ಚಿಕ್ಕಮಗಳೂರು: ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೊರಗಜ್ಜ ಚಿತ್ರದ ಹಾಡಿನ ಶೂಟಿಂಗ್ ವೇಳೆ ಯುವಕರ ತಂಡವೊಂದು ಅಸಭ್ಯ ವರ್ತನೆ ಮಾಡಿರುವ ಘಟನೆ ನಡೆದಿದ್ದು, ಘಟನೆಯ ಬಳಿಕ ಹಾಡಿನ ಚಿತ್ರೀಕರಣವನ್ನು ಚಿತ್ರ ತಂಡ ಕೈಬಿಟ್ಟಿದೆ. ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಬಾಲಿವುಡ್ ನೃತ್ಯ ನ...
ಚಾಮರಾಜನಗರ: ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಆಗಮಿಸದೇ ನಮ್ಮ ಜನಾಂಗವನ್ನು ಅಸ್ಪೃಶ್ಯತೆಯಿಂದ ಕಾಣುತ್ತಿದ್ದಾರೆ ಎಂದು ವಾಲ್ಮೀಕಿ ಜನಾಂಗದವರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ವಾಲ್ಮೀಕಿ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗೈರು ಹಾಜರಾಗಿರೋದು ವಾಲ್ಮೀಕಿ ಜನಾಂಗದ ಆಕ್ರೋಶಕ್ಕೆ ಕಾರಣವಾ...
ಬೆಂಗಳೂರು: ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ವಕೀಲ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಯುವಘಟಕದ ಅಧ್ಯಕ್ಷ ...
ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಜಗ್ಗೇಶ್ ಮನೆ ರೈಡ್ ಮಾಡಿದ್ದ ಅರಣ್ಯಾಧಿಕಾರಿಗಳು ಜಗ್ಗೇಶ್ ಬಳಿಯಿದ್ದ ಹುಲಿ ಉಗುರಿನ ಪೆಂಡೆಂಟ್ ನ್ನು ವಶಕ್ಕೆ ಪಡೆದಿದ್ದರು. ಇದಾದ ಬಳಿಕ ಹುಲಿ ಉಗುರಿನ ಪೆಂಡೆಂಟ್ ಅರಣ್ಯಾಧಿಕಾರಿಗಳ ಪಾಲಾಗಿರೋದಕ್ಕೆ ತೀವ್ರ ಬೇಸರ ಮಾಡಿಕೊಂಡಿದ್ದರು. ಜಗ್ಗೇಶ್ ಬಳಿಯಲ್ಲೂ ಹುಲಿ ಉಗುರು ಇರುವ ಬಗ್ಗೆ ಸಾರ್ವಜನಿಕರು...
ಭಾರತ ಚಂದ್ರನ ಅಂಗಳಕ್ಕೆ ಕಾಲಿಟ್ಟಿದೆ. ಸೂರ್ಯನ ಸಮೀಪಕ್ಕೂ ತೆರಳಿ ಅಧ್ಯಯನ ನಡೆಸುತ್ತಿದೆ. ಇತ್ತೀಚೆಗೆ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದು ಯಶಸ್ವಿಯಾಗಿ ಇಡೀ ಪ್ರಪಂಚಕ್ಕೆ ತನ್ನ ಶಕ್ತಿ ತೋರಿಸಿದೆ. ಭಾರತ ಮುಂದಿನ ಪೀಳಿಗೆಯಾದ ಮಕ್ಕಳ ಮೇಲೆ ಚಂದ್ರಯಾನ ಬಹಳ ಪ್ರಭಾವ ಬೀರಿದೆ. ಯುವಕರು, ವೃದ್ಧರು, ಮಹಿಳೆಯರು ಸೇರಿದಂತೆ ದೇಶದ ಪ್ರಜೆಗಳು ಚಂದ್...
ಬೆಂಗಳೂರು: ಇತ್ತೀಚೆಗಷ್ಟೇ ಟೊಮೆಟೋ ಬೆಲೆ ಗಗನಕ್ಕೇರಿ ಗ್ರಾಹಕನ ಗಂಟಲು ಹಿಸುಕಿತ್ತು. ಇದೀಗ ಈರುಳ್ಳಿ ಬೆಲೆ ಗಗನಕ್ಕೇರುವ ಸೂಚನೆ ದೊರೆತಿದ್ದು, ನೂರರ ಗಡಿದಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಳೆ ಇಲ್ಲದ ಕಾರಣ ಈರುಳ್ಳಿ ಬೆಲೆ ಕಡಿಮೆಯಾಗಿದ್ದು, ಇದರ ಪರಿಣಾಮವಾಗಿ ಈರುಳ್ಳಿ ಬೆಲೆ ಗಗನಕ್ಕೇರುವ ಲಕ್ಷಣಗಳು ಕಂಡು ಬಂದಿವೆ. ಹಲವೆಡೆಗಳಲ್...
ಚಿಕ್ಕಮಗಳೂರು: ಹುಲಿ ಉಗುರು ಕೇಸ್ ನಲ್ಲಿ ಅಮಾನತ್ತಾಗಿದ್ದ ಅರಣ್ಯ ಅಧಿಕಾರಿ ದರ್ಶನ್ ಅವರನ್ನು ಎನ್.ಆರ್.ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರು ಕೇಸ್ ನಲ್ಲಿ ಸಿಕ್ಕಿಕೊಂಡಿದ್ದ ಡಿ.ಆರ್.ಎಫ್.ಓ. ದರ್ಶನ್ ಅರಣ್ಯಾಧಿಕಾರಿಗಳ ವಿಚಾರಣೆಗೆ ಆಗಮಿಸದ ಹಿನ್ನೆಲೆಯಲ್ಲಿ ಕೊಪ್ಪ ಡಿ.ಎಫ್.ಓ. ದಿನೇಶ್ ಅವರು ಅಮಾನತುಗೊಳಿಸಿ ಆದೇ...
ಚಿಕ್ಕಮಗಳೂರು: ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಇದೀಗ ಶಾಖಾದ್ರಿ ಮನೆಯನ್ನ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸದ್ಯದ ಮಾಹಿತಿಗಳ ಪ್ರಕಾರ ಚಿರತೆ ಹಾಗೂ ಜಿಂಕೆ ಚರ್ಮ ಪತ್ತೆಯಾಗಿದೆ ಎನ್ನಲಾಗ್ತಿದೆ. ಅರಣ್ಯಾಧಿಕಾರಿಗಳು ಇನ್ನೂ ಕೂಡ ಶಾಖಾದ...
ಚಿಕ್ಕಮಗಳೂರು: ಶಾಖಾದ್ರಿ ಹುಲಿ ಚರ್ಮದ ಮೇಲೆ ಕುಳಿತಿರುವ ಪೋಟೋ ವೈರಲ್ ಹಿನ್ನೆಲೆ ಶಾಖಾದ್ರಿ ಮನೆಗೆ ಅರಣ್ಯಾಧಿಕಾರಿಗಳ ತಂಡ ಭೇಟಿ ನೀಡಿದೆ. ಮನೆಗೆ ಬೀಗ ಹಾಕಿದ್ದ ಹಿನ್ನೆಲೆ ಹೊರ ಭಾಗದಲ್ಲಿ ಅರಣ್ಯ ಸಿಬ್ಬಂದಿ ಕಾದು ಕುಳಿತಿದ್ದಾರೆ. ಹುಲಿ ಚರ್ಮದ ಬಗ್ಗೆ ಮಾಹಿತಿಗಾಗಿ ಅರಣ್ಯ ಸಿಬ್ಬಂದಿಗಳು ಆಗಮಿಸಿದ್ದಾರೆ. ನಗರದ ಮಾರ್ಕೆಟ್ ರಸ್ತೆಯಲ್...
ಚಿಕ್ಕಮಗಳೂರು: ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಕೆಎಸ್ ಆರ್ ಟಿಸಿ ಚಾಲಕನ ನಡುವೆ ಮಾರಾಮಾರಿ ನಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. KSRTC ಚಾಲಕ, ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಬಸ್ ಚಾಲಕನ ದಾಳಿಗೆ ಕಾರು ಚಾಲಕನಿಗೆ ಸರಿಯಾಗಿ ಏಟು ತಗಲಿದೆ. ...