ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿ ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಹೌದು..., ಅಚ್ಚರಿಯಾದರೂ ಸತ್ಯ. ದೀಪಾವಳಿ ಬಂತೆಂದರೆ ಸಡಗರ-ಸಂಭ್ರಮ, ಚಿಣ್ಣರಿಗೆ ಪಟಾಕಿ ಹಚ್ಚುವ ಖುಷಿ, ಹಿರಿಯರಿಗೆ ದೀಪ ಬೆಳುಗುವ ಸಂತಸ. ಆದರೆ ಮಂಗಳವಾರ ದೇಶಾ...
ಕೊಟ್ಟಿಗೆಹಾರ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಮೂಡಿಗೆರೆ ವತಿಯಿಂದ ಪ್ಯಾರಾ ಏಷಿಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ರಕ್ಷಿತಾರಾಜು ಅವರನ್ನು ಬಾಳೂರಿನ ಗುಡ್ನಳ್ಳಿಯ ಅವರ ಮನೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಕೋಚ್ ರಾಹುಲ್ ಬಾಲಕೃಷ್ಣ, ತಬರೇಜ್ ಖಾನ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ...
ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ ಎಂಬವರನ್ನು ಬಂಧಿಸಲಾಗಿದೆ. ಕಾಫಿನಾಡಲ್ಲಿ ಸರ್ಕಾರಿ ಅಧಿಕಾರಿಯಿಂದ್ಲೇ ಮಕ್ಕಳ ಮೂಲಕ ಹಸಿಮಾಂಸ ದಂಧೆ ನಡೆದಿರುವುದು ಮಕ್ಕಳ ಪೋಷಕರನ್ನು ಬೆಚ್ಚಿಬೀಳಿಸಿದೆ...
ಮೂಡುಬಿದಿರೆ: ಬಹುಜನ ಸಮಾಜ ಪಕ್ಷ ದ.ಕ. ಜಿಲ್ಲೆ ಇದರ ವತಿಯಿಂದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ನ.12ರಂದು ಬೆಳಗ್ಗೆ 10 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಬಿಎಸ್ಪಿ ದ.ಕ. ಜಿಲ್ಲಾಧ್ಯಕ್ಷ ದೇವಪ್ಪ ಬೋಧ್ ತಿಳಿಸಿದ್ದಾರೆ. ಸಭೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಯೋಜಕರಾದ ಡಾ....
ಬೆಂಗಳೂರು:ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದವನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ನೈಜೀರಿಯಾ ಪ್ರಜೆಯಾಗಿದ್ದು,ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಅಡುಗೆಮನೆಯ ಸ್ಟೌ ಮೇಲೆ ಬೆಂಕಿ ಹೊತ್...
ಮಾಜಿ ಪ್ರೇಯಸಿಯನ್ನು ಅತ್ಯಾಚಾರ ಮಾಡಿದ್ದಲ್ಲದೇ ಬರೋಬ್ಬರಿ 111 ಬಾರಿ ಚಾಕುವಿನಿಂದ ಇರಿದು ಮತ್ತು ಮೂರುವರೆ ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ವಿಕೃತ ಕಾಮಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕ್ಷಮಾದಾನ ನೀಡಿದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಈ ಸ್ಯಾಡಿಸ್ಟ್ ವ್ಯಕ್ತಿಯನ್ನು 27 ವರ್ಷದ ವ್ಲಾಡಿಸ್ಲಾವ್ ಕಾನ್ಯ...
ಮಧ್ಯಪ್ರದೇಶದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಕೆಲವೇ ದಿನಗಳಲ್ಲಿ ನಡೆಯುವ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಸೂಟ್ಗಳ ಬಗ್ಗೆ ಮಾತನಾಡಿದ್ದಾರೆ. ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಮೋದಿ ಸೂಟ್ ಲಕ್ಷ ಲಕ್ಷ ಬೆಲೆ ಬಾಳುತ್ತದೆ. ಅವರು ಎಂದಾದರೂ ತಮ್ಮ ಡ್ರ...
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಅಚ್ಚರಿ ಘಟನೆಯೊಂದು ನಡೆದಿದೆ. ನಾಲ್ಕು ಕೈ, ನಾಲ್ಕು ಕಾಲು ಇರುವ ಮಗುವಿನ ಜನನವಾಗಿದೆ. ಹೌದು. ಮೊಹಮ್ಮದ್ ಇರ್ಫಾನ್ (35) ರುಕ್ಸಾನಾ (30) ದಂಪತಿ ಈ ವಿಶೇಷ ಮಗುವಿಗೆ ಜನ್ಮ ನೀಡಿದ್ದಾರೆ. ಮುಜಾಫರ್ನಗರದಲ್ಲಿರುವ ತಮ್ಮ ಮನೆಯಲ್ಲೇ ರುಕ್ಸಾನಾ ನವಜಾತ ಶಿಶುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಉಸಿರಾಟ...
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲ್ಯಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತಲುಪಿದರು. ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಿಸೋಡಿಯಾ ಅವರಿಗೆ ಭದ್ರತೆಯಲ್ಲಿ ಬೆಳಿಗ್ಗೆ 10 ...
ಗಾಝಾ ಮೇಲೆ ಬಾಂಬ್ ದಾಳಿ ಮಾಡುವುದನ್ನು ಮತ್ತು ನಾಗರಿಕರನ್ನು ಕೊಲ್ಲುವುದನ್ನು ಇಸ್ರೇಲ್ ನಿಲ್ಲಿಸಬೇಕು ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮನವಿ ಮಾಡಿದ್ದಾರೆ. ಬಾಂಬ್ ಸ್ಫೋಟಕ್ಕೆ ಯಾವುದೇ ಸಮರ್ಥನೆ ಇಲ್ಲ ಮತ್ತು ಕದನ ವಿರಾಮವು ಇಸ್ರೇಲ್ ಗೆ ಪ್ರಯೋಜನವನ್ನು ನೀಡುತ್ತದೆ ಎಂದು ಮ್ಯಾಕ್ರನ್ ಹೇಳಿದರು. ಹಮಾಸ್ನ ಬಂಡುಕೋರರ...