ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ತಮ್ಮ ಮಿಲಿಟರಿಯ ನಿರೀಕ್ಷಿತ ನೆಲದ ದಾಳಿಗೆ ಮುಂಚಿತವಾಗಿ "ವಿಜಯದವರೆಗೂ ಹೋರಾಡುವುದಾಗಿ" ಪ್ರತಿಜ್ಞೆ ಮಾಡಿದ್ದಾರೆ. ಏತನ್ಮಧ್ಯೆ, ಇಸ್ರೇಲ್ ದಾಳಿಗಳು ಫೆಲೆಸ್ತೀನ್ ಎನ್ಕ್ಲೇವ್ ಮೇಲೆ ದಾಳಿ ನಡೆಸುತ್ತಿರುವುದರಿಂದ ಗಾಝಾದಲ್ಲಿನ ಪರಿಸ್ಥಿತಿಗಳು ಹದಗೆಡುತ್ತಿವೆ. ಗಾಝಾದ ಆಸ್ಪತ್ರೆಗಳು...
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ರಾಜ್ಯವ್ಯಾಪಿ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ. ಈ ಮೂಲಕ ನೀಟ್ ಗೆ ಬಲವಾದ ವಿರೋಧ ಇದೆ ಎಂದು ಒತ್ತಿಹೇಳಿದೆ. ಈ ಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಿಷೇಧಿಸಬೇಕೆಂಬ ಕರೆಯನ್ನು ನೀಡಿದಂತಾಗಿದೆ. ಡಿಎಂಕ...
ಬಡವರು ಮತ್ತು ದೀನದಲಿತರನ್ನು ಬಡತನದಿಂದ ಹೊರತರಲು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವರ ಕೈಗಳನ್ನು ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ. ದಿಲ್ಲಿಯ ಸಿಂಧಿಯಾ ಶಾಲೆಯ 125 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲಾ ಅರ್ಹ ಫಲಾನುಭವಿಗಳು ಸಮಗ್ರ ಕಲ್ಯಾಣ ಕಾರ್ಯಕ್...
ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್)ಯು ತನ್ನ ದಾಳಿಯಲ್ಲಿ ಹಮಾಸ್ ಮಿಲಿಟರಿ ವಿಭಾಗದ ಇಬ್ಬರು ಹಿರಿಯ ನಾಯಕರನ್ನು ಕೊಂದಿದೆ ಎಂದು ಹೇಳಿಕೊಂಡಿದೆ. ಈಗಾಗಲೇ ಸುಮಾರು 10 ಮಂದಿ ಉನ್ನತ ನಾಯಕರನ್ನು ಕಳೆದುಕೊಂಡಿರುವ ಬಂಡುಕೋರರ ಗುಂಪಿಗೆ ಇದು ಮತ್ತೊಂದು ಹಿನ್ನಡೆಯಾಗಿದೆ. ಇದಲ್ಲದೆ, ಕಳೆದ 24 ಗಂಟೆಗಳಲ್ಲಿ ಹಮಾಸ್ ಮತ್ತು ಫೆಲೆಸ್ತೀನ್ ಪಡೆಯು ಉಡಾವಣ...
ಇಸ್ರೇಲ್ ಪರ ಪೋಸ್ಟ್ ಹಾಕಿದ ಆರೋಪದ ಮೇಲೆ ಕನ್ನಡಿಗ ಡಾಕ್ಟರ್ ರೋರ್ವರನ್ನು ಬಹರೇನ್ ಪೊಲೀಸರು ಬಂಧಿಸಿದ್ದಾರೆ. ಹಮಾಸ್ ಬಂಡುಕೋರರನ್ನು ವಿರೋಧಿಸಿ ವೈದ್ಯ ಸುನಿಲ್ ರಾವ್ ಎನ್ನುವವರು ‘X’ ನಲ್ಲಿ ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಈ ಪೋಸ್ಟ್ ಗೆ ಆಕ್ಷೇಪ ವ್ಯಕ್ತಪಡಿಸಿ, ಬಹರೇನ್ ಆಡಳಿತವನ್ನು ಟ್ಯಾಗ್ ಮ...
ಬೆಂಗಳೂರು: “ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಗಾಂಧಿಭವನದಲ್ಲಿ ಶವಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. “ಪ್ರಶಸ್ತ...
ಬೆಂಗಳೂರು,: ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ‘ಪರ್ವ’ ಕೃತಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿದ್ದು, ಇಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ...
ಬೆಂಗಳೂರು: ರಾಜ್ಯದಲ್ಲಿ ಜನ ಸಮಸ್ಯೆಯಿಂದ ಬಳಲುತ್ತಿದ್ದರೆ ಇವರು ಕ್ರಿಕೆಟ್ ಮ್ಯಾಚ್ ನೋಡೋಕೆ ಹೋಗಿದ್ದಾರೆ. ಭಾರತ ತಂಡ (Team India) ಆಡುವಾಗ ಬೆಂಬಲ ಕೊಡುತ್ತಿದ್ದರೆ ಪರವಾಗಿಲ್ಲ. ಆದ್ರೆ ಬೇರೆ ಮ್ಯಾಚ್ ನೋಡೋದಕ್ಕೆ ಇಡೀ ಸಿಎಂ, ಡಿಸಿಎಂ, ಪಟಾಲಂ ಹೋಗಿದೆ. ಬರದ ಸಮಸ್ಯೆ ಇದ್ದರು ಮ್ಯಾಚ್ ನೋಡೋಕೆ ಹೋಗೋದು ಎಷ್ಟು ಸರಿ? ಎಂದು ಮಾಜಿ ಸಿಎಂ ಹೆಚ...
ಬೆಂಗಳೂರು: 3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್ ಸೇಫ್ ಲ್ಯಾಂಡಿಂಗ್ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಹೃದಯ ಸಂಬಂಧಿ ಸಮಸ್ಯೆ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಬೊಮ್ಮಾಯಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಿ ಪರೀಕ್ಷಿಸಿದ ...