ಇಸ್ರೇಲ್-ಫೆಲೆಸ್ತೀನ್ ಯುದ್ದದಲ್ಲಿ ಜೀವಗಳ ಹರಣ ಆಗುತ್ತಿದೆ. ಗಾಝಾದಲ್ಲಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚಳ ಆಗುತ್ತುದ್ದು, ಈ ಮಧ್ಯೆ ಗಾಝಾದ ವೈದ್ಯರು ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಗಾಯಗೊಂಡ ಜನರಿಂದ ತುಂಬಿರುವ ಆಸ್ಪತ್ರೆಗಳಲ್ಲಿ ಇಂಧನ ಮತ್ತು ಮೂಲಭೂತ ಸಾಮಾಗ್ರಿಗಳ ತೀವ್ರ ಕೊರತೆ ಇರುವುದರಿಂದ ಸಾವಿರಾರು ಜನರು ಸಾಯಬಹ...
ಇಸ್ರೇಲ್ ಮತ್ತು ಫೆಲೆಸ್ತೀನ್ ನಡುವೆ ಯುದ್ಧ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಭಾರತೀಯರು ತವರಿಗೆ ಮರಳುತ್ತಿದ್ದಾರೆ. ಭಾರತ ಸರ್ಕಾರ ಪ್ರಾರಂಭಿಸಿರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಮೂರನೇ ವಿಮಾನವು 197 ಪ್ರಯಾಣಿಕರನ್ನು ಕರೆತಂದಿದೆ. ಇದೇ ವೇಳೆ ನಾಲ್ಕನೇ ವಿಮಾನ ಕಾರ್ಯಾಚರಣೆಗೆ ಸಿದ್ದವಾಗಿದೆ. ಕೇಂದ್ರ ಸಚಿವ ಕುಶಾಲ್ ಕಿಶೋರ್ ಇಸ...
ಇಸ್ರೇಲ್-ಫೆಲೆಸ್ತೀನ್ ಯುದ್ದದ ಕುರಿತು ವಿಶ್ವದಲ್ಲಿ ಪರ-ವಿರೋಧ ಪ್ರತಿಭಟನೆಗಳು, ಚರ್ಚೆಗಳು ಆರಂಭವಾಗಿವೆ. ಅಮೇರಿಕಾ, ಫ್ರಾನ್ಸ್ ಸೇರಿದಂತೆ ಕೆಲವು ರಾಷ್ಟ್ರಗಳು ಇಸ್ರೇಲ್ ಪರ ನಿಂತಿದ್ರೆ ಇನ್ನು ಕೆಲ ದೇಶಗಳು ಫೆಲೆಸ್ತೀನ್ ಪರ ನಿಂತಿದ್ದಾರೆ. ಅಮೆರಿಕಾದ ನ್ಯೂಯಾರ್ಕ್ ನಗರದ ಪ್ರಮುಖ ಆಕರ್ಷಣೆ ಕೇಂದ್ರವಾದ ಟೈಮ್ಸ್ ಸ್ಕ್ವೇರ್ನಲ್ಲಿ ಈ...
ನವೆಂಬರ್ 17 ರಂದು ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 144 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ನಂತರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಪಕ್ಷವು 19 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಹೇಳಿದ್ದಾರೆ. "ಮಧ್ಯಪ್ರದೇಶದಲ್ಲಿ ನಾವು ಸಂಪೂರ್ಣವಾಗಿ ಚುನಾವಣೆಗೆ ಸಿದ್ಧರಾಗಿದ್ದೇವ...
ಗಾಝಾ ಪಟ್ಟಿಯಲ್ಲಿ ದಾಳಿಗಳು ನಡೆಸುವ ಜೊತೆಗೆ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಹಮಾಸ್ ಬಂಡುಕೋರರ ಮೇಲೆ ಹೆಚ್ಚಿನ ಬಲದಿಂದ ದಾಳಿ ನಡೆಸುವುದಾಗಿ ಪ್ರತಿಜ್ಞೆ ಮಾಡಿವೆ. ಕಳೆದ ವಾರಾಂತ್ಯದಲ್ಲಿ ಹಮಾಸ್ ಸೈನಿಕರು ತನ್ನ ಭೂಪ್ರದೇಶದ ಮೇಲೆ ನಡೆಸಿದ ದೊಡ್ಡ ದಾಳಿಗೆ ಪ್ರತಿಯಾಗಿ ಇಸ್ರೇಲ್ ಪಡೆಗಳು ನೆಲದ ದಾಳಿಗೆ ತಯಾರಿ ನಡೆಸುತ್ತಿವೆ. ಉತ್ತರ ಗಾಝ...
ದುಬೈನಿಂದ ಅಮೃತಸರಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತುರ್ತು ವೈದ್ಯಕೀಯ ವ್ಯವಸ್ಥೆ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ ಅನಾರೋಗ್ಯಪೀಡಿತ ಪ್ರಯಾಣಿಕರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲಾಯಿತು ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ. ಪ್...
ಬೆಂಗಳೂರು: ರಾಪಿಡೋ ಬೈಕ್ ಟಾಕ್ಸಿ ಚಾಲಕನೋರ್ವ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ವಿಶ್ವವಿದ್ಯಾನಿಲಯದ 20 ವರ್ಷ ವಯಸ್ಸಿನ ಪದವಿ ವಿದ್ಯಾರ್ಥಿನಿಯೊಬ್ಬರು ಸೆ.30ರಂದು ಸಂಜೆ ಬ್ರಿಗೆಡ್ ರಸ್ತೆಯಲ್ಲಿರುವ ತನ್ನ ಸಹೋದರ ಸಂಬಂಧಿ ಇದ್ದ ಸ್ಥಳಕ್ಕೆ ತೆರಳಲು ರಾಪಿಡ್ ಬೈಕ್ ಬುಕ್ ಮಾಡಿದ್...
ಬೆಂಗಳೂರು: ಸದಾಶಿವನಗರದ ನಾಗಸೇನಾ ಬುದ್ಧ ವಿಹಾರದಲ್ಲಿ ಶನಿವಾರ ನಡೆದ ರಾಜ್ಯ ಬೌದ್ಧ ಯುವ ಸಮ್ಮೇಳನ, ಧಮ್ಮ ದೀಕ್ಷಾ ಸಮಾವೇಶದಲ್ಲಿ ದಕ್ಷಿಣ ಭಾರತದ ಸುಮಾರು 300ಕ್ಕೂ ಹೆಚ್ಚು ವಿವಿಧ ಜಾತಿಗಳ ಜನರು ಬೌದ್ಧ ಧರ್ಮವನ್ನು ಸ್ವೀಕಾರ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಧಮ್ಮ ದೀಕ್ಷೆ...
ಚೆನ್ನೈ: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರು ಮತ್ತು ಲಾರಿ ಚಾಲಕರ ವಿರ...
ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ವೇಳೆ ಪಾಕಿಸ್ತಾನದ ಆಟಗಾರ ಮುಹಮ್ಮದ್ ರಿಜ್ವಾನ್ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನ ಡ್ರೆಸ್ಸಿಂಗ್ ರೂಮ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರೇಕ್ಷಕರು 'ಜೈ ಶ್ರೀ ರಾಮ್' ಘೋಷಣೆಗಳನ್ನು ಕೂಗಿದ ವೀಡಿಯೊಗಳು ಹೊರಬಂದ ನಂತರ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅಭಿಮಾನಿಗಳ ನಡವಳಿಕೆಯನ್ನು ...