ವಿಧಿ ಬರಹವನ್ನು ತಪ್ಪಿಸಲಾಗದು ಎಂಬ ಮಾತು ಆಗಾಗ ಆಡುತ್ತಿರುತ್ತೇವೆ. ಅಂತಹದ್ದೇ ಒಂದು ಘಟನೆ ಕೇರಳದ ಕೊಟ್ಟಯಂ ನಲ್ಲಿ ನಡೆದಿದೆ. ಅಮ್ಮಿಣಿ ಎಂಬ ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಾಗೆಯೇ ಗುಣಮುಖರಾಗಿ ಮನೆಗೆ ಮರಳುವಾಗ ಆಘಾತಕಾರಿ ಘಟನೆಯೊಂದು ನಡೆದಿದೆ. ಅನಾರೋಗ್ಯ ನಿಮಿತ್ತ ಈ ಅಮ್ಮಿಣಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ...
ದೇಶದ ಜೈಲುಗಳಲ್ಲಿ ಮತ್ತು ಬಂಧನ ಕೇಂದ್ರಗಳಲ್ಲಿ ಅನ್ಯಾಯವಾಗಿ ರೋಹಿಂಗ್ಯ ನಿರಾಶ್ರಿತರನ್ನು ಬಂಧಿಸಿಡಲಾಗಿದ್ದು ಅವರನ್ನು ಬಿಡುಗಡೆಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸು ಜಾರಿಗೊಳಿಸಿದೆ. ರಿಯಾಲಿ ಸರ್ ಎಂಬುವವರು ಸಲ್ಲಿಸಿದ ಅರ್ಜಿಯ ಮೇಲೆ ಜಸ್ಟಿಸ್ ಬಿ ಆರ್ ಗವಾಯಿ ಮತ...
ಫೆಲೆಸ್ತೀನ್ - ಇಸ್ರೇಲ್ ನಡುವೆ ಘರ್ಷಣೆ ಮುಂದುವರೆದಿರುವಂತೆಯೇ ಸೌದಿ ಅರೇಬಿಯಾ ಮಹತ್ವದ ಹೇಳಿಕೆಯನ್ನು ಹೊರಡಿಸಿದೆ. ನ್ಯಾಯ ಮತ್ತು ಹಕ್ಕು ಫೆಲೆಸ್ತೀನಿಯರಿಗೆ ಲಭಿಸುವವರೆಗೆ ತಾನು ಫೆಲೆಸ್ತೀನ್ ಜೊತೆ ಇದ್ದೇನೆ ಎಂದು ಸೌದಿ ಅರೇಬಿಯಾ ಘೋಷಿಸಿದೆ. ಫೆಲೆಸ್ತೀನ್ ಅಥಾರಿಟಿಯ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಅವರು ಸೌದಿ ರಾಜಕುಮಾರ ಮೊಹಮ್ಮದ್ ಬಿ...
ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳ ಸತ್ಯಾಸತ್ಯತೆ ಅರಿಯಲು ದೇಶದಲ್ಲಿ ಜಾತಿ ಗಣತಿಯ ‘ಎಕ್ಸ್ ರೇ’ ಅಗತ್ಯವಿದೆ ಎಂದು ಮಧ್ಯ ಪ್ರದೇಶದ ಶಾಹದೋಲ್ನ ಸಾರ್ವಜನಿಕ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೇಶದಲ್ಲಿ ಜಾತಿ ಗಣತಿ ನಡೆಯಬೇಕಿದೆ. ಇದು ಅಲ್ಪಸಂಖ್ಯಾತರ ಸತ್ಯದ ‘ಎಕ್ಸ್-ರೇ’ ಕೂಡ ಆಗಲಿದೆ. ಏನೇ ಬಂದರೂ ...
ರಾಜಸ್ಥಾನ ರಾಜ್ಯ ವಿಧಾನಸಭೆ ಚುನಾವಣೆಯನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿಗೆ ದೊಡ್ಡ ಶಾಕ್ ತಾಗಿದೆ. ಬಿಜೆಪಿ ವಿರುದ್ದ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆಯನ್ನು ಹೂಡಲು ರೈತರೊಬ್ಬರು ಸಜ್ಜಾಗಿದ್ದಾರೆ. ಅದ್ಯಾಕೆ..? ಇಲ್ಲಿದೆ ಫುಲ್ ಡಿಟೈಲ್ಸ್.. ರಾಜಸ್ಥಾನ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಳೆದ ಕೆಲ ತಿಂಗಳುಗಳ ಹಿಂದೆ...
ಮಣಿಪುರದಲ್ಲಿ ನಡೆದ ಜನಾಂಗೀಯ ಸಂಘರ್ಷದ ನಂತರ ನಡೆದಂತಹ ಹಿಂಸಾಚಾರದ ಒಂದೊಂದು ಘಟನೆಗಳು ಬೆಚ್ಚಿಬೀಳಿಸುವಂತಿದೆ. ಮಹಿಳೆಯರ ನಗ್ನ ಮೆರವಣಿಗೆ ವೀಡಿಯೋ ಬಹಿರಂಗಗೊಂಡ ಬಳಿಕ ಮತ್ತೊಂದು ಕ್ರೌರ್ಯ ತುಂಬಿದ ವಿಡಿಯೋ ವೈರಲ್ ಆಗಿದೆ. ಹೌದು. ಮಣಿಪುರದಲ್ಲಿ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ. ವೈರಲ್ ಆದ 7 ಸೆಕೆಂಡ್ ನ ಈ ವಿಡಿಯೋದಲ್ಲಿ ಯ...
ಸಂಸ್ಕೃತ ವಸತಿ ಗುರುಕುಲದಲ್ಲಿ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸೀತಾಪುರದ ಸಿಧೌಲಿ ಪ್ರದೇಶದ ಝಜನ್ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದ್ದು ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಅಮಾನುಷವಾಗಿ ಥಳಿಸುತ್ತ...
ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ರಾಹುಲ್ ಸಂವಾದ ನಡೆಸಿದರು. ಇದೇ ವೇಳೆ ವಿದ್ಯಾರ್ಥಿನಿಯೋರ್ವೆ, "ನೀವು ತುಂಬಾ ಸ್ಮಾರ್ಟ್ ಹಾಗೂ ಗುಡ್ ಲುಕಿಂಗ್ ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ರಾಹುಲ್ ಇದಕ್ಕೆ ಉತ್ತರಿಸಿ, 'ನಾನು ನನ್ನ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕ...
ಮೈಸೂರು: ಮಹಿಷಾ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದು, ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ , ಎಲ್ಲದಕ್ಕೂ ಸಿದ್ಧರಾಗಿ ಚಾಮುಂಡಿ ಬೆಟ್ಟ ಚಲೋ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೇ ಇವರನ್ನ ಸದೆಬಡಿಯಬೇಕು, ಇಲ್ಲದಿದ್ದರೆ ಮಲೈ ಮಹದೇಶ್ವರ ಬೆಟ್ಟಕ್...
ಪ್ಯಾಲೆಸ್ತೇನ್ ನಾಗರಿಕರ ಹಕ್ಕುಗಳಿಗೆ ತನ್ನ ಬೆಂಬಲವನ್ನು ನೀಡುವುದಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿಯ ಕುರಿತಾದ ವಿಚಾರ ಕಾಂಗ್ರೆಸ್ನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾಗಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ಉಂಟಾಗಿರುವ ಸಂಘರ್ಷದ ಕು...