ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರದಲ್ಲಿ ಇದ್ದಾಗ ವಸೂಲಿ ಮಾಡಲೆಂದೇ ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿದ್ದರೇ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಲೆಕ್ಷನ್ ಮಾಡಲು ಬಂದಿದ್ದಾ...
ಬೆಂಗಳೂರು: ಸಿದ್ದರಾಮಯ್ಯಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ತಿಂಗಳಾದರೂ ಮುಂದೆ ಹೋಗುತ್ತಿಲ್ಲ . ಸರ್ಕಾರದ ಚಕ್ರಗಳಲ್ಲಿ ಗಾಳಿ ಇಲ್ಲ...
ಇಸ್ರೇಲಿ ಪಡೆಗಳು ಗಾಝಾದಲ್ಲಿ ಹಮಾಸ್ ವಿರುದ್ಧ ತಮ್ಮ ದಾಳಿಯನ್ನು ಮುಂದುವರಿಸಿದ್ದು, ಫೆಲೆಸ್ತೀನ್ ಎನ್ ಕ್ಲೇವ್ ನ ಮುಖ್ಯ ನಗರಕ್ಕೆ ಪ್ರವೇಶಿಸುತ್ತಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಮತ್ತೊಂದೆಡೆ ಗಾಝಾವನ್ನು ನಿಯಂತ್ರಿಸುವ ಹಮಾಸ್ ಪ್ರದೇಶದ ಅತಿದೊಡ್ಡ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 195 ಫೆಲೆಸ್ತೀ...
ಗಾಝಾದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಜಗಳದ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುತೂಹಲಕಾರಿ ಹೋಲಿಕೆಗಳನ್ನು ಮಾಡಿದ್ದಾರೆ. ಅಲ್ವಾರ್ ನಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, "ಗಾಜಾದಲ್ಲಿ ತಾಲಿಬಾನ್ ಮನಸ...
ಉಡುಪಿ: ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಎಂದು ಗುರುತಿಸಲಾಗಿದೆ. ಈತನಿಂದ 31,55,930ರೂ. ವೌಲ್ಯದ 530ಗ್ರಾಂ ಚಿನ್ನ...
ಮಲಯಾಳಂ ಕಿರುತೆರೆ ನಟಿ ಡಾ.ಪ್ರಿಯಾ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 35 ವರ್ಷದ ನಟಿ ಎಂಟು ತಿಂಗಳ ಗರ್ಭಿಣಿಯಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟಿ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗುವ ಮೊದಲು ಆಸ್ಪತ್ರೆಯಲ್ಲಿ ನಿಯಮಿತ ಗರ್ಭಧಾರಣೆಯ ತಪಾಸಣೆಗೆ ಒಳಗಾಗಿದ್ದರು. ಆಕೆಯ ನವಜಾತ ಶಿಶು ಪ್ರಸ್ತುತ ತೀವ್ರ ನಿಗಾ...
ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದ ನಂತರ ಮೊದಲ ಬಾರಿಗೆ ಈಜಿಪ್ಟ್ ರಫಾ ಕ್ರಾಸಿಂಗ್ ಅನ್ನು ತೆರೆದ ನಂತರ ಹಲವಾರು ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಯುದ್ಧ ಪೀಡಿತ ಗಾಝಾವನ್ನು ತೊರೆಯಲು ಪ್ರಾರಂಭಿಸಿದ್ದಾರೆ ಎಂದು ಎಎಫ್ ಪಿ ವರದಿಗಾರರು ತಿಳಿಸಿದ್ದಾರೆ. ಈಜಿಪ್ಟ್ ನೊಂದಿಗಿನ ಗಾಝಾದ ದಕ್ಷಿಣ ಗಡಿಯಲ್ಲಿರುವ ರಫಾ ಮೂಲ...
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಅನಿರೀಕ್ಷಿತ ದಾಳಿಗೆ ಕಾರಣಕರ್ತ ಎನ್ನಲಾದ ಉನ್ನತ ಹಮಾಸ್ ಕಮಾಂಡರ್ ಇಬ್ರಾಹಿಂ ಬಿಯಾರಿ ಅವರನ್ನು ಗಾಜಾ ಮೇಲಿನ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಪ್ರಕಟಿಸಿದೆ. ಐಡಿಎಫ್ ಫೈಟರ್ ಜೆಟ್ ಗಳು ಹಮಾಸ್ ನ ಕೇಂದ್ರ ಜಬಾಲಿಯಾ ಬೆಟಾಲಿಯನ್ ಕಮಾಂಡರ್ ಇಬ್ರಾಹಿಂ ಬಿಯಾ...
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ತಟಸ್ಥ ಸರ್ಕಾರಕ್ಕೆ ಚುನಾವಣೆ ನಡೆಸಲು ದಾರಿ ಮಾಡಿಕೊಡದಿದ್ದರೆ ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಪಕ್ಷದ ಇಬ್ಬರು ನಾಯಕರು ಹೇಳಿದ್ದಾರೆ. ಹಸೀನಾ ರಾಜೀನಾಮೆ ನೀಡದಿದ್ದರೆ ಮತ್ತು ಉಸ್ತುವಾರಿ ಸರ್ಕಾರಕ್ಕೆ ಅವಕಾಶ ನೀಡದಿದ್ದರೆ, ಜನವರಿಯಲ್ಲಿ ನಡೆಯುವ ಚುನಾವಣೆಯನ್ನು ಬಹಿಷ್ಕರ...
ಫೆಲೆಸ್ತೀನ್ ಮೇಲೆ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರಿಸಿದೆ. ಕದನ ವಿರಾಮ ಸಾಧ್ಯವೇ ಇಲ್ಲ ಎಂದ ಇಸ್ರೇಲ್ ಗೆ ಚೀನಾ ಶಾಕ್ ನೀಡಿದೆ. ಹೌದು. ಫೆಲೆಸ್ತೀನ್ ಬೆಂಬಲಕ್ಕೆ ನಿಂತಿರುವ ಚೀನಾದ ಕೆಲವು ಕಂಪನಿಗಳು ತಮ್ಮ ಆನ್ಲೈನ್ ನಕ್ಷೆಯಿಂದ 'ಇಸ್ರೇಲ್' ಪದವನ್ನು ತೆಗೆದು ಹಾಕಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಅಲಿಬಾ...