ಛತ್ತೀಸ್ ಗಢದ ರಾಯ್ ಗಢ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಚುನಾವಣಾ ಸ್ಪರ್ಧೆಯು ಸಾಮಾನ್ಯವಾಗಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ಸ್ಪರ್ಧೆ ಇರುತ್ತದೆ. ಅದರಲ್ಲಿ ಈ ಬಾರಿ ತೃತೀಯ ಲಿಂಗಿ ಅಭ್ಯರ್ಥಿಯ ಚೊಚ್ಚಲ ಪ್ರವೇಶದೊಂದಿಗೆ ಈ ಚುನಾವಣೆ ಕುತೂಹಲ ಪಡೆದಿದೆ. ಛತ್ತೀಸ್ ಗಢದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿ ಅಭ್ಯರ್ಥಿಯೊಬ್ಬ...
ಉಡುಪಿ : ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿ ಕರೆತರುತ್ತಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ ವಾರದ...
ಉಡುಪಿ: ನೇಜಾರು ತಾಯಿ ಮತ್ತು ಮೂರು ಮಕ್ಕಳ ಹತ್ಯೆ ಪ್ರಕರಣದ ಆರೋಪಿಯನ್ನು ಸದ್ಯವೇ ಬಂಧಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದೂರವಾಣಿ ಮೂಲಕ ಮನೆ ಯಜಮಾನ ನೂರ್ ಮುಹಮ್ಮದ್ ಅವರಿಗೆ ಭರವಸೆ ನೀಡಿದ್ದಾರೆ. ಮನೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೃಹ ಸಚಿವರಿಗೆ ಕರೆ ಮಾಡಿ ಮನೆ ಯಜಮಾನ ನೂರ್ ಮುಹಮ...
ಉಡುಪಿ: ಪೊಲೀಸರ ತನಿಖೆಗೆ ನಾನು ಸಂಪೂರ್ಣ ಸಹಕಾರ ಕೊಡುತ್ತೇನೆ ತನಿಖಾಧಿಕಾರಿಗಳು ನಮಗೆ ಸಂಪೂರ್ಣ ಭರವಸೆ ಕೊಟ್ಟಿದ್ದಾರೆ. ಕುಟುಂಬದ ಬಳಿ ಇರುವ ಎಲ್ಲ ಮಾಹಿತಿಗಳನ್ನು ಹಂಚಿಕೊಂಡಿದ್ದೇನೆ. ನಾಲ್ಕು ಫೋನ್ ಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ನನ್ನ ಮತ್ತು ಮಗನ ಫೋನನ್ನು ಪೊಲೀಸರು ತಪಾಸಣೆ ಮಾಡಿ ವಾಪಸ್ ಕೊಟ್ಟಿದ್ದಾರೆ. ಫೋನ್ ಗಳಲ್ಲಿ ಕೆಲವು...
ತಮಿಳುನಾಡಿನ ತಿರುಚ್ಚಿಯಲ್ಲಿ ಪಟಾಕಿ ಸಿಡಿಸಿ ಬೈಕ್ ನಲ್ಲಿ ಸ್ಟಂಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಬೈಕ್ ಸ್ಟಂಟ್ ನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ, ವ್ಯಕ್ತಿಯು ತನ್ನ ಬೈಕಿಗೆ ಪಟಾಕಿಗಳನ್ನು ಜೋಡಿಸಿ, ನಂತರ ರಸ್ತೆಯಲ್ಲಿ ವ್ಹೀಲ್ ಮಾಡುವಾಗ ಅವುಗಳಿಗೆ ಬೆಂಕಿ ಹಚ್ಚುವುದನ್ನು ಕಾಣಬಹುದು. ಈ ...
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಜಾತಿ ಜನಗಣತಿ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷವು ಅಧಿಕಾರದಲ್ಲಿದ್ದಾಗ ಜಾತಿ ಗಣತಿ ನಡೆಸಿಲ್ಲ ಎಂದು ಆರೋಪಿಸಿದ್ದಾರೆ. ಸ್ವಾತಂತ್ರ್ಯದ ನಂತರ ಜಾತಿ ಗಣತಿ ನಡೆಸದ ಪಕ್ಷ ಕಾಂಗ್ರೆಸ್, ಲೋಕಸಭೆಯಲ್ಲಿ ಎಲ್ಲಾ ಪಕ್ಷಗಳು ಜಾತಿ ಜನಗಣತಿಗೆ ಒತ್ತಾಯಿಸುತ್ತಿದ್ದಾಗ ಜಾ...
ಉಡುಪಿ: ನೇಜಾರಿನಲ್ಲಿ ತಾಯಿ ಮಕ್ಕಳ ಹತ್ಯೆ ಸಂದರ್ಭ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮೃತ ಹಸೀನಾ ಅವರ ಅತ್ತೆ ಹಾಜಿರಾ(70) ಇಂದು ಮಣಿಪಾಲ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಹೊಟ್ಟೆಯ ಎಡಭಾಗಕ್ಕೆ ಇರಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಹಾಜಿರಾ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯ...
ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ...
ಉಡುಪಿ: ನೇಜಾರು ತೃಪ್ತಿ ಲೇಔಟ್ನಲ್ಲಿ ಕೊಲೆಗೀಡಾದ ನಾಲ್ವರ ಅಂತಿಮ ದರ್ಶನಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನ ಹರಿದು ಬಂದರು. ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಸುಮಾರಿಗೆ ಮಣಿಪಾಲ ಕೆಎಂಸಿ ಶವಗಾರದಲ್ಲಿ ನೆರವೇರಿಸಲಾಯಿತು. ...
ಉಡುಪಿ: ಉಡುಪಿಯಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಒಂದೇ ಕುಟುಂಬದ ನಾಲ್ವರ ಹತ್ಯೆಯಾಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೆ ತುಟಿ ತೆರೆದಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಡುಪಿಯಲ್ಲಿ ನಡೆದಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಉಡುಪಿಯಲ್ಲಿ ಈ ಘಟನೆಗೆ ವ್ಯಾಪ...