ಭಾರತದಲ್ಲಿ ವಾಸಿಸಲು ಬಯಸುವವರು 'ಭಾರತ್ ಮಾತಾ ಕಿ ಜೈ' ಎಂದು ಹೇಳಬೇಕು ಎಂದು ಕೇಂದ್ರ ಸಚಿವ ಕೈಲಾಶ್ ಚೌಧರಿ ಹೇಳಿಕೆ ನೀಡಿದ್ದಾರೆ. ಅವರು ಹೈದ್ರಾಬಾದ್ ನಲ್ಲಿ ಬಿಜೆಪಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಕೃಷಿ ಖಾತೆ ರಾಜ್ಯ ಸಚಿವ ಚೌಧರಿ ಮಾತನಾಡಿದರು. ಹೈದರಾಬಾದ್ ನಲ್ಲಿ ಸಾರ್ವಜನಿಕ ಪ್ರತಿನಿಧಿಗಳು ಬಳಸಿದ ಭಾಷೆಯನ್ನು ಉಲ್ಲೇಖಿಸಿದ ಅವರು...
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ ಗಾಝಾ ಜನರೊಂದಿಗೆ ಒಗ್ಗಟ್ಟನ್ನು ತೋರಿಸುವಂತೆ ಮತ್ತು ಅವರಿಗೆ ಸಹಾಯ ಮಾಡುವಂತೆ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. "ನಾನು ಫೆಲೆಸ್ತೀನ್ ಪರವಾಗಿ ನಿಲ್ಲುತ್ತೇನೆ. ಇಂದಿಗೂ ಹೋರಾಡುತ್ತಿರ...
ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಭೀಮಘರ್ಜನೆ ಜಿಲ್ಲಾ ಸಮಿತಿ ಉಡುಪಿ, ಬುದ್ಧನ ಜೆಡ್ಡು ಬುದ್ಧವಿಹಾರ ಪ್ರತಿಷ್ಠಾನ (ರಿ.) ಕರ್ಕುಂಜೆ-ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮಕ್ಕೆ ಮರಳಿದ ಅ. 14ರ ಕ್ರಾಂತಿಕಾರಿ ದಿನವನ್ನು " ಬುದ್ಧನೆಡೆಗೆ ನಮ್ಮ ನಡಿಗೆ " ಶೀ...
ನೆಲ, ವಾಯು ಮತ್ತು ಸಮುದ್ರದ ಮೂಲಕ ಗಾಝಾ ಮೇಲೆ 'ಸಂಘಟಿತ' ದಾಳಿ ನಡೆಸಲು ಸಿದ್ಧ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಘೋಷಿಸಿದೆ. ಗಾಝಾ ಗಡಿಯುದ್ದಕ್ಕೂ ಸೇನೆಯು ತನ್ನ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ಒಟ್ಟುಗೂಡಿಸಿದೆ ಮತ್ತು ಅಂತಿಮ ಕಮಾಂಡ್ ಗಾಗಿ ಕಾಯುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ನಮ್ಮ ಯುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲ...
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧವು ಏಳನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಗಾಝಾ ಪಟ್ಟಿಯಲ್ಲಿ ವಾಯು, ನೆಲ ಮತ್ತು ನೌಕಾ ಪಡೆಗಳನ್ನು ಒಳಗೊಂಡ "ಸಂಘಟಿತ" ದಾಳಿಗೆ ಸಿದ್ಧವಾಗಿದೆ ಎಂದು ಘೋಷಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗಾಝಾ ಗಡಿಯ ಬಳಿ ಸೈನಿಕರನ್ನು ಭೇಟಿಯಾದ ನಂತರ ಸೇನೆಯು ಈ ಹೇಳಿಕೆ ನೀಡ...
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್ ಗಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಭಾನುವಾರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದ 144, ಛತ್ತೀಸ್ ಗಢದ 30 ಮತ್ತು ತೆಲಂಗಾಣದ 55 ವಿಧಾನಸಭಾ ಸ್ಥಾನಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಮಧ್ಯಪ್ರದೇಶದಲ್ಲಿ ಮಾಜಿ ಸ...
ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಜಯ ಗಳಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಐತಿಹಾಸಿಕ ಗೆಲುವು ಸಾಧಿಸಿರುವ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಪಾಕ್ ವಿರುದ್ಧದ ಪ್...
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಪಾಕಿಸ್ತಾನ 42.5 ಓವರ್ಗಳಲ್ಲಿ ಕೇವಲ 191 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತವು 30.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರಿತು. ಈ ಮೂಲ...
ಐಸಿಸಿ ವಿಶ್ವಕಪ್ 2023 ರಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ನಂತರ ವಿರಾಟ್ ಕೊಹ್ಲಿ ಅವರು ತಾವು ಸಹಿ ಮಾಡಿದ ಜರ್ಸಿಯನ್ನು ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಅಹ್ಮದಾಬಾದ್ ನಲ್ಲಿ ನಡೆದ ಈ ಅವಿಸ್ಮರಣೀಯ ಕ್ಷಣದಲ್ಲಿ ಭಾರತವು ಪಾಕಿಸ್ತಾನವನ್ನು 7 ವಿಕೆಟ್ ...
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣಾ ದಿನದಂದು ಬೆಳಗ್ಗಿನ ಸಮಯ ಇಂಧೋರ್ನಲ್ಲಿ ಮತದಾನ ಮಾಡುವವರಿಗೆ ಪೋಹಾ ಅಂದರೆ ಅವಲಕ್ಕಿ ಹಾಗೂ ಜಿಲೇಬಿಯನ್ನು ಒಳಗೊಂಡಿರುವ ಉಚಿತ ತಿಂಡಿಗಳನ್ನು ನೀಡಲು ಅಲ್ಲಿನ ಅಂಗಡಿ ಮಾಲೀಕರು ನಿರ್ಧಾರ ಮಾಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಗರದ ಪ್ರಸಿದ್ಧ ಆಹಾರ ಕೇಂದ್ರವಾದ 56 ದುಖ...