ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಲಕ್ಷ ಪರಿಹಾರದ ಬಗ್ಗೆ ಚಿಂತನೆ ನಡೆಸಿರುವುದಾಗಿ ರಾಜ್ಯ ಉಚ್ಚನ್ಯಾಯಾಲಯ ಹೇಳಿದೆ. ತುಮಕೂರಿ ವಕೀಲ ರಮೇಶ್ ಎಂಬುವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್...
ಉಡುಪಿ: ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಸೂರಾಲಿನ ಕೊರಗ ಸಮುದಾಯದ ಕಲಾವತಿಗೆ ಅವರ ಸಂಶೋಧನೆಗಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯ ಇಂದು ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ದಿಂದ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ. ಹಂಪಿ ವಿವಿಯ ಬುಡಕಟ್ಟು ಅಧ್ಯಯನ ವಿಭಾಗದ ಪ್ರೊ.ಕೆ.ಎಂ.ಮೇತ್ರಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನಲ್ಲಿ ಆನೆ ದಾಳಿಯಿಂದ ನಾಗರೀಕರು ಸಾವನ್ನಪ್ಪಿರುವ ಪ್ರಕರಣದ ಬಳಿಕ ಆನೆ ಸೆರೆಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ತಡರಾತ್ರಿವರೆಗೂ ನಡೆದ ಕಾಡಾನೆ ಸೆರೆ ಕಾರ್ಯಾಚರಣೆಯ ಬಳಿಕ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ. ಕುಂದೂರು ಸಮೀಪ ಸೆರೆಯಾದ ಕಾಡಾನೆ ಸೆರೆಯಾಗಿದೆ. ಅರವಳಿಕೆ ಚುಚ್ಚು ಮದ್ದು ನೀಡಿದ್ದ ಇಲಾಖೆ ...
ಬೆಂಗಳೂರು: "ಕೊಳಕು ಮಂಡಲ ಎಂಬ ಟೀಕೆಯನ್ನು ಯಾರೋ ಕಾರ್ಯಕರ್ತರು ಅಥವಾ ಸಿಬ್ಬಂದಿ ಮಾಡಿರಬಹುದು. ಇಂತಹ ಟೀಕೆ ಸರಿಯಲ್ಲ. ಹತಾಶೆಯಲ್ಲಿ ಟೀಕೆ ಮಾಡಿರುತ್ತಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಜೆಡಿಎಸ್ ಪಕ್ಷದ ಎಕ್ಸ್ ಖಾತೆಯಲ್ಲಿ ನಿಮ್ಮನ್ನು ಕೊಳಕು ಮಂಡಲ ಹಾವು ಎಂಬ ವೈಯಕ್ತಿಕ ...
ಬರೇಲಿ: ಬೀದಿ ನಾಯಿಗಳ ಕ್ರೂರ ದಾಳಿಗೆ ಸಿಲುಕಿದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. 6 ವರ್ಷದ ಬಾಲಕ ದಕ್ಷ್ ಮನೆಯ ಹೊರಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಆತನ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಬೀದಿನಾಯಿಯ ಕಡಿತದಿಂದಾಗಿ ಬಾಲಕನ ಕುತ್ತಿಗೆಗೆ ಆಳವಾದ ಗಾಯವಾದ ಕಾರಣ ಗಂ...
ಪಾಂಪೋರ್: ಕಾಶ್ಮೀರಿ ಪಂಡಿತರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ನೆರೆಹೊರೆಯ ಮುಸ್ಲಿಮರು ಸೇರಿ ಅವರ ಅಂತಿಮ ವಿಧಿವಿಧಾನಗಳನ್ನು ನಡೆಸಿದ ಸೌಹಾರ್ದಯುತ ಘಟನೆಯೊಂದು ಪಾಂಪೋರ್ ಪಟ್ಟಣದ ಡ್ರಂಗಬಾಲ್ ನಲ್ಲಿ ನಡೆದಿದೆ. ಕಾಶ್ಮೀರಿ ಪಂಡಿತ ಅಶೋಕ್ ಕುಮಾರ್ ವಾಂಗೂ ಅವರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಪಾಂಪೋರ್ ಪಟ್ಟಣದ ಡ್ರಂಗಬಾಲ್ನಲ್ಲಿರು...
ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ...
ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಲು ಆಗ್ರಹ ಉಡುಪಿಯ ನೇಜಾರಿನಲ್ಲಿ ರವಿವಾರ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೋಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನ...
ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಉಡುಪಿ ಪೊಲೀಸರು ಇಂದು ಸಂಜೆ ಉಡುಪಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿ ಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿ ಆದೇಶ ನೀ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಕೊಲೆಗೆ ಕರೆ ನೀಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಂ.ಆರ್ ಬಂಧಿತ ಆರೋಪಿಯಾಗಿದ್ದು, ಅ. 4ರಂದು ರಂಜಿತ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಡಿ.ಕೆ.ಸೋದರರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ, ಇಬರನ್ನೂಕೊಲೆ ಮಾಡುವಂತೆ ಕರೆ ನೀಡ...