ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ಕಳೆದುಕೊಂಡು ರೈಲ್ವೆ ಹಳಿಯ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದೌಸಾ ಕಲೆಕ್ಟರೇಟ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ಬಸ್ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಅಪಘಾತದ ನಂತರ 28 ಜನರನ್ನು ಆಸ್ಪತ್ರೆಗೆ ಸೇರಿಸಲ...
ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾಗಿ ಒಂದು ತಿಂಗಳು ಆದ ಬೆನ್ನಲ್ಲೇ ಇಸ್ರೇಲ್ ಮಿಲಿಟರಿ ಭಾನುವಾರ ತಡರಾತ್ರಿ ಗಾಜಾ ನಗರವನ್ನು ಸುತ್ತುವರಿದು ಅದನ್ನು ಎರಡು ಭಾಗಗಳಾಗಿ ವಿಭಜಿಸಿದೆ ಎಂದು ಘೋಷಿಸಿದೆ. ಮುತ್ತಿಗೆ ಹಾಕಿದ ಗಾಝಾ ಪಟ್ಟಿಯು ಯುದ್ಧ ಪ್ರಾರಂಭವಾದಾಗಿನಿಂದ ಮೂರನೇ ಸಂಪೂರ್ಣ ಸಂವಹನ ಸ್ಥಗಿತಕ್ಕೆ ಒಳಗಾಯಿತು. ಏತನ್ಮಧ್ಯೆ, ಯುಎಸ್ ವಿದೇಶ...
ಸಮಾಜ ವಿರೋಧಿ ಶಕ್ತಿಗಳಿಂದ ಹಾನಿಕಾರಕ ವಿಷಯ ಹರಡುವುದನ್ನು ತಡೆಗಟ್ಟಲು ಮಣಿಪುರ ಸರ್ಕಾರವು ಮೊಬೈಲ್ ಇಂಟರ್ ನೆಟ್ ಸ್ಥಗಿತಗೊಳಿಸುವಿಕೆಯನ್ನು ನವೆಂಬರ್ 8 ರವರೆಗೆ ವಿಸ್ತರಿಸಿದೆ. ಈ ಅಂಶಗಳು ಸಾಮಾಜಿಕ ಮಾಧ್ಯಮವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ವಿಸ್ತರಣೆ ಅಗತ್ಯವಾಗಿದೆ ಎಂದು ಗೃಹ ಆಯುಕ್ತ ಟಿ ರಂಜಿತ್ ಸಿಂಗ್ ಅಧಿಸೂಚನೆಯಲ...
ಬೆಂಗಳೂರು: ಕಾಣೆಯಾಗಿರುವ ಬೀದಿ ನಾಯಿಗಳ ಪತ್ತೆಗೆ 35 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಬೆಂಗಳೂರು ನಗರದ ಕುಮಾರಪಾರ್ಕ್ ಬಳಿ ನಾಪತ್ತೆಯಾಗಿರುವ 3 ಬೀದಿ ನಾಯಿಗಳಿಗಾಗಿ ಈ ಹುಡುಕಾಟ ನಡೆಸಲಾಗುತ್ತಿದ್ದು,ಕಾಣೆಯಾದ ನಾಯಿಗಳ ಪತ್ತೆಗೆ 4 ತಂಡಗಳಿಂದ ತೀವ್ರ ಶೋಧ ನಡೆಸಲಾಗುತ್ತಿದೆ. ಕುಮಾರಪಾರ್ಕ್ ಬಳಿ ಕಳೆದ 10 ವರ್ಷದಿಂದ ಇದ್ದ ಈ 3 ಬ...
ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಮೃತಪಟ್ಟಿರುವ ದುರ್ದೈವಿ ಎಂದು ಪ್ರಾಥಮಿಕ ಮೂಲಗಳು ತಿಳಿಸ...
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ವೊಬ್ಬರನ್ನು ಶನಿವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ. ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆ...
ಇನ್ ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಕೇರಳದ ಉದ್ಯಮಿಯೊಬ್ಬರ ಪುತ್ರ ಎಂದು ಮೂಲಗಳು ತಿಳಿಸಿವೆ. ಬಾಲಕಿಗೆ ಇನ್’ಸ್ಟಾಗ್...
ನೀವು ನನಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗಬೇಕು ಅಂತಾ ಹೇಳಿದ್ರೆ ಮೊದಲು ನನಗೆ ಮದುವೆ ಮಾಡಿಸಿ ಎಂದು ಶಿಕ್ಷಕರೊಬ್ಬರು ಸರ್ಕಾರಕ್ಕೆ ಪತ್ರ ಬರೆದು ಕೊನೆಗೆ ಸಸ್ಪೆಂಡ್ ಆಗಿರಿವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶ ಸತ್ನಾ ಜಿಲ್ಲೆಯ ಅಮರಪಟ್ಟಣದ ಶಾಲೆಯ ಶಿಕ್ಷಕ ಅಖಿಲೇಶ್ ಕುಮಾರ್ ಮಿಶ್ರಾ ಪತ್ರ ಬರೆದು ಅಮಾನತಾದ ವ್ಯಕ್ತಿ. ಇ...
ಸರ್ಕಾರಿ ಬಸ್ ಮೆಟ್ಟಿಲಲ್ಲಿ ನಿಂತು ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದ ತಮಿಳುನಾಡು ಬಿಜೆಪಿ ಮುಖಂಡೆ ಹಾಗೂ ನಟಿ ರಂಜನಾ ನಾಚಿಯಾರ್ ಅವರನ್ನು ಬಂಧಿಸಲಾಗಿದೆ. ಕಾಂಚೀಪುರಂನ ಕುಂದ್ರತ್ತೂರು ಎಂಬಲ್ಲಿ ಸರ್ಕಾರಿ ಬಸ್ನಲ್ಲಿ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿದ್ಯಾರ್ಥಿಗಳಿಗೆ ಥಳಿಸಿದ್ದಲ್ಲದೇ ಸರ್ಕಾರಿ ಸಿಬ್ಬಂ...
ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕಾಗಿ ಈಜಿಪ್ಟ್ ಮತ್ತು ಜೋರ್ಡಾನ್, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರನ್ನು ಒತ್ತಾಯಿಸಿವೆ. ಇಸ್ರೇಲ್ ಪಡೆಗಳು ಆಶ್ರಯತಾಣಗಳು, ಆಸ್ಪತ್ರೆ, ಶಾಲೆ ಮತ್ತು ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ ಹೊಸ ಬಾಂಬ್ ದಾಳಿಗಳಲ್ಲಿ 68 ಮಂದಿ ಸಾವನ್ನಪ್ಪಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈಜಿಪ್ಟ್ ಮ...