ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರದಲ್ಲಿ ಪ್ಯಾರಿಸ್ ನ ಹಾಂಗ್ ಝ್ ನಲ್ಲಿ ನಡೆದ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಅಂಧ ಕ್ರೀಡಾಪಟು ರಕ್ಷಿತಾರಾಜುಗೆ ತಾಯಿ ನಾಡಿನಲ್ಲಿ ವಾದ್ಯ ತಂಡದ ಮೂಲಕ ತೆರೆದ ವಾಹನದಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯ ಸ್ವಾಗತ ನೀಡಲಾಯಿತು. ಶುಕ್ರವಾರ ಬಣಕಲ್, ಕೊಟ್ಟಿಗೆಹಾರದ ವಿವಿಧ ಶಾಲೆಗಳ ಮಕ್ಕ...
ಸ್ಲೊವೇನಿಯನ್ ತತ್ವಜ್ಞಾನಿ ಸ್ಲಾವೋಜ್ ಜಿಜೆಕ್ ಎಂಬುವವರು ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ಹರಿದು ಹಾಕಿ ಇದೊಂದು ಅಶ್ಲೀಲಕರ ಪವಿತ್ರ ಗಂಥಗಳಲ್ಲಿ ಒಂದಾಗಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಓಪನ್ ಹೈಮರ್ ಎಂಬ ಚಿತ್ರದಲ್ಲಿ ಭಗವದ್ಗೀತೆಯನ್ನು ಓದುವಾಗ ಪಾತ್ರಗಳಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳ...
ಇಸ್ರೇಲ್-ಹಮಾಸ್ ಯುದ್ಧದ ವಿಚಾರದಲ್ಲಿ ಮಾಧ್ಯಮಗಳು ಇಸ್ರೇಲ್ ಕಡೆಗೆ ಹೆಚ್ಚು ಒಲವು ತೋತಿಸುತ್ತಿವೆ ಎಂದು ಆರೋಪಿಸಿ ಆಕ್ರೋಶಿತ ಗುಂಪೊಂದು ನ್ಯೂಯಾರ್ಕ್ ಟೈಮ್ಸ್ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಅವರು 'ದಿ ನ್ಯೂಯಾರ್ಕ್ ಕ್ರೈಮ್ಸ್' ಎಂಬ ಶೀರ್ಷಿಕೆಯೊಂದಿಗೆ ಅಣಕು ಪತ್ರಿಕೆಗಳನ್ನು ನೆಲದ ಮೇಲೆ ಚೆಲ್ಲಿದರು. ಗಾಝಾದಲ್ಲಿ ಕೊಲ್ಲಲ್ಪಟ್...
ಲಷ್ಕರ್-ಎ-ತೈಬಾ (ಎಲ್ಇಟಿ) ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂದೂ ಕರೆಯಲ್ಪಡುವ ಅಕ್ರಮ್ ಖಾನ್ ಅವರನ್ನು ಬಜೌರ್ ಜಿಲ್ಲೆಯಲ್ಲಿ (ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ) ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ. 2018 ...
ವಾಹನದಲ್ಲಿನ ದಟ್ಟ ಹೊಗೆಯನ್ನು ತಡೆಯಲು ಸಮ-ಬೆಸ ಯೋಜನೆಯು ರಸ್ತೆ ದಟ್ಟಣೆಯನ್ನು ಕಡಿಮೆ ಮಾಡಿದೆ ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಜಧಾನಿಯಲ್ಲಿ ವಾಹನಗಳ ಹೊಗೆಯನ್ನು ತಡೆಯಲು ಸಮ-ಬೆಸ ಯೋಜನೆಯನ್ನು ಸುಪ್ರೀಂ ಕೋರ್ಟ್ 'ದೃಗ್ವಿಜ್ಞಾನ' ಎಂದು ಕರೆದ ಎರಡು ದಿನಗಳ ನಂತರ ದೆಹಲಿ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ದೆಹಲ...
ತಮಿಳಿನ ಹಿಟ್ ಸಿನಿಮಾ ‘ಜೈ ಭೀಮ್’ ಮತ್ತೆ ಮುನ್ನೆಲೆಗೆ ಬಂದಿದೆ. ಅದಕ್ಕೆ ಕಾರಣ ತೆಲುಗು ನಟ ನಾನಿ. ಹೌದು. ಈ ವರ್ಷ ರಾಷ್ಟ್ರ ಪ್ರಶಸ್ತಿ ಘೋಷಣೆ ಆದಾಗ ಅವರು ಗಂಭೀರ ಪ್ರಶ್ನೆಯೊಂದನ್ನು ಎತ್ತಿದ್ದಾರೆ. 'ಜೈ ಭೀಮ್' ಸಿನಿಮಾಗೆ ಯಾಕೆ ಪ್ರಶಸ್ತಿ ಬಂದಿಲ್ಲ ಎಂದು ಅವರು ಪ್ರಶ್ನೆ ಕೇಳಿದ್ದು ಈ ವಿಚಾರ ಮತ್ತೆ ಚರ್ಚೆಗೊಳಗಾಗಿದೆ. 'ಇಂಡಿಯಾ ಟುಡೇ...
ಕೊಚ್ಚಿ: ಮಲಯಾಳಂನ ಖ್ಯಾತ ನಟ. ಮಿಮಿಕ್ರಿ ಕಲಾವಿದರಾದ ಕಲಾಭುವನ್ ಹನೀಫ್ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ಅವರು ನಿಧನರಾಗಿದ್ದಾರೆ. ಮಲಯಾಳಂ ಸಿನಿಮಾ ರಂಗ ಹಾಗೂ ಮಿಮಿಕ್ರಿಯ ಕಲೆಗೆ ಹೆಚ್ಚ...
ವೇಗವಾಗಿ ಚಲಿಸುತ್ತಿದ್ದ ಎಸ್ಯುವಿ ಕಾರೊಂದು ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್ ಟೋಲ್ ಪ್ಲಾಜಾದಲ್ಲಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ವರ್ಲಿಯಿಂದ ಬಾಂದ್ರಾ ಕಡೆಗೆ ವೇಗವಾಗಿ ಬರುತ್ತಿದ್ದ ಕಾರಿನ ಚಾಲಕ ಟೋಲ್ ಪ್ಲಾಜಾ ಬಳಿ ...
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ(UPSC/KAS/BANKING/GROUP-C/ RRB/ SSC/JUDICIARY Service) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ನಿಯೋಜಿಸಲು ಅರ್ಹ...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗುರುವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ದಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನ ನಗರದ ಆಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಆಂಬುಲೆನ್ಸ್ ನಲ್...