ಜಮ್ಮು ಕಾಶ್ಮೀರದಲ್ಲಿರುವ ನಿಯಂತ್ರಣ ರೇಖೆ (ಎಲ್ಒಸಿ) ಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆ ವರದಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇರಿಕೊಂಡು, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರ ಪ್ರಮುಖ ಒಳನುಸ...
2023ರ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗ್ರ್ಯಾಂಡ್ ಓಲ್ಡ್ ಪಕ್ಷವು ಎರಡನೇ ಸುತ್ತಿನಲ್ಲಿ 43 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಖಜುವಾಲಾ ಕ್ಷೇತ್ರದಿಂದ ಗೋವಿಂದ್ ರಾಮ್ ಮೇಘವಾಲ್, ಸಿವಿಲ್ ಲೈನ್ಸ್ ಕ್ಷೇತ್ರದಿಂದ ಪ್ರತಾಪ್ ಸಿಂಗ್ ಖಚಾರಿಯಾವಾಸ್ ಅವರನ್ನು ಪಕ್ಷ ಕಣಕ್...
ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರ...
ಬೆಂಗಳೂರು: ನಾವು ವೆಸ್ಟಂಡ್ ಹೋಟೆಲ್ನಲ್ಲಿ ಕೂತು ಸರಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಕರ್ನಾಟಕದ ...
ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು. ಈ ಬಗ್ಗೆ 13,000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ...
ಚಿಕ್ಕಮಗಳೂರು : ತೀವ್ರ ಜ್ವರ, ವಾಂತಿಯಿಂದ ರೋಗಿಯೋರ್ವ ಪರದಾಡುತ್ತಿದ್ದರೂ, ಆಸ್ಪತ್ರೆ ಸಿಬ್ಬಂದಿ ಅತ್ತ ಕಡೆಗೆ ತಿರುಗಿಯೂ ನೋಡದ ಅಮಾನವೀಯ ಘಟನೆ ಶೃಂಗೇರಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗ್ಗೆಯಿಂದ ಆಸ್ಪತ್ರೆ ಆವರಣದ ಬೆಂಚ್ ಮೇಲೆ ಮಲಗಿದ್ದ ರೋಗಿಗೆ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ, ವೈದ್ಯರು ಮುಂದಾಗಿಲ್ಲ. ಆಸ್ಪತ್ರೆ...
ಉಡುಪಿ: ಪರಶುರಾಮ ಥೀರ್ಮ್ ಪಾರ್ಕ್ ನಲ್ಲಿ ಹಿಂದುತ್ವ ಮತ್ತು ಹಿಂದೂಗಳ ಭಾವನೆಗೆ ದಕ್ಕೆಯಾಗಿದೆ ಎಂದೆಲ್ಲ ಕೆಲವರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ಪರಶುರಾಮ ಥೀಮ್ ಪಾರ್ಕ್ ಧಾರ್ಮಿಕ ಕ್ಷೇತ್ರವೇ ಅಲ್ಲ. ಅದೊಂದು ಪ್ರವಾಸಿ ತಾಣ ಆಗಿದೆ. ಅಲ್ಲಿಗೆ ಯಾರು ಬೇಕಾದರೂ ಪಾದರಕ್ಷೆಯನ್ನು ಹಾಕಿಕೊಂಡು ಹೋಗಬಹುದು. ಅಲ್ಲಿ ತೆಂಗಿನಕಾಯಿ ಒಡೆಯಲು, ಊದುಬತ್...
ರಾಜ ಹಿಂದಿರುಗಿದ್ದಾನೆ..! ನವಾಜ್ ಷರೀಫ್ ಮರಳಿದ್ದಾರೆ ಮತ್ತು ಪಾಕಿಸ್ತಾನದ ವೈಭವವನ್ನು ಪುನರ್ ಸ್ಥಾಪಿಸಲು ಅವರು ಇಲ್ಲಿದ್ದಾರೆ ಎಂದು ನವಾಜ್ ಷರೀಫ್ ಬೆಂಬಲಿಗರು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಈ ಪೋಸ್ಟ್ ಹಾಕಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಶನಿವಾರ ಪ...
ಪಶ್ಚಿಮ ದೆಹಲಿಯ ತಿಲಕ್ ನಗರ ಪ್ರದೇಶದಲ್ಲಿ 30 ವರ್ಷದ ಸ್ವಿಸ್ ಮಹಿಳೆಯ ಕೊಲೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತದೇಹದ ಕೈ ಮತ್ತು ಕಾಲುಗಳನ್ನು ಲೋಹದ ಸರಪಳಿಗಳಿಂದ ಕಟ್ಟಲಾಗಿದ್ದು, ಅದರ ಮೇಲ್ಭಾಗವನ್ನು ಕಪ್ಪು ಪ್ಲಾಸ್ಟಿಕ್ ಚೀಲದಿಂದ ಮುಚ್ಚಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಗುರ್...
ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ 33 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಸರ್ದಾರ್ ಪುರದಿಂದ ಮತ್ತು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರನ್ನು ಟೋಂಕ್ ನಿಂದ ಕಣಕ್ಕಿಳಿಸಲಾಗಿದೆ ಎಂದು ಕಾಂಗ್ರೆಸ್ ತನ್ನ ಪಟ್ಟಿಯಲ್ಲಿ ಘೋಷಿಸಿದೆ. ಮೊದಲ ಪ...