ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂಬ ಕಾರಣಕ್ಕೆ 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಬಾಲಕಿ ತನ್ನ ಅಪಾರ್ಟ್ ಮೆಂಟ್ ನ ಛಾವಣಿಯಿಂದ ಜಿಗಿದಿದ್ದಾಳೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಈ ವೀಡಿಯೊದಲ್ಲಿ ಹುಡುಗಿ ಛಾವಣಿಯ ಮೇಲೆ ಕುಳಿತಿರುವ...
ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬದ ಮೋಸ್ಟ್ ವಾಂಟೆಡ್ ಭಯೋತ್ಪಾದಕನನ್ನು ಅಪರಿಚಿತರೇ ಕೊಂದಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ. ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಸದಸ್ಯ ಖೈಸರ್ ಫಾರೂಕ್ ನನ್ನು ಹತ್ಯೆಯಾದವರು. ಭಾನುವಾರ ಮುಂಜಾನೆ ಕರಾಚಿಯ ಜನನಿಬಿಡ ಪ್ರದೇಶದಲ್ಲೇ ಅಪರಿಚಿತರು ಆತನಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಲಷ್...
ಭಾರತ ರಾಷ್ಟ್ರ ಸಮಿತಿ (ಬಿಆರ್ ಎಸ್) ಮುಖಂಡ ಮತ್ತು ತೆಲಂಗಾಣದ ವಿಧಾನ ಪರಿಷತ್ ಸದಸ್ಯ ಕಾಶಿರೆಡ್ಡಿ ನಾರಾಯಣ ರೆಡ್ಡಿ ಅವರು ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಮೈನಂಪಲ್ಲಿ ಹನುಮಂತ ರಾವ್ ಅವರೊಂದಿಗೆ ಕಳೆದ ಕೆಲವು ದಿನಗಳಲ್ಲಿ ಆಡಳಿತಾರೂಢ ಬಿಆರ್ ಎಸ್ ತೊರೆದ ಎರಡನೇ ಪ್ರಮುಖ ನಾಯಕ ...
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಭಾನುವಾರ ಮಧ್ಯಪ್ರದೇಶದ ಭೋಪಾಲ್ ಬಳಿ ಮುನ್ನೆಚ್ಚರಿಕೆಯಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ವಾಯುಪಡೆಯ ಮೂಲಗಳು ತಿಳಿಸಿವೆ. ಪ್ರಾಥಮಿಕ ವರದಿಗಳ ಪ್ರಕಾರ, ಎಎಲ್ಎಚ್ ಧ್ರುವ್ ತಾಂತ್ರಿಕ ದೋಷವನ್ನು ಕಂಡಿತು. ಹೀಗಾಗಿ ತುರ್ತು ಲ್ಯಾಂಡಿಂಗ್ ಮಾಡಿವಂತಾಯಿತು. ಹೆಲಿಕಾಪ್ಟರ್ ಸಿಬ್ಬಂದಿ ಸುರಕ್ಷಿತವಾಗಿದ್ದಾ...
ಇಂಡಿಗೊ ಅಹಮದಾಬಾದ್-ಪಾಟ್ನಾ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ 27 ವರ್ಷದ ಯುವಕನನ್ನು ಬಂಧಿಸಲಾಗಿದೆ. ಇಂಡಿಗೋ ವಿಮಾನ 6ಇ 126ರಲ್ಲಿ ಈ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಮೊಹಮ್ಮದ್ ಕಮರ್ ರಿಯಾಜ್ ಎಂದು ಗುರುತಿಸಲಾಗಿದೆ. ವಿಮಾನ ನಿಂತ ಕೂಡಲೇ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ಕುರಿತು ಪಾಟ್ನಾ ವಿಮಾನ ನಿ...
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಭಾನುವಾರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು 158 ರೂ.ಗೆ ಇಳಿಸಿದ ಸುಮಾರು ಒಂದು ತಿಂಗಳ ನಂತರ ಈ ಹೆಚ್ಚಳ ಕಂಡುಬಂದಿದೆ. ವಿಶೇಷವೇನೆಂದರೆ, ವಾಣಿಜ್ಯ ಮತ್ತು ದೇ...
ಮಣಿಪುರ ರಾಜ್ಯದಲ್ಲಿನ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಭಾರತ ಸರ್ಕಾರದ ವಿರುದ್ಧ ಬಳಸಿಕೊಳ್ಳುವ ಪಿತೂರಿಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಣಿಪುರದ ವ್ಯಕ್ತಿಯನ್ನು ಬಂಧಿಸಿದೆ. ಚುರಾಚಂದ್ ಪುರ ಜಿಲ್ಲೆಯಲ್ಲಿ ಸೀಮಿನ್ಲುನ್ ಗಂಗ್ಟೆ ಎಂಬಾತನನ್ನು ಬಂಧಿಸಲಾಗಿದೆ. ಎನ್ಐಎ ಪ್ರಕಾರ, ಮ್ಯಾನ್ಮಾರ್ ಮತ್ತ...
ಸ್ಕಾಟ್ಲೆಂಡ್ ನ ಗ್ಲ್ಯಾಸ್ಗೋದಲ್ಲಿರುವ ಗುರುದ್ವಾರಕ್ಕೆ ಪ್ರವೇಶಿಸದಂತೆ ಯುಕೆಯಲ್ಲಿನ ಭಾರತೀಯ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರನ್ನು ಖಲಿಸ್ತಾನಿ ಉಗ್ರಗಾಮಿಗಳು ತಡೆದಿದ್ದಾರೆ. ಈ ಘಟನೆಯನ್ನು 'ಅವಮಾನಕರ' ಎಂದು ಕರೆದಿರುವ ಭಾರತ, ಈ ಘಟನೆ ಕುರಿತು ಬ್ರಿಟಿಷ್ ಸರ್ಕಾರಕ್ಕೆ ವರದಿ ಮಾಡಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇ...
ಚೀನಾದ ಹಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನ ಪುರುಷ ಹಾಕಿ ಕ್ವಾರ್ಟರ್ ಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ಗೇರಿದೆ. ಗೊಂಗ್ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಲ್ಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತ್ತು....
ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಅದು ಗೋವಿನ ಸೆಗಣಿಯಲ್ಲೂ ಭ್ರಷ್ಟಾಚಾರ ನಡೆಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದಾರೆ. ಅವರು ಛತ್ತೀಸ್ಗಢದ ಬಿಲಾಸ್ಪುರದಲ್ಲಿ ನಡೆದ ‘ಪರಿವರ್ತನ್ ಮಹಾ ಸಂಕಲ್ಪ್’ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ...