ಮಂಗಳೂರು: ನಗರದ ಪುರಭವನದ ಬಳಿ ಭಾನುವಾರ ರಜಾದಿನಗಳಂದು ವ್ಯಾಪಾರ ನಡೆಸುವ ‘ಸಂಡೆ ಬಜಾರ್’ ಬೀದಿಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತಮ್ಮ ತೆರವು ಕಾರ್ಯಾಚರಣೆಯನ್ನು ಇಂದೂ ಮುಂದುವರಿಸಿದ್ದಾರೆ. ಪಾಲಿಕೆಯ ಈ ಕ್ರಮವನ್ನು ಖಂಡಿಸಿ ವ್ಯಾಪಾರಿಗಳು ಸಿಐಟಿಯು ನೇತೃತ್ವದಲ್ಲಿ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿ...
ಮುಂಬೈ: ಬಾಲಿವುಡ್ನ "ಮಿಸ್ಟರ್ ಪರ್ಫೆಕ್ಟ್ಷನಿಸ್ಟ್" ಆಮೀರ್ ಖಾನ್ ಅವರು ಇಂದು (ಜುಲೈ 5, 2026) ಉದ್ಯಮಿ ಗೌರಿ ಸ್ಪ್ರಾಟ್ ಅವರೊಂದಿಗೆ ಅಧಿಕೃತವಾಗಿ ವಿವಾಹವಾಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಆಮೀರ್ ಖಾನ್ ಅವರ ನಿವಾಸದಲ್ಲಿ ಅತ್ಯಂತ ಆಪ್ತರು ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಜೋಡಿ ರಿಜಿಸ್ಟರ್ಡ್ ಮ್ಯಾರೇಜ್ (ವಿವಾಹ ನೋಂದಣಿ...
ಮೂಡಿಗೆರೆ: ತಾಲೂಕಿನ ಬೆಟ್ಟಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಅನಾಹುತವೊಂದು ಸಂಭವಿಸಿದೆ. ಕೋಳೂರು ಗ್ರಾಮದ ಬಡವನಡಿಣ್ಣೆ ನಿವಾಸಿಯಾದ, ಪರಿಶಿಷ್ಟ ಜಾತಿಗೆ ಸೇರಿದ ಜಾನಕಿ ಕೋಂ ಸಿದ್ಧಪ್ಪ ಎಂಬುವವರ ಮನೆ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ, ಇಡೀ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಕಳೆದ ರಾತ್ರಿ ತಾಲೂಕಿನ...
ಹೆಬ್ರಿ: "ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದುದು. ಒಂದು ಪ್ರಬುದ್ಧ ಸಮಾಜವನ್ನು ನಿರ್ಮಾಣ ಮಾಡುವ ನಿಜವಾದ ರೂವಾರಿಗಳು ಶಿಕ್ಷಕರು. ಶಿಕ್ಷಕರು ತಮ್ಮನ್ನು ಕೇವಲ ವೃತ್ತಿಗೆ ಮಾತ್ರ ಸೀಮಿತಗೊಳಿಸಿಕೊಳ್ಳದೆ, ವಿದ್ಯಾಭಾರತಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ಶಿಕ್ಷಕರು ಸಮಾಜದ ಆಸ...
ರಾಜ್ ಕೋಟ್: ಮಗನ ನಿರಂತರ ಕುಡಿತದ ಗಲಾಟೆ ಹಾಗೂ ನಿರುದ್ಯೋಗದಿಂದ ಬೇಸತ್ತ ಹೆತ್ತ ಪೋಷಕರೇ ಆತನಿಗೆ ಬಲವಂತವಾಗಿ ಆ್ಯಸಿಡ್ ಕುಡಿಸಿ, ಗಂಟಲು ಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಗುಜರಾತ್ ನ ರಾಜ್ಕೋಟ್ ಜಿಲ್ಲೆಯ ಗೊಂಡಲ್ ತಾಲೂಕಿನ ಗುಂಡಾಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ರಾಮ್ ಬಾಂಬ್ವಾ (22) ಎಂದು ಗುರುತಿಸಲಾಗಿದೆ....
ಮೀರತ್ (ಉತ್ತರ ಪ್ರದೇಶ): ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ 45 ವರ್ಷದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಹಾಗೂ ಬ್ಯೂಟಿಷಿಯನ್ ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಹರ್ರಾ ಪಟ್ಟಣದಲ್ಲಿ ನಡೆದಿದೆ. ಪತ್ನಿಯನ್ನು ಕೊಂದ ಬಳಿಕ ಪತಿ ಕೂಡ ತನಗೆ ತಾನೇ ಚಾಕುವಿನಿಂ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶನಿವಾರ ಇರಾನ್ ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯ ಕಾರ್ಯಕ್ರಮಗಳ ಕುರಿತು ತೀಕ್ಷ್ಣವಾದ ವ್ಯಂಗ್ಯವಾಡಿದ್ದಾರೆ. "ನಾವು ಒಳ್ಳೆಯವರಾಗಿರುವುದರಿಂದ ಇರಾನ್ಗೆ ಒಂದು ವಾರ ರಜೆ ನೀಡಿದ್ದೇವೆ" ಎಂದು ಅವರು ಹೇಳಿದ್ದಾರೆ. ಅಮೆರಿಕದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವ...
ವಿಶೇಷ ವರದಿ: ಕಮಲಾಕ್ಷ ಬಜಾಲ್ ಬಜ್ಪೆ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರವು ಖಾಸಗಿ ಒಡೆತನದ ಅದಾನಿ ಸಂಸ್ಥೆಗೆ ನಿರ್ವಹಣೆಗೆ ನೀಡಿದ ದಿನದಿಂದಲೂ ಒಂದಲ್ಲ ಒಂದು ವಿವಾದಗಳು ಕೇಳಿಬರುತ್ತಲೇ ಇವೆ. ಆರಂಭದಲ್ಲಿ 'ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂಬ ಹೆಸರನ್ನು 'ಅದಾನಿ ಅಂತರಾಷ್ಟ್ರೀಯ ವಿಮಾನ ನಿಲ್ದ...
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದು ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಇ--ಮೇಲ್ ಸಂದೇಶ ಬಂದಿದ್ದು, ಇಡೀ ಕೋರ್ಟ್ ಆವರಣದಲ್ಲಿ ಆತಂಕ ಮೂಡಿಸಿದೆ. ನ್ಯಾಯಾಲಯದ ಅಧಿಕೃತ ಇ-ಮೇಲ್ಗೆ ಬಂದಿರುವ ಸಂದೇಶದಲ್ಲಿ, "ಮಧ್ಯಾಹ್ನ 1...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಿ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ತುರ್ತು ಆದೇಶ ಹೊರಡಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ...