ಉಡುಪಿ: ಅಲೆವೂರು -ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ಇಂದು ಸಂಜೆ 6.30ರ ಸುಮಾರಿಗೆ ಟೆಂಪೊ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಮಣಿಪಾಲ ಪ್ರಗತಿನಗರದ ಮುಹಮ್ಮದ್ ತನ್ಸಿಲ್(28) ಎಂದು ಗುರುತಿಸಲಾಗಿದೆ. ಅಲೆವೂರು ಕಡೆಯಿಂದ ಮಂಚಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ...
ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಎರಡು ಮದುವೆಗಳನ್ನು ಆಗಿದ್ದು ಮೊದಲ ಹೆಂಡತಿ ದೂರವಾಗಿದ್ದು ಎರಡನೇ ಹೆಂಡತಿ ಮೃತ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 4 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಸ್ಥಳ ಮಹಜರು ನಡೆಸಿದರು. ನಾಲ್ವರು ಆರೋಪಿಗಳ ಪೈಕಿ ಪ್ರಮುಖ ಆರೋಪಿಗಳಾದ ಮನೀಶ್ ಮತ್ತು ಚೇತನ್ ಕೊಲೆ ನಡೆಸಿದ ಸ್ಥಳದಿಂದ ನೇರವಾಗಿ ಪುತ್ತೂರು ನಗರ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದರು. ಉಳಿದ ಇಬ್ಬರು ...
ಮಧ್ಯಪ್ರದೇಶದ ಪೊಲೀಸ್ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಹಲವಾರು ಮದ್ಯದ ಬಾಟಲಿಗಳನ್ನು ಇಲಿಗಳು ಖಾಲಿ ಮಾಡಿವೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ. ಹಲವಾರು ಪ್ಲಾಸ್ಟಿಕ್ ಬಾಟಲಿಗಳನ್ನು ಇಲಿಗಳು ಕಚ್ಚಿದ್ದರಿಂದ ಮದ್ಯ ಸೋರಿಕೆಯಾಗಿದೆ. ಸುಮಾರು 60 ರಿಂದ 65 ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಗೊಳಗಾಗಿವೆ ಎಂದು ಪೊಲೀಸರು ತಿಳಿಸ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ವಜಾಗೊಳಿಸಿದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ ಮಂಗಳವಾರ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಂಗ್ ಅವರ ಪತ್ನಿ ಮತ್ತು ಮಾಜಿ ಶಾಸಕಿ ಕಾಂತಾ ಅಂಡ...
ಇಂಫಾಲ್ ಪಶ್ಚಿಮ ಜಿಲ್ಲೆಗೆ ಹೊಂದಿಕೊಂಡಿರುವ ಕಾಂಗ್ಪೋಕ್ಪಿ ಜಿಲ್ಲೆಯ ಕಾಂಗ್ಚುಪ್ ಬೆಟ್ಟದ ತಪ್ಪಲಿನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಇಬ್ಬರು ಮಣಿಪುರ ಪೊಲೀಸ್ ಸಿಬ್ಬಂದಿ ಮತ್ತು ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೈಟಿ ಪ್ರದೇಶಕ್ಕೆ ದಾರಿತಪ್ಪಿದ ವಿಭಿನ...
ಬಿಹಾರ ವಿಧಾನಸಭೆಯ ಅಧಿವೇಶನದಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕಿ ನಿವೇದಿತಾ ಸಿಂಗ್ ಅವರು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆ ಇಡೀ ದೇಶದ ಮಹಿಳೆಯರನ್ನು ಮುಜುಗರಕ್ಕೀಡು ಮಾಡಿದೆ ಎಂದು ಹೇಳಿದರು. ಜನಸಂಖ್ಯೆಯ ಬೆಳವಣ...
ಮುಂಬೈ ನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರ 39ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಆಸ್ಟ್ರೇಲಿಯಾವು ರೋಚಕ ಗೆಲುವು ಸಾಧಿಸಿದೆ. ಗಲೆನ್ ಮ್ಯಾಕ್ಸ್ವೆಲ್ 128 ಎಸೆತಗಳಲ್ಲಿ 201 ರನ್ ಸಾಧಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಮ್ಯಾಕ್ಸ್ವೆಲ್ ಡಬಲ್ ಸೆಂಚೂರಿ ಕ್ರಿಕೆಟ್ ಪ್ರಿಯರಿಗ...
ಇಸ್ರೇಲ್ ಹಮಾಸ್ ಸಂಘರ್ಷವು 32 ನೇ ದಿನಕ್ಕೆ ಕಾಲಿಟ್ಟಿದೆ. ಹಮಾಸ್ ಜೊತೆಗಿನ ಯುದ್ಧದ ಮಧ್ಯೆ ಇಸ್ರೇಲ್ ಅನಿರ್ದಿಷ್ಟ ಅವಧಿಗೆ ಗಾಝಾದಲ್ಲಿ "ಒಟ್ಟಾರೆ ಭದ್ರತಾ ಜವಾಬ್ದಾರಿ" ಹೊಂದಿರುತ್ತದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇದು ಸುಮಾರು 2.3 ಮಿಲಿಯನ್ ಫೆಲೆಸ್ತೀನೀಯರಿಗೆ ನೆಲೆಯಾಗಿರುವ ಕರಾವಳಿ ಪ್ರದೇಶದ ಮೇಲೆ ನ...
ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಭ್ರಷ್ಟಾಚಾರ ತನಿಖೆಯ ಭಾಗವಾಗಿ ಪ್ರಧಾನಿ ಕೋಸ್ಟಾ ಅವರ ಅಧಿಕೃತ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಈ ದಾಳಿ ವೇಳೆ ಪೋರ್ಚುಗೀಸ್ ಪ್ರಧಾನ ಮಂತ್ರಿ ಕೋಸ್ಟಾ ಅವರ ಉನ್ನತ ಸಹಾಯಕರ ಬಂಧನದ ನಂತರ ಅವರು ತಮ್ಮ...