ಐಸಿಸಿ ವಿಶ್ವಕಪ್ -2023ರ ಎರಡನೇ ಸೆಮಿಫೈನಲ್ ನಲ್ಲಿ ಸೌತ್ ಆಫ್ರಿಕಾ ನೀಡಿದ ಅಲ್ಪ ರನ್ ಗಳ ಸವಾಲನ್ನು ಕಷ್ಟಪಟ್ಟು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು ವಿಶ್ವಕಪ್ ಫೈನಲ್ ಗೆ ಪ್ರವೇಶ ಪಡೆದಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವು 47.2 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು...
ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಇಂದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಛತ್ತೀಸ್ ಗಢದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, 19 ಜಿಲ್ಲೆಗಳ 70 ವಿಧಾನಸಭಾ ಸ್ಥಾನಗಳಿಗೆ 958 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ 230 ಸ್ಥಾನಗಳಿಗೆ 2,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್...
ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ಅಲ್ ಶಿಫಾ ಆಸ್ಪತ್ರೆಯ ಹೊರಾಂಗಣ ಪ್ರದೇಶದಲ್ಲಿ ಹಮಾಸ್ ಬಳಸುತ್ತಿದ್ದ ಸುರಂಗ ಶಾಫ್ಟ್ ಪತ್ತೆಯಾಗಿದೆ ಎಂದು ಇಸ್ರೇಲ್ ಮಿಲಿಟರಿ ಗುರುವಾರ (ಸ್ಥಳೀಯ ಸಮಯ) ತಿಳಿಸಿದೆ. ಮತ್ತೊಂದೆಡೆ, ಇಸ್ರೇಲಿ ಪಡೆಗಳು ಮತ್ತು ಹಮಾಸ್ ಬಂಡುಕೋರರ ನಡುವಿನ ತೀವ್ರ ಹೋರಾಟದ ಮಧ್ಯೆ ಮುತ್ತಿಗೆ ಹಾಕಿದ ಪ್ರದೇಶದಲ್ಲಿ ಫೆಲೆಸ...
ಶುಕ್ರವಾರ ಬೆಳಿಗ್ಗೆ ವಿಷಕಾರಿ ಹೊಗೆಯ ದಟ್ಟ ಪದರವು ದಿಲ್ಲಿ ನಗರವನ್ನು ಆವರಿಸಿದ್ದರಿಂದ ದೆಹಲಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಸಿಸ್ಟಮ್ ಆಫ್ ಏರ್ ಕ್ವಾಲಿಟಿ ಅಂಡ್ ವೆದರ್ ಫೋರ್ಕಾಸ್ಟಿಂಗ್ ಅಂಡ್ ರಿಸರ್ಚ್ (ಸಫರ್) ವೆಬ್ ಸೈಟ್ ಪ್ರಕಾರ, ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ...
ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಬಜ್ಪೆ ಮುಖ್ಯ ರಸ್ತೆಯ ಕಳಪೆ ಕಾಮಗಾರಿಯಿಂದಾಗಿ ಇಲ್ಲಿನ ನಿಸರ್ಗ ಹೋಟೆಲ್ ಬಳಿ ಯಿಂದ ಚೆಕ್ ಪೋಸ್ಟ್ ತನಕ ಮುಂದುವರೆದ ಕಾಂಕ್ರಿಟ್ ರಸ್ತೆ ಮತ್ತು ಭಾರತ್ ಪೆಟ್ರೋಲ್ ಪಂಪ್ ನಿಂದ ಚರ್ಚ್ ಸೇ...
ಮಲ್ಪೆ: ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆ ನಡೆಸಿದ ಪ್ರಕರಣ ಆರೋಪಿ ಪ್ರವೀಣ್ ಪ್ರವೀಣ್ ಅರುಣ್ ಚೌಗುಲೆಯನ್ನು ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋಗಿದ್ದ ವೇಳೆ ಆರೋಪಿ ಮೇಲೆ ಮೃತರ ಸಂಬಂಧಿಕರು ಹಾಗೂ ಸ್ನೇಹಿತರು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಆರೋಪಿ ತೋರಿಸಿಕೊಟ್ಟ ಸ್ಥಳ ಮಹಜರು ಮಾಡಲು ಆರೋಪಿ...
ಬೆಂಗಳೂರು: ನನ್ನ ಆಸ್ತಿಯ ಬಗ್ಗೆ ತನಿಖೆ ಮಾಡಬೇಕು ಎಂದು ಒಬ್ಬ ಸಚಿವರು ಅಪ್ಪಣೆ ಕೊಡಿಸಿದ್ದಾರೆ. ಆದರೆ, ಅವರು ಒಂದು ಕೆರೆಯನ್ನೇ ನುಂಗಿ ನೀರು ಕುಡಿದಿದ್ದಾರೆ. ಅದಕ್ಕೆ ಯಾವ ತನಿಖೆ ನಡೆಸುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ...
ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಕಳೆದ 14 ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣ ಜೈಲಿನಿಂದ ಬಿಡುಗಡೆಯಾಗಿದ್ದು, ಚಿತ್ರದುರ್ಗದಿಂದ ದಾವಣಗೆರೆಗೆ ಆಗಮಿಸಿದರು. ಇದೇ ವೇಳೆ ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಜಯದೇವ ಮುರುಘರಾಜೇಂದ್ರ ಸ್ವಾಮಿ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಗದ್ದುಗೆ...
ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿಯ ಕಾರ್ಯಾಚರಣೆ ಐದನೇ ದಿನಕ್ಕೆ ಕಾಲಿಟ್ಟಿದೆ. ಅವಶೇಷಗಳನ್ನು ಅಗೆದು ಅದರೊಳಗಿದ್ದ ಸಿಕ್ಕಿಬಿದ್ದ ಜನರನ್ನು ರಕ್ಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಆಗರ್ ಡ್ರಿಲ್ ಯಂತ್ರವನ್ನು ಸ್ಥಾಪ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್ನ ಫೈನಲ್ಗೇರಿದೆ. ಈ ಮೂಲಕ 2019ರ ವಿಶ್ವಕಪ್ನಲ್ಲಿ ಟೀಂ ಇಂಡಿಯಾವನ್ನು ಸೆಮಿಫೈನಲ್ನಲ್ಲಿ ಸೋಲಿಸಿ ಟೂರ್ನಿಯಿಂದ ಹೊರಹಾಕಿದ್ದ ನ್ಯೂಝಿಲೆಂಡ್ಗೆ...