ಇರಾನ್ ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆಯ ವಿರುದ್ಧದ ಹೋರಾಟ ಮತ್ತು ಮಾನವ ಹಕ್ಕುಗಳು ಮತ್ತು ಎಲ್ಲರಿಗೂ ಸ್ವಾತಂತ್ರ್ಯವನ್ನು ಉತ್ತೇಜಿಸುವ ಹೋರಾಟಕ್ಕಾಗಿ ನರ್ಗೀಸ್ ಮೊಹಮ್ಮದಿ ಅವರಿಗೆ 2023 ರ ಶಾಂತಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ನರ್ಗೀಸ್ ಮೊಹಮದಿಯನ್ನು ಇರಾನಿನ ಆಡಳಿತವು 13 ಬಾರಿ ಬಂಧಿಸಿತ್ತು. ಅದರಲ್ಲಿ ಐದು ಬಾರಿ ಶಿಕ್ಷೆ...
ಕುಂದಾಪುರ: ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ಮೂರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿ ಆದೇಶಿಸಿದೆ ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (...
ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಬೆಳಗ್ಗಿನ ತಿಂಡಿ ನೀಡುವ 'ಮುಖ್ಯಮಂತ್ರಿ ಉಪಹಾರ ಯೋಜನೆ'ಗೆ ತೆಲಂಗಾಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ತೆಲಂಗಾಣದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ 23 ಲಕ್ಷ ಮಕ್ಕಳಿಗೆ ನಿತ್ಯವೂ ಆಹಾರ ಒದಗಿಸುವ ಗುರಿ ಈ ಯೋಜನೆಯದ್ದು. ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಖಾತೆ ಸಚಿ...
ಚಾಮರಾಜನಗರ: ನೀರಿನ ಅಭಾವ ಕೇವಲ ನಾಡಲ್ಲಿ ಮಾತ್ರವಲ್ಲದೇ ಕಾಡಲ್ಲೂ ಕಾಣಿಸಿಕೊಂಡಿದೆ ಎಂಬುದಕ್ಕೆ ರಸ್ತೆಬದಿ ನಿಂತಿದ್ದ ನೀರು ಕುಡಿದ ಈ ಆನೆಯೇ ಸಾಕ್ಷಿ. ಹನೂರು ತಾಲೂಕಿನಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆ ಜಮೀನಿನಲ್ಲಿ ಹಾಕಿರುವ ಫೈರುಗಳು ಒಣಗಿರುವುದು ಒಂದೆಡೆಯಾದರೆ, ಅರಣ್ಯದಲ್ಲಿ ಕೆರೆಕಟ್ಟೆಗಳು ಖಾಲಿಯಾಗಿರುವುದರಿಂದ ವನ್ಯ ಪ್ರಾಣಿಗಳು...
ಚಾಮರಾಜನಗರ: ಪ್ರತಾಪ್ ಸಿಂಹ ಕೂಡ ಮಹಿಷನ ವಂಶಸ್ಥರೇ ಎಂದು ಬಿಎಸ್ ಪಿ ಮುಖಂಡ ಹ.ರಾ.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಪ್ರತಾಪ್ ಸಿಂಹ ಮನುವಾದಿ ಹಿನ್ನೆಲೆಯಿಂದ ಬಂದವರು. ಆದರೆ, ಅವರು ಸಹ ಮಹಿಷನ ವಂಶಸ್ಥರೆ, ಆದ್ರೆ ಬಿಜೆಪಿಯ ಮನುವಾದ, ಬ್ರಾಹ್ಮಣವಾದದೊಳಗೆ ಸಿಲುಕಿದ್ದಾರೆ ಎಂದು ಸಂಸದ ವಿರುದ್ಧ ಕಿಡ...
ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ದಾಖಲಾದ ಎಫ್ಐಆರ್ ಪ್ರಕಾರ, ಎಕಾನಮಿ ಕ್ಲಾಸ್ ಕ್ಯಾಬಿನ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು 21 ಬಿ ಮತ್ತು ನಂತರ 45 ಎಚ್ ನಲ್ಲಿ ಕುಳಿತಿದ್ದ ಆರೋಪಿಗಳು ಅಶ...
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಪುತ್ರಿ ವೀಣಾ ಅವರ ಮಾಹಿತಿ ತಂತ್ರಜ್ಞಾನ ಸಂಸ್ಥೆಯೊಂದಿಗೆ ಯಾವುದೇ ಸೇವೆಗಳನ್ನು ನೀಡದೆ ಪ್ರತಿ ತಿಂಗಳು ಕೋಟ್ಯಂತರ ರೂಪಾಯಿಗಳನ್ನು ಪಡೆಯುತ್ತಿರುವ ಬಗ್ಗೆ ತನಿಖೆ ನಡೆಸುವಂತೆ ಕೋರಿ ಕಾಂಗ್ರೆಸ್ ಶಾಸಕ ಮ್ಯಾಥ್ಯೂ ಕುಝಲ್ನಾಡನ್ ಅವರು ಕೇರಳ ವಿಚಕ್ಷಣಾ ನಿರ್ದೇಶಕರಿಗೆ ಲಿಖಿತ ದೂರು ನೀಡಿದ್ದಾರೆ...
ಹಿಮಾಚಲ ಪ್ರದೇಶ ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಸರ್ಕಾರದ ಪ್ರಯತ್ನಗಳ ಭಾಗವಾಗಿ ಒಂದೇ ಹೆಣ್ಣು ಮಗು ಇರುವ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಇಂದಿರಾ ಗಾಂಧಿ ಬಾಲಿಕಾ ಸುರಕ್ಷಾ ಯೋಜನೆಯಡಿ ನೀಡಲಾಗುವ ಪ್ರೋ...
ಸಿಕ್ಕಿಂನ ಚುಂಗ್ಥಾಂಗ್ ಅಣೆಕಟ್ಟು ಕಳಪೆ ಗುಣಮಟ್ಟದ ನಿರ್ಮಾಣದಿಂದಾಗಿ ಕೊಚ್ಚಿಹೋಗಿದೆ ಎಂದು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಹೇಳಿದ್ದಾರೆ. ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದ ಉಂಟಾದ ತೀಸ್ತಾ ನದಿಯಲ್ಲಿನ ಹಠಾತ್ ಪ್ರವಾಹವು ಭಾರಿ ಪ್ರಮಾಣದ ನೀರಿನ ಸಂಗ್ರಹಕ್ಕೆ ಕಾರಣವಾಯಿತು. ಇದು ಚುಂಗ್ಥಾಂಗ್ ಅಣೆಕಟ್ಟಿನ ಕಡೆಗೆ ತಿರುಗಿತು. ಪ್ರವ...
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ತೀಸ್ತಾ ನದಿಯ ಪ್ರವಾಹದಲ್ಲಿ ಸಾಗಿಸುತ್ತಿದ್ದ ಮೋರ್ಟಾರ್ ಶೆಲ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೋರ್ಟಾರ್ ಶೆಲ್ ಸೇನೆಗೆ ಸೇರಿದ್ದಾಗಿದೆ. ಸಿಕ್ಕಿಂನಲ್ಲಿ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಬೆಟ...