ಮತ್ತೊಂದು ಆಘಾತಕಾರಿ ಘಟನೆಯಲ್ಲಿ ದೆಹಲಿ, ನೋಯ್ಡಾ ಮತ್ತು ಗುರ್ಗಾಂವ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಪ್ರಬಲ ಭೂಕಂಪನದ ಅನುಭವವಾಗಿದೆ. ಈ ಭೂಕಂಪನದ ಘಟನೆಯು ಹಿಂದಿನ ಭೂಕಂಪಗಳ ನೆನಪುಗಳನ್ನು ಹುಟ್ಟುಹಾಕಿತು ಮತ್ತು ಅಂತಹ ನೈಸರ್ಗಿಕ ವಿಪತ್ತುಗಳಿಗೆ ಪ್ರದೇಶದ ಸನ್ನದ್ಧತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿತು. ...
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ನರೇಂದ್ರ ಮೋದಿ ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದರು. ಸಂಘರ್ಷದ ಪರಿಣಾಮವಾಗಿ ಪಶ್ಚಿಮ ಏಷ್ಯಾದಲ್ಲಿನ ಸವಾಲಿನ ಪರಿಸ್ಥಿತಿಗಳ ಬಗ್ಗೆ ನಾಯಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನರ್ ಸ್...
ಮಣಿಪಾಲ: ಬಾಲಕಿಯೊಬ್ಬಳು ವಸತಿ ಸಮುಚ್ಛಯದ ಎಂಟನೇ ಮಹಡಿಯಿಂದ ಹಾರಿ ಸಾವಿಗೆ ಶರಣಾದ ಘಟನೆ ಮಣಿಪಾಲ ಸಮೀಪದ ಸರಳೇಬೆಟ್ಟುವಿನಲ್ಲಿ ನ.5ರಂದು ಬೆಳಗ್ಗೆ ನಡೆದಿದೆ. ಸರಳೇಬೆಟ್ಟು ಹೈಪಾಯಿಂಟ್ ಹೈಟ್ಸ್ ವಸತಿ ಸಮುಚ್ಛಯದ ನಿವಾಸಿ ಕೃತಿಕಾ ಎಂಬವರ ಮಗಳು ಪ್ರಜ್ಞಾ(13) ಮೃತ ದುದೈರ್ವಿ. ಮಾನಸಿಕ ಖಿನ್ನೆತೆಗೆ ಒಳಗಾಗಿದ್ದ ಪ್ರಜ್ಞಾ ಜೀವನದಲ್ಲಿ ಜಿಗುಪ...
ದೇಶದ ರಾಜಧಾನಿ ನವದೆಹಲಿಯಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಾ ಸಾಗಿರುವ ಹಿನ್ನೆಲೆಯಲ್ಲಿ ನವದೆಹಲಿಯು ವಿಶ್ವದಲ್ಲೇ ಅತ್ಯಂತ ಕಳಪೆ ರಾಜಧಾನಿ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಸೋಮವಾರ ಬೆಳಗ್ಗೆ ದೆಹಲಿಯ ಎಕ್ಯುಐ ಮಟ್ಟ ಸುರಕ್ಷಿತ ಮಟ್ಟಕ್ಕಿಂತ ಎಂಟು ಪಟ್ಟು ಕುಸಿತ ಕಂಡಿದೆ. ವಾಹನಗಳ ದಟ್ಟಣೆ, ರಾಜಧಾನಿ ವಲಯ...
ಮಹತ್ವದ ಬೆಳವಣಿಗೆಯೊಂದರಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸರ್ಕಾರ ಸೋಮವಾರ ದೀಪಾವಳಿ ಹಬ್ಬವನ್ನು ಗಮನದಲ್ಲಿಟ್ಟುಕೊಂಡು ಗ್ರೂಪ್ ಬಿ, ಸಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ 7,000 ರೂ.ಗಳ ಹಬ್ಬದ ಬೋನಸ್ ಘೋಷಿಸಿದೆ. ದೆಹಲಿ ಸರ್ಕಾರದ ಗ್ರೂಪ್ ಬಿ ಮತ್ತು ಸಿ ಗೆಜೆಟೆಡ್ ಅಲ್ಲದ ಉದ್ಯೋಗಿಗಳಿಗೆ ಈ ಬೋನಸ್ ನೀಡಲು ಒಟ್ಟು 56...
ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿ ಆಗಿದ್ದ. ಈಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದು, ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ. 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡ...
ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಆರಂಭಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಮಾಜಿ ಸಚಿವ ಎನ್.ಮಹೇಶ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ವಿಜಯಶಂಕರ್, ಶಾಸಕ ಶ್ರೀವತ್ಸ, ಮಾಜಿ ಶಾಸಕ ನಿರಂಜನ್ ಸೇರಿದಂತೆ ಹಲವು ಮುಖಂಡರು ಬರ ಅಧ್ಯಯನ ನಡೆಸಿದರು. ಜಿಲ್ಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಬರ ಅಧ್ಯಯನ ಆರಂಭಿಸಿದ ...
ಸ್ಟಾರ್ ನಟರ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳು ಶುಭಾಶಯ ಹೇಳುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಾ ಇರುತ್ತವೆ. ಕೆಲವೊಂದು ಬಾರಿ ಅಭಿಮಾನಿಗಳು ಒಂದು ಫೋಟೋಗಾಗಿ ಪಡುವ ಕಷ್ಟಗಳನ್ನು ನೋಡಿದರೆ, ಇಷ್ಟೊಂದು ಕಷ್ಟಪಟ್ಟು ಫೋಟೋ ತೆಗೆಸಿಕೊಳ್ಳಬೇಕೇ? ಎನ್ನುವ ಪ್ರಶ್ನೆಗಳು ಕಾಡದೇ ಇರಲ್ಲ. ಸ್ಯಾಂಡಲ್ ವುಡ್ ನ ಹಲವು ನಟರು...
ಚಾಮರಾಜನಗರ: ಗಣಿ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಿರಣ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಪ್ರತಿಮಾ ಕೊಲೆ ಬಳಿಕ ತಲೆ ಮರೆಸಿಕೊಳ್ಳಲು ಚಾಮರಾಜನಗರದ ಕಡೆ ಹೊರಟಿದ್ದ ಕಿರಣ್ ನನ್ನು ಖಚಿತ ಮಾಹಿತಿಯ ಮೆರೆಗೆ ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಗುತ್ತಿ...
ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಶುಭಂ ಸೋನಿ ಅವರ ಹೇಳಿಕೆಗಳ ನಂತರ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ನನ್ನನ್ನು ದೂಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ದುಬೈನಲ್ಲಿ ಜೂಜಿನ ವ್ಯವಹಾರವನ್ನು ಸ್ಥಾಪಿಸಲು ಬಘೇಲ್ ತನ್ನನ್ನು ಪ್ರ...