ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಯುಎಇ ಮೂಲದ ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರವರ್ತಕರಿಂದ 508 ಕೋಟಿ ರೂ.ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿದ 'ಕ್ಯಾಶ್ ಕೊರಿಯರ್' ಮಾಡಿದ ವ್ಯಕ್ತಿಯ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಹೇಳಿದೆ. ಅದರೆ ಛತ್ತೀಸ್ ಗಢ ಸರ್ಕಾರವು ಈ ಹೇಳಿಕೆಗಳನ್...
ರಾಜಸ್ಥಾನ ವಿಧಾನಸಭಾ ಚುನಾವಣೆ 2023 ಹತ್ತಿರವಾಗುತ್ತಿದ್ದಂತೆ ರಾಜ್ಯದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಉತ್ಸಾಹ ಹೆಚ್ಚಾಗಿದೆ. ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಹವಾ ಮಹಲ್ ವಿಧಾನಸಭಾ ಕ್ಷೇತ್ರದಿಂದ ಹಥೋಜ್ ಧಾಮ್ ಮುಖ್ಯಸ್ಥ ಸ್ವಾಮಿ ಬಾಲಮುಕುಂದ್ ಆಚಾರ್ಯ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ...
ಬೆಳ್ತಂಗಡಿ: ಮಹಿಳೆಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬೆಳಾಲು ಗ್ರಾಮದ ಮಾಚಾರು ಸಮೀಪದ ಕೆಂಪನೊಟ್ಟು ಎಂಬಲ್ಲಿನ ತೋಟವೊಂದರಲ್ಲಿ ನಡೆದಿದೆ. ಶಶಿಕಲಾ (27) ಮೃತ ಮಹಿಳೆ. ಶಶಿಕಲಾ ಹಾಗೂ ಅವರ ಪತಿ ಸುಧಾಕರ ನಾಯ್ಕ ಇಲ್ಲಿ ತೋಟವೊಂದರಲ್ಲಿ ಕೆಲಸಕ್ಕಿದ್ದರು. ಇವರಿಗೆ ಓರ್ವ ಮಗಳಿದ್ದು, ತನ್ನ ತ...
ಬೆಂಗಳೂರು: ಪೂರ್ಣಾವಧಿ 5 ವರ್ಷದವರೆಗೆ ಯಾರು ಮುಖ್ಯಮಂತ್ರಿಯಾಗಿರುತ್ತಾರೆಂಬ ವಿಚಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸುರೇಶ್ ಅವರಿಗೆ ಮಾತ್ರ ತಿಳಿದಿರುವುದು. ಈ ವಿಚಾರದಲ್ಲಿ ನಾವು ಹೇಳಿಕೆ ಕೊಡುವುದು ಸರಿ ಕಾಣಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸೂಚ್ಯವಾಗಿ ಹೇಳಿದ್ದಾರೆ. ನಗರದಲ್ಲಿಂದು ಸಿಎಂ ಆಗಿ ನಾನೇ 5 ವ...
ಉಡುಪಿ: ಪೇಜಾವರ ಸ್ವಾಮೀಜಿಯ ತುಲಾಭಾರದ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದ ಘಟನೆ ನಡೆದಿದೆ. ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ದೆಹಲಿ ಪ್ರವಾಸದಲ್ಲಿದ್ದಾರೆ. ದೆಹಲಿಯ ಪೇಜಾವರ ಮಠಕ್ಕೆ ಭೇಟಿ ನೀಡಿದ ಸಂದರ್ಭ, ಚಾತುರ್ಮಾಸ್ಯ ಪೂರ್ಣಗೊಳಿಸಿ ಬಂದ ಹಿನ್ನೆಲೆಯಲ್ಲಿ ಭಕ್ತರು ಸ್ವಾಮೀಜಿಯವರಿಗೆ ತುಲಾಭಾರ ನಡೆಸಿದ್ದ...
ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಹಸಿರು ಪಟಾಕಿ ಕ್ಯೂಆರ್ ಕೋಡ್ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇ...
ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಪಕ್ಷ ಪ್ರತಿನಿಧಿಸುವ ಪ್ರಸ್ತುತ ಏಳು ಸ್ಥಾನಗಳ ಜೊತೆಗೆ ಎಐಎಂಐಎಂ ರಾಜೇಂದ್ರನಗರ ಮತ್ತು ಜುಬಿಲಿ ಹಿಲ್ಸ್...
ಛತ್ತೀಸ್ ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆ 'ಮೋದಿ ಕಿ ಗ್ಯಾರಂಟಿ 2023' ಅನ್ನು ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬಿಡುಗಡೆ ಮಾಡಿದರು. ರಾಯ್ಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಅಮಿತ್ ಶಾ, "ಮುಂದಿನ ಐದು ವರ್ಷಗಳಲ್ಲಿ ನಾವು ಛತ್ತೀಸ್ ಗಢವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜ್ಯವನ್ನಾಗಿ ಮಾಡುತ್ತೇವೆ ಎಂದು...
ಮುಂಬೈ: ವಿಚಿತ್ರ ಉಡುಗೊರೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳಿಗೊಳಗಾಗುತ್ತಿರುವ ಮಾಡೆಲ್ ಉರ್ಫಿ ಜಾವೇದ್ ಅವರನ್ನು ಪೊಲೀಸರು ಬಂಧಿಸಿರುವ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉರ್ಫಿ ಜಾವೇದ್ ಅವರನ್ನ ಬಂಧಿಸಿರುವ ಬಗ್ಗೆ ಪೊಲೀಸರು ಯಾವುದೇ ಹೇಳಿಕೆ ನೀಡಿಲ್ಲ, ಆದ್ರೆ ಈ ಬಗ್ಗೆ ವಿಡಿಯೋವೊಂದು ವೈರಲ್ ಆ...
ಚಾಮರಾಜನಗರ : ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಾಪತ್ತೆಯಾಗಿದೆ.ಆ ಸರ್ಕಾರ ವನ್ನು ಹುಡುಕಿ ಕೊಡಿ ಎಂದು ಕರ್ನಾಟಕ ಸೇನಾಪಡೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ದುರ್ಬಿನ್ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ದುರ್ಬಿನ್ ಹಿಡಿದು...