ಸಿಕ್ಕಿಂನ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕನಿಷ್ಠ 23 ಮಂದಿ ಭಾರತೀಯ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಉತ್ತರ ಸಿಕ್ಕಿಂನ ಲೊನಾಕ್ ಸರೋವರದ ಮೇಲೆ ಹಠಾತ್ ಮೇಘಸ್ಫೋಟದಿಂದ ಹಠಾತ್ ಪ್ರವಾಹವು ಉಂಟಾಗಿದೆ. ಇದು ಚುಂಗ್ಥಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದರಿಂದ ಇನ್ನಷ್ಟು ಜಟಿಲವಾಯಿತು. ಕಾಣೆಯಾದ ಸೇನಾ ಸಿಬ್ಬಂ...
ಗೌತಮ್ ಅದಾನಿ ಗ್ರೂಪ್ ಗೆ ಸಂಬಂಧಿಸಿದ ವಿಷಯಗಳನ್ನು ಎತ್ತಿದ್ದಕ್ಕಾಗಿ ಮತ್ತು ಸಂಸತ್ತಿನಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ನಮ್ಮ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರಿಯಾಗಿಸಿಕೊಂಡಿದೆ ಎಂದು ದೆಹಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಬುಧವಾರ ಆರೋಪಿಸಿದೆ. ದೆಹಲಿ ಅಬಕಾರಿ ನೀತಿ-ಸಂಬಂಧಿತ ಮ...
ಚಾಮರಾಜನಗರ: ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಅಸ...
ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗೆ ಮಹಿಳೆಯೊಬ್ಬರು ರಸ್ತೆ ಮಧ್ಯೆಯೇ ಚಪ್ಪಲಿಯಿಂದ ಹೊಡೆದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗೆ ರಸ್ತೆ ಮಧ್ಯೆಯೇ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯು ಮಹಿಳೆಗೆ ...
ಚೀನಾ ಪರ ಪ್ರಚಾರಕ್ಕಾಗಿ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್ಲೈನ್ ಪೋರ್ಟಲ್ ನ್ಯೂಸ್ಕ್ಲಿಕ್ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಹಾಗೂ ಮತ್ತೋರ್ವ ವ್ಯಕ್ತಿ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಸೆಲ್ ನಲ್ಲಿ ದಾಖಲಾಗಿರುವ ಯುಎಪಿಎ ಪ್ರಕರಣ...
ದೆಹಲಿಯ ಕೃಷಿ ಭವನದ ಒಳಗೆ ಪ್ರತಿಭಟನೆ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ 30 ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟಿಎಂಸಿ ಪಕ್ಷದ ಸದಸ್ಯರು ಹಂಚಿಕೊಂಡ ವೀಡಿಯೊಗಳಲ್ಲಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ನಾಯಕರನ್ನು ಕೃಷಿ ಭವನದಿಂದ ಪೊಲೀಸರು ಎ...
ಬರೋಬ್ಬರಿ 48 ಗಂಟೆಗಳಲ್ಲಿ ಮಹಾರಾಷ್ಟ್ರದ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 59 ಮಂದಿ ಸಾವನ್ನಪ್ಪಿದ್ದಾರೆ. ನಾಂದೇಡ್ನ ಶಂಕರರಾವ್ ಚವಾನ್ ಆಸ್ಪತ್ರೆಯಲ್ಲಿ 35 ಮಂದಿ ಸಾವನ್ನಪ್ಪಿದ್ರೆ ಔರಂಗಾಬಾದ್ನ ಘಾಟಿ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ನಾಂದೇಡ್ ಮತ್ತು ಘಾಟಿಯಲ್ಲಿ ಸಂಭವಿಸಿದ ಸಾವುಗಳನ್ನು ಗಂಭೀರವಾಗಿ ಪರಿಗಣಿ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿ 31 ರೋಗಿಗಳು ಸಾವನ್ನಪ್ಪಿದ ವಿಚಾರ ಬಹಳ ಚರ್ಚೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಈ ಆಸ್ಪತ್ರೆಗೆ ಬಿಜೆಪಿ ಸಂಸದ ಹೇಮಂತ್ ಪಾಟೀಲ್ ಭೇಟಿ ನೀಡಿ ಆಸ್ಪತ್ರೆಯ ಡೀನ್ ರಿಂದಲೇ ಶೌಚಾಲಯವನ್ನು ಶುಚಿಗೊಳಿಸಿದ್ದಾರೆ. ಸಂಸದ ಪಾಟೀಲ್ ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ...
24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಜನರು ಸಾವನ್ನಪ್ಪಿದ ಬಗ್ಗೆ ಏಕನಾಥ್ ಶಿಂಧೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ಈ ಘಟನೆಯು ಸರ್ಕಾರಿ ವ್ಯವಸ್ಥೆಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. ನಾಂದೇಡ್ ನ ಸರ್ಕಾರಿ ಆಸ್ಪತ್ರೆಯಲ...
ಪಂಜಾಬ್ ನ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕರಸೇವೆಯಲ್ಲಿ ಪಾಲ್ಗೊಂಡು ಭಕ್ತರು ಬಳಸುವ ನೀರಿನ ಬಟ್ಟಲುಗಳನ್ನು ಸ್ವಚ್ಛಗೊಳಿಸಿದರು. ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ ರಾಹುಲ್ ಗಾಂಧಿ ಮೊದಲು ಪ್ರಾರ್ಥನೆ ಸಲ್ಲಿಸಿದರು. ಇದಾದ ನಂತರ ಕರಸೇವೆಯಲ್ಲಿ ಪಾಲ್ಗೊಂಡ...