ಬೆಂಗಳೂರು: ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು—ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ, ಒರಿಸ್ಸಾ ಮೂಲದ ನಿರಂಜನ್ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಅಜಾಗರೋಕತೆಯ ಚಾಲನೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದರೂ, ಚಾಲಕ ಲಾರಿಯನ್ನು ನಿಲ...
ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಅಪಾರ್ಟ್ ಮೆಂಟ್ ನಲ್ಲಿ ಸಾವಿಗೆ ಶರಣಾಗಿರುವ ಅನುಮಾನಾಸ್ಪದ ಘಟನೆ ಮಂಗಳೂರಿನ ಬೋಂದೆಲ್ ನಲ್ಲಿ ನಡೆದಿದೆ. ಮೃತಪಟ್ಟಿರುವ ಅಧಿಕಾರಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಆಚಾರ್ಯ(55) ಎನ್ನುವವರಾಗಿದ್ದಾರೆ. ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊ...
ಬೆಂಗಳೂರು: ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್ -- ಹೈಮ್ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಹೈಮ್ ಅವರು; ಬಹು ಮುಖ್ಯವಾಗಿ ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯದ ಬಗ್ಗೆ ಚರ...
ಮಂಗಳೂರಿನ ಪ್ರಮುಖ ಮೃಗಾಲಯಗಳಲ್ಲಿ ಒಂದಾಗಿರುವ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿರುವ ತೋಳಗಳು ಆಗಮಿಸಿದೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಮೃಗಾಲಯದಿಂದ ಒಂದು ಜತೆ ತೋಳ ಪಿಲಿಕುಳ ಮೃಗಾಲಯಕ್ಕೆ ತರಿಸಲಾಗಿದೆ. ಹೊಸ ಜಗತ್ತಿನ ಮಂಗಗಳೆಂದು ಕರೆಯಲ್ಪಡುವ 4 ಜತೆ ಅಳಿಲು ಮಂಗ ಮಾರ್ಮಸೆಟ್, ಟಾಮರಿಂನ...
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆ...
ಯು.ಟಿ. ಖಾದರ್ ಸಚಿವರಾಗಿದ್ದಾಗ ಸ್ಯಾಂಡ್ ಬಜಾರ್ ಆಪ್ ಮಾಡಿ ಕಡಿಮೆ ಬೆಲೆಗೆ ಕ್ಲಪ್ತ ಸಮಯದಲ್ಲಿ ಮರಳು ಸಿಗುವಂತೆ ಮಾಡಿದ್ದರು. ಅದನ್ನು ನಿಲ್ಲಿಸಿದವರು ಯಾರು? ಡ್ರೆಜ್ಜಿಂಗ್ ಮೂಲಕ ಸೇತುವೆ ಅಡಿ ನಿರ್ಬಂಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆದಿದ್ದು ತಮ್ಮ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲೇ ಎಂಬುದನ್ನು ಶಾಸಕ ವೇದವ್ಯಾಸ ಕಾಮತ್ ನೆನಪಿಸಿಕೊಳ್...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ಕೇಂದ್ರೀಯ ತನಿಖಾ ದಳವು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ಯ ಹೈಕೋರ್ಟಿಗೆ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಈ ಪ್ರಕರಣ ಸಂಬಂಧ 2023ರ ಜುಲೈ 16ರಂದು ತೀರ್ಪುವೊಂದು ಹೊರಬಿದ್ದಿತ್ತು. ಇದರಲ್ಲಿ ನ್ಯಾಯಾ...
ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿ ಪಬ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಭಾರತೀಯ ಮೂಲದ ಎರಡು ಕುಟುಂಬಗಳಿಗೆ ಸೇರಿದವರು ಎಂದು news.com.au ವರದಿ ಮಾಡಿದೆ. ಮೆಲ್ಬೋರ್ನ್ ನ ವಾಯುವ್ಯದಲ್ಲಿರುವ ಗ್ರಾಮೀಣ ವಿಕ್ಟೋರಿಯಾದ ಡೇಲ್ಸ್ಫೋರ್ನಲ್ಲಿ ಈ ಘಟನೆ ನಡೆದಿದೆ. ರಾಯಲ್ ...
ಕಳೆದ ತಿಂಗಳು ಇಸ್ರೇಲ್ ಮೇಲೆ ದಾಳಿ ನಡೆಸಿದಾಗ ಹಮಾಸ್ ಬಂಡುಕೋರರ ವಿರುದ್ಧ ಇಸ್ರೇಲ್ ನೆರೆಹೊರೆಯನ್ನು ರಕ್ಷಿಸಿದ್ದ 20 ವರ್ಷದ ಇಸ್ರೇಲಿ-ಅಮೆರಿಕನ್ ಪೊಲೀಸ್ ಅಧಿಕಾರಿಯನ್ನು 16 ವರ್ಷದ ದಾಳಿಕೋರ ಇರಿದು ಕೊಂದಿದ್ದಾನೆ. ಜಾರ್ಜಿಯಾದ ಸಾರ್ಜೆಂಟ್ ಎಲಿಶೆವಾ ರೋಸ್ ಇಡಾ ಲುಬಿನ್ ಅವರು ಇತರ ಇಬ್ಬರು ಅಧಿಕಾರಿಗಳೊಂದಿಗೆ ಜೆರುಸಲೇಂನ ಓಲ್ಡ್ ಸಿಟಿಯಲ್ಲ...
ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ಎಮ್ಮೆಗೆ ಡಿಕ್ಕಿ ಹೊಡೆದ ನಂತರ ಪ್ಯಾಸೆಂಜರ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ ಎಂದು ಪೂರ್ವ ಕರಾವಳಿ ರೈಲ್ವೆ (ಇಸಿಒಆರ್) ತಿಳಿಸಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಜಾರ್ಸುಗುಡ-ಸಂಬಲ್ಪುರ ಪ್ಯಾಸೆಂಜರ್ ವಿಶೇಷ ರೈಲಿನ ಬೋಗಿಯ ನಾಲ್ಕು ಚಕ್ರಗಳು ಸರ್ಲಾ-ಸಂಬಲ್ಪುರ ವಿಭಾಗದಲ್ಲಿ ಹಳಿ ತಪ್ಪಿ...