ಆಸ್ತಿ ನೋಂದಣಿ ಮಾಡಿದವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಕೇಸ್- ಮೂವರು ಖತರ್ನಾಕ್ ಆರೋಪಿಗಳು ಅರೆಸ್ಟ್ ಆಧಾರ್ ಎನೇಬಲ್ಡ್ ಪೇಮೆಂಟ್ ವ್ಯವಸ್ಥೆ (AEPS)ಯಡಿ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿದ ಹಲವರ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಮೂವರು ಆರೋಪಿಗಳನ್ನು ...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಮೂಡಿಗೆರೆಯ ಬಿಳಗುಳ ಸಮೀಪ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂ ಆಗಿದೆ. ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಬರುತಿದ್ದ ಕಾವೇರಿ ಬಸ್ ಬೆಳೆಗ್ಗಿನ ಜಾವ ಡಿಕ್ಕಿ ಆಗಿದ...
ಬೆಂಗಳೂರು: ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆಕೆ ಮಂಜುನಾಥ್, ಆಗ್...
ಹಿರಿಯಡ್ಕ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾ ಎಸ್ಸೈ ಮಂಜುನಾಥ ಮರಬದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್, ಇನ್ಸ್ಟ್ರಾಗ್ರಾಮ...
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಎಂಟಿಸಿಗೆ ಬೆಳ್ಳಂಬೆಳಿಗ್ಗೆ ಇಬ್ಬರು ಬಲಿಯಾಗಿದ್ದಾರೆ. ರಸ್ತೆ ದಾಟುವ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೀಣಾ ಬಿಎಂಟಿಸಿ ಬಸ್ಗೆ ಬಲಿಯಾದ ಮಹಿಳೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳ...
ರಾಯಚೂರು: ಟಿಶ್ಯೂ ಪೇಪರ್ ವಿಚಾರಕ್ಕೆ ಸಂಬಂಧಿಸಿದಂತೆ ಪಾನ್ ಶಾಪ್ ಮಾಲಿಕ ಇಬ್ಬರು ಯುವಕರನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ. ರಮೇಶ್ ಹಾಗೂ ಸತ್ತರ್ ಎಂಬವರು ಚಾಕು ಇರಿತಕ್ಕೊಳಗಾದ ಯುವಕರಾಗಿದ್ದಾರೆ. ಪಾನ್ ಶಾಪ್ ಮಾಲಿಕ ವಿರೇಶ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ರಮೇಶ್ ...
ಕೇರಳದ ಎರ್ನಾಕುಲಂನ ಕಲಮಸ್ಸೆರಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಸ್ಫೋಟಗಳಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ. ಇಂದು ಭಾನುವಾರವಾದ್ದರಿಂದ, ಸ್ಫೋಟ ಸಂಭವಿಸಿದಾಗ ಕನ್ವೆನ್ಷನ್ ಸೆಂಟರ್ ನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿತ್ತು. ಅಕ್ಟ...
ಗೋವಿಂದ್ ಸಿಂಗ್ ದೋಟಾಸಾರಾ ಅವರ ಕಂಪ್ಯೂಟರ್ ನಿಂದ ನಿರ್ಣಾಯಕ ಚುನಾವಣಾ ಡೇಟಾವನ್ನು ಬಿಜೆಪಿ ಕದ್ದಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ಗಂಭೀರ ಆರೋಪಗಳನ್ನು ಮಾಡಿದೆ. ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದ ನಿರ್ಣಾಯಕ ದತ್ತಾಂಶವು ದೋಟಾಸಾರಾ ಅವರ ಕಂಪ್ಯೂಟರ್ ನಲ್ಲಿ ಇರುವುದರಿಂದ ಪೆನ್ ಡ್ರೈವ್ ನಲ್ಲಿ ಡೇಟಾವನ್ನು ತೆಗೆದುಕೊಳ್ಳಲು ಬಿಜೆಪಿ ಜಾರಿ ನ...
ಕಜಕಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ ಸಂಭವಿಸಿ 32 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಲ್ಲಿದ್ದಲು ಗಣಿಯಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ ನಂತರ ದೇಶದ ಅತಿದೊಡ್ಡ ಉಕ್ಕು ಸ್ಥಾವರಗಳು ಮತ್ತು ಹಲವಾರು ಕಲ್ಲಿದ್ದಲು ಮತ್ತು ಅದಿರು ಗಣಿಗಳನ್ನು ನಿರ್ವಹಿಸುವ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ರಾಷ್ಟ್ರೀಕರಣವನ್ನು ಕಜಕಿ...
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಬಂದಿದೆ. 200 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ. "ಈಗ ನನಗೆ 20 ಕೋಟಿ ಅಲ್ಲ. 200 ಕೋಟಿ ಬೇಕು" ಎಂದು ಹೊಸ ಇ-ಮೇಲ್ ನಲ್ಲಿ ಬೇಡಿಕೆ ಇಡಲಾಗಿದೆ. ಈ ಬಾರಿ ಮುಖೇಶ್ ಅಂಬಾನಿ ಅವರ ಇ-ಮೇಲ್ ಐಡಿಗೆ ಈ ಮುಂಚೆ...