ದಕ್ಷಿಣ ಲೆಬನಾನ್ ಗಡಿಯಲ್ಲಿ ನಡೆದ ಘರ್ಷಣೆಗಳನ್ನು ವರದಿ ಮಾಡುತ್ತಿದ್ದ ಅಂತರರಾಷ್ಟ್ರೀಯ ಪತ್ರಕರ್ತರ ಗುಂಪಿನ ಮೇಲೆ ಇಸ್ರೇಲ್ ಶೆಲ್ ದಾಳಿ ನಡೆಸಿದ್ದು, ಇದೇ ವೇಳೆ ರಾಯಿಟರ್ಸ್ ವಿಡಿಯೋಗ್ರಾಫರ್ ಸಾವನ್ನಪ್ಪಿದ್ದು, ಇತರ ಆರು ಪತ್ರಕರ್ತರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿದ್ದ ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕ ರೊಬ್ಬರು ಈ ಕುರಿತು ಮ...
ಗಾಝಾ ಪಟ್ಟಿಯಲ್ಲಿರುವ ಸಶಸ್ತ್ರ ಹಮಾಸ್ ಉಗ್ರಗಾಮಿಗಳು ಇಸ್ರೇಲಿ ಭದ್ರತಾ ಬೇಲಿಯನ್ನು ಮುರಿದು ಭೂಮಾರ್ಗದ ಮೂಲಕ ಇಸ್ರೇಲ್ ಗೆ ನುಗ್ಗಿದ ನಂತರ ಭುಗಿಲೆದ್ದ ಯುದ್ಧದ ಪರಿಣಾಮವಾಗಿ ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟನ್ನು ಪರಿಹರಿಸುವುದು ಆದ್ಯತೆಯಾಗಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. "ಗಾಝಾದಲ್ಲಿನ ಮಾನವೀಯ ಬಿಕ್ಕಟ್ಟನ್ನು ...
ಚಾಮರಾಜನಗರ: ಒಂದೇ ಜಾಗದಲ್ಲಿ ಐದು ಚಿರತೆಗಳು ಒಟ್ಟಾಗಿ ನಿಂತ ಅಪರೂಪದ ವಿಡಿಯೋವೊಂದು ಸೆರೆಯಾಗಿದೆ. ಬಂಡಿಪುರದಲ್ಲಿ ಚಿರತೆಗಳ ಸಮಾಗಮ ಪ್ರಕೃತಿ ಪ್ರಿಯರ ಕಣ್ಣಿಗೆ ಹಬ್ಬವಾಗಿದೆ. ವಿವಿಧ ಲುಕ್ ನಲ್ಲಿ ಚಿರತೆಗಳು ಫೋಟೋಗೆ ಪೋಸ್ ನೀಡಿವೆ. ಕರ್ನಾಟಕ ಫಾರೆಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದೆ. ಬಂಡಿಪುರದಲ್ಲಿ ಚಿರತೆಗಳ ...
ಚಿಕ್ಕಮಗಳೂರು: ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌಗುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ...
ಕಳೆದ ಶನಿವಾರ ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದ ಒಂದು ವಾರದ ನಂತರ ಸಂಘರ್ಷದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3,200 ದಾಟಿದೆ. ಇಸ್ರೇಲ್ ನಲ್ಲಿ ಸಾವುನೋವುಗಳ ಸಂಖ್ಯೆ 1,300 ದಾಟಿದೆ. ಗಾಝಾದಲ್ಲಿ 1,900 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ವಿಶ್ವಸಂಸ್ಥೆಯ ಮಾನವೀಯ ಕಚೇರಿ ಒಸಿಎಚ್ಎ ವರದಿಯ ಪ್ರಕಾರ, ಗಾಝಾದಲ್ಲಿನ ಉತ್ತರ ಪ್ರದೇಶಗಳಿಗ...
ಇಸ್ರೇಲಿ ರಕ್ಷಣಾ ಪಡೆ (ಐಡಿಎಫ್) ಗಾಝಾದಲ್ಲಿ ಮೊದಲ 'ಸ್ಥಳೀಯ' ದಾಳಿಗಳನ್ನು ಪ್ರಾರಂಭಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ದೇಶವು ಈಗಷ್ಟೇ ಪ್ರತೀಕಾರ ತೀರಿಸಿಕೊಳ್ಳಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ. ಇಸ್ರೇಲ್ 24 ಗಂಟೆಗಳ ಸ್ಥಳಾಂತರ ನೋಟಿಸ್ ನೀಡಿದ ನಂತರ ಸಾವಿರಾರು ಜನರು ಉತ್ತರ ಗಾಝಾದಿಂದ ದಕ್ಷಿಣಕ್ಕೆ ಪ...
ಸ್ಯಾನಿಟರಿ ಪ್ಯಾಡ್ ಗಳಲ್ಲಿ ಸುಮಾರು 5.68 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ತುಂಬಿಕೊಂಡು ಬರುತ್ತಿದ್ದ ಮೂವರು ಆಫ್ರಿಕನ್ ಮಹಿಳೆಯರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸ್ಯಾನಿಟರಿ ಪ್ಯಾಡ್ ಗಳಲ್ಲಿ ನಿಷೇಧಿತ ವಸ್ತುಗಳನ್ನು ಕಳ್ಳ ಸಾಗಾಣೆ ಮಾಡುತ್ತಿರುವುದಾಗಿ ಗುಪ್ತಚರ ವರದಿಯ ಆಧಾರದ ಮೇಲೆ ಕಳೆದ ಮೂರು ದಿನ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾಗಿದ್ದಾರೆ. ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ...
ಬೆಂಗಳೂರು: "ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. ಬೆಂಗಳೂರಿನಲ್ಲಿ ಐಟಿ ದಾಳಿ ಹಿಂದೆ ರಾಜಕೀಯ ಇದೆಯೇ ಎಂದು ಕೇಳಿದಾಗ, "ರಾಜಕೀಯ ಇಲ್ಲದೆ ಯಾವ ಐಟಿ ದ...
ಬೆಂಗಳೂರು: ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂ...