ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ--ಯುವತಿಯರಿಗೆ 10 ದಿನಗಳ ಕಾಲಾವಧಿಯ ಉಚಿತ ಅಣಬೆ ಬೇಸಾಯ(Mushroom Farming) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 15—...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 3.65 ಲಕ್ಷ ಬಿಪಿಎಲ್ ಪಡಿತರ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈ ನಡುವೆ ಮತ್ತಷ್ಟು ಬಿಪಿಎಲ್ ಕಾರ್ಡ್ ಅನರ್ಹರನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಖಡಕ್ ಸೂಚನೆ ನೀಡಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ...
ಕಳೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯುವ ರಿಪಬ್ಲಿಕನ್ ಮತದಾರರನ್ನು ಒಟ್ಟುಗೂಡಿಸುವಲ್ಲಿ ಪ್ರಭಾವಶಾಲಿ ಪಾತ್ರ ವಹಿಸಿದ್ದ ಕಾರ್ಯಕರ್ತ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ನೇಹಿತ ಚಾರ್ಲಿ ಕಿರ್ಕ್(31 ವರ್ಷ) ಅವರನ್ನು ಭಾರತೀಯ ಕಾಲಮಾನ ಪ್ರಕಾರ ಕಳೆದ ರಾತ್ರಿ ಉತಾಹ್ ಕಾಲೇಜಿನ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಗುಂಡಿಕ್...
ಮಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವದ ವಿಚಾರದಲ್ಲಿ ನಡೆದ ಗಲಾಟೆ ಶಬ್ದ ಎಲ್ಲೆಡೆ ಕೇಳಿ ಬರುತ್ತಿತ್ತು. ರಾಜಕಾರಣಿಗಳ ಹಿಂದೂ—ಮುಸ್ಲಿಮ್ ಎಂಬ ಹೇಳಿಕೆಯ ಭರಾಟೆಯೂ ಜೋರಾಗಿತ್ತು. ಇತ್ತ ಮಂಗಳೂರಿನಲ್ಲಿ ಮಹಿಳೆಯೊಬ್ಬರು ರಸ್ತೆ ಗುಂಡಿಗೆ ಬಿದ್ದು, ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ್ದರು. ಮದ್ದೂರಿನ ಗಲಾಟೆಯ ವಿಚಾರ ಸುದ್ದಿವಾಹಿನಿಗಳ...
ಕಠ್ಮಂಡು: ಪ್ರತಿಭಟನಾಕಾರರು ನೇಪಾಳದ ಮಾಜಿ ಪ್ರಧಾನಿ ಮನೆಗೆ ಬೆಂಕಿ ಹಚ್ಚಿದ್ದ ಘಟನೆಯಲ್ಲಿ ನೇಪಾಳದ ಮಾಜಿ ಪ್ರಧಾನಿ ಝಲನಾಥ್ ಖಾನಲ್ ಅವರ ಪತ್ನಿ ರಾಜ್ಯಲಕ್ಷ್ಮಿ ಚಿತ್ರಕರ್ ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಜನರಲ್ ಝಡ್ ನೇತೃತ್ವದ ಪ್ರತಿಭಟನಾಕಾರರು ಅವರನ್ನು ಅವರದ್ದೇ ಮನೆಯಲ್ಲಿ ಬಂಧಿಸಿ ಮನೆಗೆ ಬೆಂಕಿ ಹ...
ಚಿಕ್ಕಬಳ್ಳಾಪುರ: ಇಬ್ಬರು ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ದುರಂತ ಅಂತ್ಯ ಕಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಅರ್ಬಾಜ್ ಎಂಬಾತ ಕೊಲೆಯಾದ ಹಣ್ಣಿನ ವ್ಯಾಪಾರಿಯಾಗಿದ್ದು, ಫರ್ಹಾದ್ ಕೊಲೆ ಆರೋಪಿಯಾಗಿದ್ದಾನೆ. ಈತನನ್ನ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಚಿಂತಾಮಣಿ...
ಪಣಂಬೂರು: ಸುಗಂಧ ದ್ರವ್ಯ ತಯಾರಿಕಾ ಕಂಪೆನಿಗೆ ಬುಧವಾರ ಬೆಳಗ್ಗಿನ ವೇಳೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿರುವ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ. ಅರೋಮಾಝನ್ ಎಂಬ ಕಂಪೆನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪ...
ಮಂಗಳೂರು: ಮಂಗಳೂರಿನ ಹೆದ್ದಾರಿಗಳಲ್ಲಿ ಮರಣಗುಂಡಿಗಳು ಬಾಯ್ದೆರೆದು ನಿಂತಿದ್ದರೂ ಅವುಗಳನ್ನು ಮುಚ್ಚಲು ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ರಸ್ತೆ ಗುಂಡಿಗಳಿಂದ ನಿರಂತರವಾಗಿ ಮಂಗಳೂರಿನಲ್ಲಿ ಅಪಘಾತ ಸಂಭವಿಸುತ್ತಿದ್ದರೂ. ಸಂಬಂಧಪಟ್ಟವರು ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೀಗ ದ್ವಿಚಕ್ರ ವಾಹನ ಸವಾರೆ ಮಹಿಳೆಯೊಬ್ಬರು ರಸ್ತೆ ಗುಂಡಿಗೆ ಬಲಿಯಾಗಿರ...
ನವದೆಹಲಿ: ಇಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಮತದಾನ ಸಾಗುತ್ತಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಪ್ರಧಾನಿ ಮೋದಿ ಅವರ ಜೊತೆಗೆ ಕೇಂದ್ರ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಜಿತೇಂದ್ರ ಸಿಂಗ್ ಮತ್ತು ಎಲ್. ಮುರುಗನ್ ಮತದಾನ ಮಾಡಿದರು. ಸಂಸತ್ ಭವನದಲ್ಲಿನ ವಸುಧಾ ಕೋಣ...
ಬೆಂಗಳೂರು: ರಾಜ್ಯಾದ್ಯಂತ ಮಳೆ ಪ್ರಮಾಣ ಇಳಿಮುಖವಾಗಿದೆ. ಆದರೆ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಕಲಬುರಗಿ, ಬೀದ...