ಚಿಕ್ಕಮಗಳೂರು: ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಹಾಗೂ ಕೆಎಸ್ ಆರ್ ಟಿಸಿ ಚಾಲಕನ ನಡುವೆ ಮಾರಾಮಾರಿ ನಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. KSRTC ಚಾಲಕ, ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಬಸ್ ಚಾಲಕನ ದಾಳಿಗೆ ಕಾರು ಚಾಲಕನಿಗೆ ಸರಿಯಾಗಿ ಏಟು ತಗಲಿದೆ. ...
ಮಂಗಳೂರು ಪೊಲೀಸ್ ಆಯುಕ್ತರ ವಾಟ್ಸಪ್ ಪ್ರೊಫೈಲ್ ಫೋಟೋ ಹಾಕಿ ವಾಟ್ಸಪ್ ಮೆಸೇಜ್, ಕರೆ ಮೂಲಕ ತುರ್ತು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ತನ್ನ ವಾಟ್ಸಪ್ ಪ್ರೊಫೈಲ್ ನಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಪೊಟೋ ಹಾಕಿ ತನ್ನನ್ನು ಪೊಲೀಸ್ ಆಯುಕ್ತನೆಂದು ಪರಿಚಯಿಸಿಕೊಂಡು ಪೊಲೀಸ್ ಅಧಿ...
ಮಂಗಳೂರು: ಎರಡು ತಂಡಗಳ ನಡುವೆ ಜಗಳ ನಡೆದು ಮೂವರು ಯುವಕರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೆಲ್ಕಾರ್ ನಲ್ಲಿ ನಡೆದಿದೆ. ದೇವದಾಸ್, ಸಂದೀಪ್ ಮತ್ತು ಶಂಕರ್ ಚೂರಿ ಇರಿತಕ್ಕೊಳಗಾದವರು. ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್, ಮೆಲ್ಕಾರ್ ನಿವಾಸಿಗಳಾದ ಚೇತನ್, ಪ್ರಸನ್ನ, ಪ್ರದೀಪ್ ಮತ್ತು ಪ್ರಕ...
ಚಾಮರಾಜನಗರ: ಕರಡಿಯೊಂದು ಕಾಡು ಬಿಟ್ಟು ಊರಿಗೆ ಬಂದ ಘಟನೆ ಗುಂಡ್ಲುಪೇಟೆ ತಾಲ್ಲೂಕು ಕೋಡಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಬೆಳಗ್ಗೆ 4:30ರ ಸುಮಾರಿಗೆ ನಾಡು ಸುತ್ತಲು ಕರಡಿ ಆಗಮಿಸಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಕೋಡಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಕರಡಿ ಪ್ರತ್ಯಕ್ಷವಾಗಿದೆ. ಕೋಡಹಳ್ಳಿ ಗ್ರಾಮದಿಂದ 8 ...
ಅಕ್ಟೋಬರ್ 7 ರಂದು ಹಮಾಸ್ ನ ಅನಿರೀಕ್ಷಿತ ದಾಳಿಯ ನಂತರ ಗಾಝಾ ಪಟ್ಟಿಯ ಮೇಲೆ ಇತ್ತೀಚಿನ ದಾಳಿ ಪ್ರಾರಂಭವಾದಾಗಿನಿಂದ ಇಸ್ರೇಲ್ ಮಿಲಿಟರಿ ಸುಮಾರು 200,000 ವಸತಿ ಘಟಕಗಳನ್ನು ಸಂಪೂರ್ಣವಾಗಿ ಅಥವಾ ಭಾಗಶಃ ನಾಶಪಡಿಸಿದೆ. ಫೆಲೆಸ್ತೀನ್ ಲೋಕೋಪಯೋಗಿ ಮತ್ತು ವಸತಿ ಸಚಿವ ಮುಹಮ್ಮದ್ ಜಿಯಾರಾ ಅವರು ಈ ಬಾಂಬ್ ದಾಳಿಯು "ಇಡೀ ಕುಟುಂಬಗಳನ್ನು ಸಿವಿಲ್ ರಿಜ...
ಗಾಝಾ ಪಟ್ಟಿಯ ಮೇಲೆ ಇಸ್ರೇಲಿ ಬಾಂಬ್ ದಾಳಿಯನ್ನು ಕೊನೆಗೊಳಿಸಲು ಮತ್ತು ಮುತ್ತಿಗೆ ಹಾಕಿದ ಪ್ರದೇಶದಲ್ಲಿ ವಾಸಿಸುತ್ತಿರುವ 2.3 ಮಿಲಿಯನ್ ಫೆಲೆಸ್ತೀನೀಯರಿಗೆ ಸಹಾಯವನ್ನು ಹೆಚ್ಚಿಸಲು ಮತ ಚಲಾಯಿಸುವಂತೆ ವಿಶ್ವಸಂಸ್ಥೆಗೆ ಪ್ಯಾಲೆಸ್ತೀನ್ ರಾಯಭಾರಿಯು ಸದಸ್ಯ ರಾಷ್ಟ್ರಗಳನ್ನು ವಿನಂತಿಸಿದ್ದಾರೆ. "ಹತ್ಯೆಯನ್ನು ನಿಲ್ಲಿಸಲು ಮತ ಚಲಾಯಿಸುವಂತೆ ನ...
ಇಸ್ರೇಲ್ ರಾತ್ರೋರಾತ್ರಿ ಗಾಝಾದಲ್ಲಿನ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ವಸತಿ ಕಟ್ಟಡಗಳ ಮೇಲೆ ದಾಳಿ ನಡೆಸುತ್ತಿದೆ. ಡಜನ್ಗಟ್ಟಲೆ ಜನರನ್ನು ಕೊಲ್ಲುತ್ತಿದೆ. ಅವರಲ್ಲಿ ಅನೇಕರು ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ಗಾಝಾದ ಆರೋಗ್ಯ ಸಚಿವಾಲಯವು ಇಸ್ರೇಲಿ ದಾಳಿಯಲ್ಲಿ ಕೊಲ್ಲಲ್ಪಟ್ಟ ಸಾವಿರಾರು ಫೆಲೆಸ್ತೀನೀಯರ ಹೆಸರುಗಳ...
ಶಾಲಾ ಪಠ್ಯಪುಸ್ತಕಗಳಲ್ಲಿ ಭಾರತ ಪದದ ಬದಲಿಗೆ 'ಭಾರತ್' ಎಂಬ ಪದವನ್ನು ಸೇರಿಸುವ ಶಿಫಾರಸುಗಳನ್ನು ಸ್ವೀಕಾರಾರ್ಹವಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ (ಎನ್ಸಿಇಆರ್ ಟಿ) ಅದರ ಒಂದು ಸಮಿತಿಯು ಈ ಪ್ರಸ್ತಾಪವನ್ನು ಒಪ್ಪಿಕೊಂಡ ನಂತರ ಶಿಫಾರಸುಗಳನ್ನು ಕಳುಹಿಸಲ...
ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಬಳಸಿಕೊಂಡು ತಾಯಿಯನ್ನು ವಂಚಿಸಿ ಮಗುವನ್ನು ಅಪಹರಿಸಿದ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಅಪಹರಣಕಾರರು ಮಗುವಿನ ತಾಯಿಗೆ ಧೋನಿ ಬಡವರಿಗೆ ಹಣ ಮತ್ತು ಮನೆಗಳನ್ನು ವಿತರಿಸುತ್ತಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ. ಮೂರು ದಿನಗಳ ಹಿಂದೆ ಮಧು ದೇವಿ ತನ್ನ ಇಬ್ಬರು ಮಕ್ಕಳ...
ಕೋವಿಡ್ 'ಖಿಚಡಿ' ಹಗರಣಕ್ಕೆ ಸಂಬಂಧಿಸಿದಂತೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪ ಮುನ್ಸಿಪಲ್ ಕಮಿಷನರ್ ಸಂಗೀತಾ ಹಸ್ನಾಲೆ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವಂತೆ ಹೇಳಲಾಗಿತ್ತು. ಆದರೆ ಅವರು ಕೆಲಸಕ್ಕೆ ಸಂಬಂಧಿಸಿದ ಬದ್ಧತೆಗಳನ್ನು ಉಲ್ಲೇಖಿಸಿ ಸೋಮವಾರದವರೆಗೆ ವಿನಾಯಿತಿ ಕೋರಿದ್ದಾರೆ. ಕೋ...