ಬೆಂಗಳೂರು:ಸಿ.ಸಿ.ಬಿ. ಪೊಲೀಸರಿಂದ ಕ್ರಿಕೆಟ್ ಬೆಟ್ಟಿಂಗ್ ಮಾಸ್ಟರ್ ಬುಕ್ಕಿಯ ಬಂಧನವಾಗಿದ್ದು,ಬಂಧಿತ ಆರೋಪಿಯಿಂದ ಒಟ್ಟು 11,50,500/- ರೂ.ಗಳ ನಗದು ಹಣ ವಶಪಡಿಸಿಕೊಳ್ಳಲಾಗಿದೆ.ಅಲ್ಲದೇ ಕ್ರಿಕೆಟ್ ಬೆಟ್ಟಿಂಗ್ ಜೂಜಾಟಕ್ಕೆ ಬಳಸುತ್ತಿದ್ದ 3 ಬ್ಯಾಂಕ್ ಖಾತೆ ವಹಿವಾಟನ್ನು ಸ್ಥಗಿತಗೊಳಿಸಿ, ಒಟ್ಟು 41,71,000/- ಫ್ರೀಜ್ ಹಾಗೂ 6 ಮೊಬೈಲ್ ಫೋನ...
ಬೆಂಗಳೂರು: ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಕಾನೂನಿನ ವಿರುದ್ಧವಾಗಿ ನಡೆದುಕೊಂಡಲ್ಲಿ ಅಂತವರ ವಿರುದ್ಧ ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ (ಗಡೀಪಾರು ಸೂಚನೆ) ನೀಡಿರುವ ವಿಚಾರವಾಗಿ ಪೇಜಾವರ ಶ್ರೀ, ಬಿಜೆಪಿ ವಿರೋಧ ವಿಚಾರಕ್ಕೆ...
ಬೆಂಗಳೂರು: ಬೆಂಗಳೂರು: ಮನೆಯ ದೀಪಾಲಂಕಾರಕ್ಕಾಗಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಹಿನ್ನೆಲೆ ಬೆಸ್ಕಾಂ ತಮ್ಮಿಂದ ಬಳಕೆ ಮಾಡಿದ್ದ ವಿದ್ಯುತ್ ಗಿಂತಲೂ ಮೂರುಪಟ್ಟು ದಂಡವನ್ನು ಬೆಸ್ಕಾಂ ವಿಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನಗರದ ಜೆಡಿಎಸ್ ಪಧಾನಕಚೇರಿ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸುದ...
ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷ ಜಂತುವೊಂದು ಕಚ್ಚಿದ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೆಂಬರ್ 16ರಂದು ಅವರಿಗೆ ವಿಷದ ಹಾವು ಕಚ್ಚಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ಬೆಳಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಿದ...
ಉಡುಪಿ: ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ ನಾಲ್ವರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬಾಳಿ ಬದುಕಬೇಕಿದ್ದ ಯುವತಿಯರು, ಮುಗ್ಧ ಬಾಲಕನ ಸಾವಿನಿಂದ ಚೇತರಿಸಿಕೊಳ್ಳಲು ಆ ಕುಟುಂಬಕ್ಕೆ ಇನ್ನೆಷ್ಟು ವರ್ಷಗಳು ಬೇಕೋ ಗೊತ್ತಿಲ್ಲ, ಆದರೆ ಇಂತಹ ದುಃಖದ ಘಟನೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಹತ್ಯೆಯ...
ನಟಿ ರಶ್ಮಿಕಾ ಮಂದಣ್ಣ ಮತ್ತು ಕತ್ರಿನಾ ಕೈಫ್ ಅವರ ಡೀಪ್ ಫೇಕ್ ವೀಡಿಯೊಗಳು ಮತ್ತು ಫೋಟೋಗಳು ಆನ್ ಲೈನ್ ನಲ್ಲಿ ವೈರಲ್ ಆದ ನಂತರ ಇದೀಗ ಬಾಲಿವುಡ್ ನಟಿ ಕಾಜೋಲ್ ಅವರನ್ನು ಒಳಗೊಂಡ ಹೊಸ ಡಿಜಿಟಲ್ ಬದಲಾವಣೆಯ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ಈ ಕ್ಲಿಪ್ ನಲ್ಲಿ ಕಾಜೋಲ್ ಅವರ ಮುಖವನ್ನು ದೇಹದ ಮೇಲೆ ಮಾರ್ಫಿಂಗ್ ಮಾಡಿದ ಮಹಿಳೆಯೊಬ್ಬಳು ಬ...
ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ದಶಕಗಳಷ್ಟು ಹಳೆಯ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೈರಲ್ ಆಗುತ್ತಿದೆ. ಲಾಡೆನ್ ಅವರ 2002 ರ 'ಲೆಟರ್ ಟು ಅಮೇರಿಕಾ' ಹಮಾಸ್ ನೊಂದಿಗಿನ ಪ್ರಸ್ತುತ ಸಂಘರ್ಷದಲ್ಲಿ ಇಸ್ರೇಲ್ ಗೆ ಯುಎಸ್ ಬೆಂಬಲದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ ನಂತರ ಟಿಕ್ಟಾಕ್ ತನ್ನ ಹುಡುಕಾಟದಿಂದ #lettertoamer...
ಇಸ್ರೇಲ್-ಹಮಾಸ್ ಯುದ್ಧದಲ್ಲಿ ನಾಗರಿಕರ ಸಾವುಗಳನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಅಲ್ಲದೆ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ ಜಾಗತಿಕ ದಕ್ಷಿಣದಲ್ಲಿ ಏಕತೆ ಮತ್ತು ಸಹಕಾರದ ತುರ್ತು ಅಗತ್ಯವನ್ನು ಅವರು ಬಯಸಿದ್ದಾರೆ. 2 ನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಉದ್ಘಾಟನಾ ಅ...
ಚಾಮರಾಜನಗರ:- ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು. ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ- ಗುಂಡ್ಲುಪೇಟೆ ಮುಖ್ಯರಸ್ತೆಯನ್ನು ತಡೆದು ಕೆಲಕಾಲ ಧರಣಿ ನ...
ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ 2017ರಿಂದ ಜೈಲಿನಲ್ಲಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಎಂಬುವವರ ಮರಣದಂಡನೆ ವಿರುದ್ಧದ ಮೇಲ್ಮನವಿಯನ್ನು ಯೆಮೆನ್ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತನ್ನ ಪಾಸ್ ಪೋರ್ಟ್ ಅನ್ನು ಹಿಂಪಡೆಯುವ ಪ್ರಯತ್ನದಲ್ಲಿ ತಲಾಲ್ ಅಬ್ದೋ ಮಹ್ದಿಗೆ ನಿದ್ರಾಜನಕಗಳನ್ನು ಚುಚ್ಚಿದ ನಂತರ ಪ್ರಿಯಾ ಅವರನ್ನು ಕೊಂದ ಆರೋಪದಲ್...