ಹಿಜಾಬ್ ಕಾನೂನನ್ನು ಉಲ್ಲಂಘಿಸಿದ ಆರೋಪ ಹೊತ್ತಿದ್ದ ಹನ್ನೆರಡು ನಟಿಯರಿಗೆ ಸಿನೆಮಾಗಳಲ್ಲಿ ನಟಿಸಲು ನಿರ್ಬಂಧ ವಿಧಿಸಲಾಗಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದೆ. ಹಿಜಾಬ್ ಒಳಗೊಂಡ ವಸ್ತ್ರಸಂಹಿತೆಯನ್ನು ಅನುಸರಿಸಲು ವಿಫಲವಾದ ಕಾರಣಕ್ಕಾಗಿ 12 ನಟಿಯರ ಮೇಲೆ ನಿಷೇಧ ಹೇರಲಾಗಿದೆ ಎಂದು ಇರಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಕಾನ...
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ವರ್ಷದ ಅತಿದೊಡ್ಡ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ. ಕುಪ್ವಾರಾ ಗಡಿಯಲ್ಲಿ ಗಡಿ ದಾಟಲು ಪ್ರಯತ್ನಿಸುತ್ತಿದ್ದ ಐವರು ಎಲ್ಇಟಿ ಭಯೋತ್ಪಾದಕರನ್ನು ಕುಪ್ವಾರಾ ಪೊಲೀಸರು ಹೊಡೆದುರುಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರು ನಿರ್ದಿಷ್ಟ ಮಾಹಿತಿ ಪಡೆದ ನಂತರ ಮಚಿಲ್ ಸೆಕ್ಟರ್ ನಲ್ಲಿ ಎನ...
ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ಕತಾರ್ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿದೆ. ಅಲ್ ದಹ್ರಾ ಕಂಪನಿಯಲ್ಲಿ ಕೆಲಸ ಮಾಡುವ ಈ ವ್ಯಕ್ತಿಗಳನ್ನು ಕಳೆದ ವರ್ಷ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಭಾರತೀಯ ನಾಗರಿಕರ ವಿರುದ್ಧ ಕತಾರ್ ಅಧಿಕಾರಿಗಳು ಮಾಡಿದ ನಿರ್ದಿಷ್ಟ ಆರೋಪಗಳನ್ನು ಸಾರ್ವಜನಿಕರ ಎದುರು ಬಹಿರಂಗಪಡಿಸಲಾಗಿಲ್ಲ...
ಉಡುಪಿ: ಎರಡು ದಿನಗಳ ಹಿಂದೆ ವೃದ್ಧಾಪ್ಯದ ಮರೆವು ಕಾಯಿಲೆಯಿಂದ ಬಳಲುತ್ತಿದ್ದ ತಮಿಳುನಾಡಿನ ವೃದ್ದರೋರ್ವರು ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ನಡೆದಾಡುತ್ತಿದ್ದವರನ್ನು ವಿಶು ಶೆಟ್ಟಿ ರಕ್ಷಿಸಿ ಇದೀಗ ವೃದ್ಧರ ಮಗನಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ವೃದ್ಧರು ಷಣ್ಮುಗಂ (72 ವರ್ಷ) ಊರಿನವರೊಂದಿಗೆ ಕೊಲ್ಲೂರು ...
ಚಾಮರಾಜನಗರ: ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಕೊರಳಲ್ಲೂ ಕೂಡ ಬರೋಬ್ಬರಿ 25 ವರ್ಷಗಳ ತನಕ ಹುಲಿ ಉಗುರಿನ ಲಾಕೆಟ್ ವೊಂದು ನೇತಾಡುತ್ತಿತ್ತು. ಹೌದು..., ಕಾಡುಗಳ್ಳನ ಫೋಟೋಗಳನ್ನು ಸೆರೆಹಿಡಿದ ತಮಿಳುನಾಡಿನ ಪತ್ರಕರ್ತ ಶಿವಸುಬ್ರಹ್ಮಣ್ಣ ಈ ಸಂಬಂಧ ಮಾಹಿತಿ ನೀಡಿದ್ದು, ವೀರಪ್ಪನ್ ಕೊರಳಲ್ಲಿ ಯಾವಾಗಲೂ ಹುಲಿ ಉಗುರಿನ ಲಾಕೆಟ್ ಇರುತ್...
ಬೆಂಗಳೂರು: ತಾಯಿ ವರ್ಜಿನಲ್ ಹುಲಿಯ ಉಗುರಿನ ಪೆಂಡೆಂಟ್ ಮಾಡಿಸಿಕೊಟ್ಟಿರುವ ಬಗ್ಗೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಖಾಸಗಿ ವಾಹಿನಿಯೊಂದರಲ್ಲಿ ಸಂದರ್ಶನ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಜಗ್ಗೇಶ್ ಬಂಧನಕ್ಕೆ ನೆಟ್ಟಿಗರು ವ್ಯಾಪಕವಾಗಿ ಒತ್ತಾಯಿಸಿದ್ದರು. ಜಗ್ಗೇಶ್ ಹುಲಿ ಉಗುರಿನ ಪೆಂಡೆಂಟ್ ಹೊಂದಿದ್ದ ಹಿನ್ನೆಲೆ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಚಿತ್ರಾವತಿ ಬಳಿಯ ಸಂಚಾರಿ ಪೊಲೀಸ್ ಠಾಣೆ ಎದುರು ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ. ಟಾಟಾ ಸುಮೋ ಹಾಗೂ ಕ್ಯಾಂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ 13 ಜನರು ಆಂಧ್ರ ಪ್ರದೇಶದಿಂದ ಬೆಂಗ...
ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪ ಮಾಜಿ ಶಾಸಕರೊಬ್ಬರ ಪತ್ನಿಯ ವಿರುದ್ಧ ಕೇಳಿ ಬಂದಿದೆ. ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ. ಶ್ರೀಧರ್ ವಿರುದ್ಧ ಇಂತಹದ್ದೊಂದು ಗಂಭೀರ...
ಉಡುಪಿ: ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯ ಕೂಡಲೇ ಬಿಡುಗಡೆ ಗೊಳಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ನೇತ್ರತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗ...
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಕೆ...