ಸೂಪರ್ ಮಾರ್ಕೆಟ್ ನಲ್ಲಿ ಚಾಕಲೇಟ್ ತೆಗೆದುಕೊಳ್ಳಲು ರೆಫ್ರಿಜರೇಟರ್ ಬಾಗಿಲನ್ನು ತೆಗೆಯಲು ಯತ್ನಿಸಿದ್ದ ವೇಳೆ ವಿದ್ಯುತ್ ತಗುಲಿ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹೈದರಾಬಾದ್ನ ಸೂಪರ್ ಮಾರ್ಕೆಟ್ನಲ್ಲಿ ನಡೆದಿದೆ. ನಿಜಾಮಾಬಾದ್ ಜಿಲ್ಲೆಯ ನವಿಪೇಟ್ ಮಂಡಲದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರಿಷಿತಾ (4) ಮೃತ ದುರ್ದೈವಿ. ರಿಷಿತಾ...
ಸಿರೋ-ಮಲಬಾರ್ ಚರ್ಚ್ ಇಡುಕ್ಕಿ ಡಯೋಸಿಸ್ ನ ಕ್ಯಾಥೊಲಿಕ್ ಪಾದ್ರಿಯೊಬ್ಬರು ಬಿಜೆಪಿ ಪಕ್ಷ ಸೇರಿದ್ದಾರೆ. ಬಿಜೆಪಿ ಸೇರಿದ ಕೆಲವೇ ಗಂಟೆಗಳ ನಂತರ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ಫಾದರ್ ಕುರಿಯಕೋಸ್ ಮಟ್ಟಂ ಎಂಬುವವರು ಬಿಜೆಪಿ ಪಕ್ಷದ ಇಡುಕ್ಕಿ ಜಿಲ್ಲಾಧ್ಯಕ್ಷ ಕೆ.ಎಸ್.ಅಜಿ ಅವರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಸ್ವೀಕರಿ...
ಬಿಹಾರ ರಾಜ್ಯದಲ್ಲಿರುವ ಜಾತಿ ಜನಗಣತಿ ವರದಿಯ ವಿವರಗಳನ್ನು ಹಂಚಿಕೊಳ್ಳಲು ಮತ್ತು ಈ ಬಗ್ಗೆ ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಇದರಲ್ಲಿ ರಾಜ್ಯದ ಎಲ್ಲಾ ಒಂಬತ್ತು ಪಕ್ಷಗಳು ಭಾಗವಹಿಸಬೇಕೆಂದು ಕುಮಾರ್ ಒತ್ತಾಯಿಸಿದ್ದಾರೆ....
ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ. ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್...
ಕುಂದಾಪುರ: ಕಾರಿನಲ್ಲಿ ಬಂದು ಅಪರಿಚಿತನೊಬ್ಬ ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ರವಿವಾರ ಸಂಜೆ ಕುಂದಾಪುರದ ಚಿಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ನಡೆದಿದೆ. ಕುಂದಾಪುರ ಮೂಲದ ರಾಘವೇಂದ್ರ ಶೇರೆಗಾರ್ (42) ಚೂರಿ ಇರಿತಕ್ಕೊಳಗಾದವರು. ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಘವೇಂದ್ರ ಅವರು...
ಯುರೋಪಿನ 6 ಸಾವಿರ ವರ್ಷಗಳಷ್ಟು ಹಳೆಯ ಬೂಟುಗಳು ಪತ್ತೆಯಾದ ಘಟನೆ ಸ್ಪ್ಯಾನಿಷ್ ಬಾವಲಿ ಗುಹೆಯಲ್ಲಿ ನಡೆದಿದೆ. ಅಚ್ಚರಿ ಅಂದ್ರೆ ಈ ಬೂಟುಗಳು ಸಂಪೂರ್ಣವಾಗಿ ಗಟ್ಟಿಮುಟ್ಟಾಗಿ ಬೆರಗು ಮೂಡಿಸಿದೆ. ಈ ಶೂಗಳನ್ನು ನೋಡಿದ ಸ್ವತಃ ವಿಜ್ಞಾನಿಗಳು ಬೆಚ್ಚಿಬಿದ್ದಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಡೈಲಿಮೇಲ್ ವರದಿಯು, ಈ ಬೂಟುಗಳು ನೇಯ್ದ ಬುಟ್ಟಿ...
ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಕಾಂಗ್ರೆಸ್ ಖಜಾಂಚಿಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹಿಂದೆ ಪಕ್ಷದ ನಾಯಕ ಪವನ್ ಬನ್ಸಾಲ್ ಈ ಸ್ಥಾನವನ್ನು ಅಲಂಕರಿಸಿದ್ದರು. ಅಜಯ್ ಮಾಕೆನ್ ಈ ಹಿಂದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧ...
ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಜಹಾಂಗೀರಾಬಾದ್ನ ತೇರಾ ದೌಲತ್ಪುರ ನಿವಾಸಿ ಮುನ್ನಾ ಅವರ 14 ವರ್ಷದ ಮಗ ಫರ್ಮಾನ್ ರೈಲ್ವೇ ಹಳಿ ಮೇಲೆ ರೀಲ್ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಯುವಕ. ಹಳಿಯ ಮೇಲೆ ರೀಲ್ ಮಾಡಲು ಯುವಕ ಪ್ರಾರಂಭಿಸುತ್ತಿದ್ದಂತೆ...
ರಾಂಚಿ ದೆಹಲಿ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಮಗುವನ್ನು ಸಹಪ್ರಯಾಣಿಕರಾಗಿದ್ದ ಇಬ್ಬರು ವೈದ್ಯರು ರಕ್ಷಿಸಿದ ಘಟನೆ ನಡೆದಿದೆ. ಐಎಎಸ್ ಅಧಿಕಾರಿ ಡಾ.ನಿತಿನ್ ಕುಲಕರ್ಣಿ ಮತ್ತು ರಾಂಚಿ ಸದರ್ ಆಸ್ಪತ್ರೆಯ ವೈದ್ಯ ಮೊಝಮ್ಮಿಲ್ ಫಿರೋಜ್ ತುರ್ತು ವೈದ್ಯಕೀಯ ಸಹಾಯವಾಗಿ ವಯಸ್ಕರಿಗೆ ಮೀಸಲಾದ ಮಾಸ್ಕ್...
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಕ್ರೀಡಾಪಟುಗಳ ಪದಕಗಳ ಬೇಟೆ ಮುಂದುವರೆದಿದೆ. ಶಾಟ್ ಪುಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ. ತನ್ನ ಮೊದಲ ಎರಡು ಪ್ರಯತ್ನಗಳಲ್ಲಿ ಪಾಲ್ ಮಾಡಿದ ಹೊರತಾಗಿಯೂ ಭಾ...