವಿಮೋಚನಾ ದಿನವನ್ನು ಅಧಿಕೃತವಾಗಿ ಆಚರಿಸುವುದಾಗಿ ಭರವಸೆ ನೀಡಿದ್ದಾರೆ. "ಬೈರನ್ ಪಲ್ಲಿ ಮತ್ತು ಪರ್ಕಲ್ ನ ಹು...
ಉತ್ತರಪ್ರದೇಶದಲ್ಲಿ ಇನ್ಮುಂದೆ ಆಹಾರ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಿಗೆ 'ಹಲಾಲ್ ಪ್ರಮಾಣಪತ್ರ' ನೀಡಬಾರದು ಎಂದು ಹೇಳಿರುವ ಯೋಗಿ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಚೆನ್ನೈನ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ದೆಹಲಿಯ ಜಮಿಯತ್ ಉಲೇಮಾ-ಎ-ಹಿಂದ್ ಹಲಾಲ...
ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ ಬಸ್ಸಿನಲ್ಲಿ ಕಂಡಕ್ಟರ್ ಗೆ 23 ಗ್ರಾಂ ನ ಚಿನ್ನದ ಸರ ಸಿಕ್ಕಿದೆ. ಅದನ್ನು ಡಿಪ...
ಚಾಮರಾಜನಗರ: ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ, ಪಟಾಕಿ ಹಚ್ಚೆ ಹಚ್ತೀವಿ ಎಂದು ಚಾಮರಾಜನಗರ ವಿದ್ಯಾರ್ಥಿಗಳು ಸೆಲೆಬ್ರೇಷನ್ ಜೋಶ್ ನಲ್ಲಿದ್ದು ಫೈನಲ್ ಪಂದ್ಯಕ್ಕೆ ಕಾತರರಾಗಿದ್ದಾರೆ. ಭಾನುವಾರ ನಡೆಯುವ ಪಂದ್ಯದಲ್ಲಿ ಭಾರತ ತನ್ನ ಅಜೇಯ ಓಟ ಮುಂದುವರೆಸಿ ಕಪ್ ಎತ್ತಿ ಹಿಡಿಲಿದ್ದು ಮತ್ತೊಂದು ದೀಪಾವಳಿ ಹಬ್...
ಲಕ್ನೋ: ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ(ಎಸ್’ಟಿಎಫ್) ಕುಖ್ಯಾತ ಕ್ರಿಮಿನಲ್ ರಶೀದ್ ಕಾಲಿಯಾನನ್ನು ಹತ್ಯೆ ಮಾಡಿದೆ. ಝಾನ್ಸಿ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್ ಕೌಂಟರ್ ನಲ್ಲಿ ರಶೀದ್ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ. ರಶೀದ್ ಕಾಲಿಯಾ ಮೇಲೆ 40 ಕೊಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿ...
ಉಡುಪಿ ಜಿಲ್ಲೆಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯ ಶಾಕ್ ನಿಂದ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ. ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಈ ಬರ್ಬರ ಹತ್ಯೆಗೆ ಮಾಡಿದ್ದ ಪ್ಲಾನ್ ಅಂತೂ ಬೆಚ್ಚಿಬೀಳಿಸುವಂತಿದೆ. ಮಾಜಿ ಪೊಲೀಸ್...
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಅಧ್ಯಯನ ಮಾಡಿದ ಶಾಲೆಯನ್ನು ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿತ್ತು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಒಂದು ದಶಕದಿಂದ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧ...
ಹರಿಯಾಣದ ನೂಹ್ನಲ್ಲಿ ಅಪರಿಚಿತ ಮಕ್ಕಳು ಮಹಿಳೆಯರ ಗುಂಪಿನ ಮೇಲೆ ಕಲ್ಲು ತೂರಾಟ ನಡೆಸಿದ್ದು ಮೂವರು ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಎಎನ್ಐ ಪ್ರಕಾರ, ರಾತ್ರಿ ಮಸೀದಿಯ ಬಳಿ ಮಹಿಳೆಯರ ಗುಂಪು ಬಾವಿ (ಕುವಾನ್) ಪೂಜೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮಹಿಳೆಯರು ಮದರಸಾದ ಬಳಿ ಬಂದಾಗ ಮಕ್ಕಳು ಅವರ ಮೇಲೆ ಕಲ್ಲುಗಳನ್ನು ಎಸೆದಿದ...
ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಜಲ್ನಾದಲ್ಲಿ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮರಾಠಾ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಮತ್ತು 'ನನ್ನ ಮಾತುಗಳು ವ್ಯರ್ಥವಾಗಬಾರದು' ಎಂದು ಬರೆದಿರುವ ಚೀಟಿಯನ್ನು ಬಿಟ್ಟು ಅವರು ಸೋಮೇಶ್ವರ ಪ್ರದೇಶದ ತಮ್...
ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿ) ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಕೋಟಾವನ್ನು ಹೆಚ್ಚಿಸಲು ಪ್ರಸ್ತಾಪಿಸಿದ ರಾಜ್ಯದ ಹೊಸ ಮೀಸಲಾತಿ ಮಸೂದೆಗೆ ಬಿಹಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಸಾಮಾನ್ಯ ಆಡಳಿತ ಇಲಾಖೆ ಗೆಜೆಟ್ ಪ್ರ...