ಉಡುಪಿ: ನೇಜಾರು ತೃಪ್ತಿ ಲೇಔಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಎರಡು ಮಸೀದಿ ಒಂದು ಸ್ಮಶಾನದಲ್ಲಿ ಮೃತದೇಹಗಳನ್ನು ಶುದ್ಧ ನಡೆಸುವ ಪ್ರಕ್ರಿಯೆ ನಡೆಸಲಾಯಿತು. ಆಸ್ಪತ್ರೆಯಿಂದ ಉಡುಪ...
ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿ ಲೇಡೀಸ್ ಹಾಸ್ಟೆಲ್ ನ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಎಜೆ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಎಜೆ ಲೇಡೀಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯ...
ಕುಂದಾಪುರ: ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಏಳು ಮೀನುಗಾರಿಕಾ ಬೋಟುಗಳಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ. ಈ ದುರ್ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ. ಅಗ್ನಿ ಅವಘಡಕ್ಕೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಅಗ್ನಿ ಶಾಮಕ ದಳ, ಪೊಲೀಸರು, ಸಾರ್ವಜನಿಕರು ಬೆಂಕ...
ಉಡುಪಿ: ದುಷ್ಕರ್ಮಿಯೋರ್ವ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಉಡುಪಿಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕವಾದ ಹತ್ಯೆಯಾಗಿದೆ. ಹಂತಕ ಉಡುಪಿಯ ಸಂತೆಕಟ್ಟೆಯಿಂದ ತೃಪ್ತಿ ಲೇಔಟ್ ಗೆ ಆಟೋದಲ್ಲಿ ಆಗಮಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಿದ್ದ ಎಂದು ಹ...
ಅಫ್ಘಾನಿಸ್ತಾನದ ಆರಂಭಿಕ ಬ್ಯಾಟ್ಸ್ಮನ್ ರಹಮಾನುಲ್ಲಾ ಗುರ್ಬಾಜ್ ಅವರು ಮುಂಜಾನೆ 3 ಗಂಟೆಗೆ ಅಹಮದಾಬಾದ್ ನ ಬೀದಿ ಬದಿಯಲ್ಲಿ ನೆಲೆಸಿದ್ದ ಜನರಿಗೆ ಸಹಾಯ ಮಾಡುತ್ತಿರುವ ಮಾನವೀಯ, ಹೃದಯ ವೈಶಾಲ್ಯ ಮೆರೆದ ಘಟನೆ ಬೆಳಕಿಗೆ ಬಂದಿದೆ. ಗುರ್ಬಾಜ್ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅವರು ಆ...
ರಾಜಸ್ಥಾನದ ಜೋಧ್ ಪುರದಲ್ಲಿ ಹತ್ಯೆಗೀಡಾದ ಉದಯಪುರ ದರ್ಜಿ ಕನ್ಹಯ್ಯ ಲಾಲ್ ತೆಲಿ ಹಂತಕರು ಬಿಜೆಪಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರವಾಗಿ ಆರೋಪಿಸಿದ್ದಾರೆ. ನವೆಂಬರ್ 25 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಕೇಸರಿ ...
ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ತಡರಾತ್ರಿ ಕುಸಿದು ಅದರಡಿಯಲ್ಲಿ ಕನಿಷ್ಠ 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ರಾಜ್ಯ ವಿಪತ್ತು ಪ್ರತಿಕ್ರಿಯೆ ತಂಡ (ಎಸ್ಡಿಆರ್ ಎಫ್) ಮತ್ತು ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗಿದೆ. ಅವಶೇಷಗಳನ್ನು ತೆಗೆದ...
12ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಸೀನಿಯರ್ ವಿದ್ಯಾರ್ಥಿಯೊಬ್ಬ ಆತನ ಕೈಬೆರಳನ್ನು ಕತ್ತರಿಸಿದ ಘಟನೆ ದೆಹಲಿಯ ದ್ವಾರಕಾದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆಯಿಂದ ಹೆದರಿದ ವಿದ್ಯಾರ್ಥಿಯು ತನ್ನ ಪೋಷಕರಿಗೆ ಈ ಬಗ್ಗೆ ಏನನ್ನೂ ಹೇಳಿರಲಿಲ್ಲ. ಈ ಹಿಂದೆ ತನ್ನ ಬೆರಳನ್ನು ...
ಉತ್ತರಪ್ರದೇಶದ ಆಗ್ರಾದ ತಾಜ್ಗಂಜ್ ಪ್ರದೇಶದಲ್ಲಿ ಹೋಂ ಸ್ಟೇನಲ್ಲಿ ಮಹಿಳಾ ಉದ್ಯೋಗಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಪೈಶಾಚಿಕ ಘಟನೆ ಬೆಳಕಿಗೆ ಬಂದಿದೆ. ಇದೇ ವೇಳೆ ಯುವತಿ ಪ್ರತಿಭಟಿಸಿದಾಗ ಆಕೆಗೆ ಆರೋಪಿಗಳು ಥಳಿಸಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಅಕ್ಕಪಕ್ಕದಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ...
ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧ ಮುಂದುವರೆದಿದೆ. ಗಾಝಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದೆ. ಈ ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯುತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ತಡ...