ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಮೂರು ಪ್ರಕರಣಗಳಲ್ಲಿ 67 ಲಕ್ಷ ರೂ. ಮೌಲ್ಯದ 1 ಕೆಜಿ 133 ಗ್ರಾಂ ಚಿನ್ನ ಸೀಜ್ ಮಾಡಿದ್ದಾರೆ. ಭಾರತ ಮೂಲದ ಮಹಿಳೆ ಕೌಲಾಲಂಪುರ್ ನಿಂದ ಬೆಂಗಳೂರಿಗೆ ಬಂದಿದ್ದಳು. ಈಕೆ ತನ್ನ ಬ್ಲೌಸ್ ನ ಒಳಭಾಗದಲ್ಲಿ 300 ಗ್ರಾಂ ನಷ್ಟು ಪೇಸ್ಟ್ ರೂಪದ ಚಿನ್...
ಬೆಂಗಳೂರು: ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ಎನ್ನಲಾಗಿರುವ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್ ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರ...
ಮಂಗಳೂರು :ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೋರ್ವನು ಮಂಗಳೂರು ನಗರದ ಉಳ್ಳಾಲ ಠಾ...
ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸ...
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಮತ್ತಷ್ಟು ಬಿರುಕು ಉಂಟಾಗಿದೆ. ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾವು, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ ವೇಳೆ ಎಚ್ಚರದಿಂದ ಇರುವಂತೆ ತನ್ನ ರಾಯಭಾರ ಸಿಬ್ಬಂದಿ ಮತ್ತು ನಾಗರೀಕರಿಗೆ ಸೂಚನೆ ನೀಡಿದೆ. ಅಲ್ಲದೇ ಬೆಂಗಳೂರು, ಮುಂ...
ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳಿಸುವ ಯೋಜನೆಯ ಭಾಗವಾಗಿ ಇಂದು ಇಸ್ರೋ ಮಾನವ ರಹಿತ ಪರಿಕ್ಷಾರ್ಥ ವಾಹಕವನ್ನು ಉಡಾವಣೆಗೊಳಿಸಲು ಸಜ್ಜಾಗಿತ್ತು. ಆದರೆ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕ ಉಡಾವಣಾ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಇಂದು ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ TV-D1 ...
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು 1967 ರ ಗಡಿಯಲ್ಲಿ ಫೆಲೆಸ್ತೀನ್ ರಾಷ್ಟ್ರವನ್ನು ಸ್ಥಾಪಿಸಲು ಕರೆ ನೀಡಿದ್ದಾರೆ. ಗಲ್ಫ್ ಸಹಕಾರ ಮಂಡಳಿ (ಜಿಸಿಸಿ) ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಜಂಟಿ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಮೊಹಮ್ಮದ್ ಬಿನ್ ಸಲ್ಮಾನ್ ಈ ಹೇಳಿಕೆ ನೀಡಿದ್ದಾರೆ. ...
ಚಾಮರಾಜನಗರ: ಪ್ರೇಕ್ಷಕರನ್ನು ಹಿಡಿದಿಡಲು ಚಾಮರಾಜನಗರ ಜಿಲ್ಲಾ ದಸರಾದ ಕೊನೆಯ ದಿನ ರಾಜೇಶ್ ಕೃಷ್ಣನ್ ಸಂಗೀತ ಯಶಸ್ವಿಯಾಯಿತು. ಆರಂಭದ ಮೂರು ದಿನ ಪ್ರೇಕ್ಷಕರ ಕೊರತೆ ಎದುರಿಸಿದ್ದ ಕಾರ್ಯಕ್ರಮಗಳಿಗೆ ರಾಜೇಶ್ ಕೃಷ್ಣನ್ ಕಾರ್ಯಕ್ರಮ ಮೆರುಗು ನೀಡಿತು. ರಥದ ಬೀದಿ, ದೇವಾಲಯ ಮುಂಭಾಗ, ಚಾಮರಾಜೇಶ್ವರ ಉದ್ಯಾನವನದ ತನಕವೆಲ್ಲಾ ಜನರು ನಿಂತು ರಾ...
ಫೆಲೆಸ್ತೀನಿಯರ ಬಲವಂತದ ವರ್ಗಾವಣೆ ಮತ್ತು ವಿನಾಶವನ್ನು ಬಯಸುವ ಇಸ್ರೇಲ್ ಪರವಾಗಿ ಕೆಲವರು ಮಾತನಾಡುತ್ತಾರೆ ಎಂದು ವಿಶ್ವಸಂಸ್ಥೆಗೆ ಫೆಲೆಸ್ತೀನ್ ರಾಷ್ಟ್ರದ ರಾಯಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಚರ್ಚಿಸಲು ನ್ಯೂಯಾರ್ಕ್ ಸಿಟಿಯಲ್ಲಿ ಕರೆದ ಭದ್ರತಾ ಮಂಡಳಿ ಸಭೆಯಲ್ಲಿ ಫೆಲೆಸ್ತೀನ್ ರಾಯಭಾರಿ ರಿಯಾದ್ ಮನ...
ಗಾಝಾದಲ್ಲಿರುವ ಫೆಲೆಸ್ತೀನಿಯರ ವಿರುದ್ಧ ಇಸ್ರೇಲ್ ನ 'ಸಾಮೂಹಿಕ ಶಿಕ್ಷೆ' ನೀತಿ ಮತ್ತು 'ಫೆಲೆಸ್ತೀನೀಯರನ್ನು ತಮ್ಮ ಭೂಮಿಯಿಂದ ಈಜಿಪ್ಟ್ ಅಥವಾ ಜೋರ್ಡಾನ್ ಗೆ ಸ್ಥಳಾಂತರಿಸುವ' ಪ್ರಯತ್ನಗಳನ್ನು ಈಜಿಪ್ಟ್ ಮತ್ತು ಜೋರ್ಡಾನ್ ನಾಯಕರು ಖಂಡಿಸಿದ್ದಾರೆ. ದೊರೆ ಅಬ್ದುಲ್ಲಾ ಮತ್ತು ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ ಗುರುವಾರ ಕೈರೋದಲ್ಲಿ ನಡೆದ ಮ...