ಕಾರ್ಕಳ: ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಗಾಝಾದೊಳಗೆ ಇಸ್ರೇಲ್ ಪಡೆಗಳು ಹೋರಾಡುತ್ತಿರುವುದರಿಂದ ಮತ್ತು ಮುತ್ತಿಗೆ ಹಾಕಲಾದ ಫೆಲೆಸ್ತೀನ್ ಭೂಪ್ರದೇಶದ ಮೇಲೆ ವಾಯು ದಾಳಿಗಳು ನಡೆಯುತ್ತಿರುವುದರಿಂದ ಹಮಾಸ್ ವಿರುದ್ಧದ ಇಸ್ರೇಲ್ ನ ಯುದ್ಧದಲ್ಲಿ ಕದನ ವಿರಾಮ ಸಂಭವಿಸುವುದಿಲ್ಲ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಹೇಳಿದ್ದಾರೆ. ಅಕ್ಟೋಬರ್ 7 ರಂದು ನಡೆದ ದಾಳಿಗೆ ಪ್ರತಿಕ್ರಿ...
ನವದೆಹಲಿ: ಅತಿಯಾದ ದೈಹಿಕ ಚಟುವಟಿಕೆಯಿಂದ ಹಾಗೂ ಅತಿಯಾದ ವ್ಯಾಯಾಮಗಳಿಂದ ಕೋವಿಡ್ನಿಂದ ತೀವ್ರ ಭಾದಿತರಾದವರು ದೂರ ಇರುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಲಹೆ ನೀಡಿದ್ದಾರೆ. ಕೋವಿಡ್ ಭಾದಿತರು ಅತಿಯಾದ ವ್ಯಾಯಾಮಗಳಿಂದ ದೂರ ಇರುವುದರಿಂದ ಹೃದಯಾಘಾತಗಳನ್ನು ತಪ್ಪಿಸಬಹುದು ಎಂದು ಅವರು ಹೇಳಿದ್ದಾರೆ. ಕೋವಿಡ್ ಲಸಿಕೆಯಿ...
ಲಕ್ನೋ: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 4 ವರ್ಷದ ಮಗು ಸಹಿತ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನ ಉತ್ತರ ಪ್ರದೇಶದ ಹರ್ದೋಯಿ ಬಿಲಹೌರ್—ಕತ್ರಾ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಕುಟುಂಬವು ಬರಕಾಂತ್ ಗ್ರಾಮದಿಂದ ನಯಾಗಾಂವ್ ಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರವೊಂದಕ್ಕೆ...
ಮೂಡಿಗೆರೆ : ಕೆ ಎಸ್ ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮಹಿಳೆ ಯಶೋಧಮ್ಮ ಎಂಬುವರು ಬಸ್ಸಿಗೆ ಹತ್ತುವಾಗ ಕುತ್ತಿಗೆಯಲ್ಲಿ ಹಾಕಿದ್ದ 37 ಗ್ರಾಮ್ ಮಾಂಗಲ್ಯ ಸರ ಕಿತ್ತ ಖದೀಮರು ಪರಾರಿಯಾದ ಘಟನೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ನಡೆದಿದೆ. 1 ಲಕ್ಷಕ್ಕಿಂತಾ ಹೆಚ್ಚು ಬೆಲೆ ಬಾಳುವ ಮಾಂಗಲ್ಯ ಸರ ...
ಬೆಂಗಳೂರು: "ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸ...
ಚಾಮರಾಜನಗರ: ಗಾರೆ ಕೆಲಸ ಮಾಡಿ ಗ್ರಾಮಕ್ಕೆ ತೆರಳುತ್ತಿದ್ದ ಮೂವರಿಗೆ ಸಿಡಿಲು ಹೊಡೆದ ಪರಿಣಾಮ ಮೂವರು ತೀವ್ರವಾಗಿ ಗಾಯಗೊಂಡು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರಿನ ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಗುರು ( 33) ಮಂಜು (33) ಗುರುಸ್ವಾಮಿ (44) ಗಾಯಗೊಂಡು ಆಸ್ಪತ್ರೆಗೆ ದಾ...
ಬೆಂಗಳೂರು: ಅಗ್ನಿ ಅವಘಡದಲ್ಲಿ 17 ಬಸ್ ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರ ನಗರದಲ್ಲಿ ನಡೆದಿದೆ. ಬಸ್ ಗೆ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದ ಗೋದಾಮುಗಳಿಗೂ ವ್ಯಾಪಿಸಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಶ...
ಮಂಗಳೂರಿನ ನೇತ್ರಾವತಿ ನದಿಯ ಸೇತುವೆ ಬಳಿ ಯುವಕನೊಬ್ಬ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಸನ್ನ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮ...
ಬೆಂಗಳೂರು: ಚೀನಾದ ಹಾಂಗ್ ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಕ್ಷಿತಾ ರಾಜು, ತೃತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ರಾಧಾ ವೆಂಕಟೇಶ್ ಕ...