ಇತ್ತೀಚಿಗೆ ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯನ್ನು ದತ್ತು ಪಡೆಯಲು ಪೊಲೀಸರೇ ಮುಂದಾದ ಮಾನವೀಯ ವಿಚಾರ ಬೆಳಕಿಗೆ ಬಂದಿದೆ. ಉಜ್ಜಯಿನಿಯಲ್ಲಿ ಇತ್ತೀಚಿಗೆ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಅರೆಬೆತ್ತಲಾದ ಸ್ಥಿತಿಯಲ್ಲಿ ಸಂತ್ರಸ್ತೆ ಮೈಯೆಲ್ಲಾ ಗಾಯ ಮಾಡಿಕೊಂಡು ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ...
ಕೊಟ್ಟಿಗೆಹಾರ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ,ಬಣಕಲ್, ಬಾಳೂರು ಸುತ್ತಮುತ್ತ ಮಳೆಯ ಅರ್ಭಟ ಹೆಚ್ಚಾಗಿದ್ದು ರೈತರ ಕೃಷಿ ಚಟುವಟಿಕೆಗೆ ಅಡಚಣೆಯಾಗಿದೆ. ಗುರುವಾರದಿಂದ ಶನಿವಾರದ ವರೆಗೆ 164.2 ಮಿ.ಮೀ(16.4ಸೆ.ಮೀ) ಮಳೆ ದಾಖಲಾಗಿದ್ದು ಶನಿವಾರವೂ ಧಾರಾಕಾರ ಮಳೆ ಮುಂದುವರೆದಿದ್ದು ರೈತರ ಬೆಳೆಗಳಿಗೆ ಹಾನಿಯಾಗುವ ಸಂಭವವಿದೆ...
ಕೊಲ್ಲೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋವಿಯಿಂದ ಶೂಟ್ ಮಾಡಿ ನಾಲ್ಕು ದನಗಳನ್ನು ಹತ್ಯೆಗೈದಿರುವ ಆರೋಪದಡಿ ಬೆಳ್ಳಾಲ ಗ್ರಾಮದ ಅಂಗಡಿ ಜೆಡ್ಡುವಿನ ನರಸಿಂಹ ಎಂಬಾತನ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು ಒಂದು ತಿಂಗಳಿನಿಂದ ಅಂಗಡಿಜೆಡ್ಡು ಪರಿಸರದಲ್ಲಿ 3 ದನಗಳು ಸತ್ತಿದ್ದು, 10--15 ದನಗಳು ಗಾಯಗೊಂಡ...
ಖಾಸಗಿ ಆಸ್ಪತ್ರೆಯ ವೈದ್ಯರು 17 ವರ್ಷದ ಬಾಲಕಿಗೆ ತಪ್ಪಾದ ಇಂಜೆಕ್ಷನ್ ನೀಡಿದ ಪರಿಣಾಮ ತೀವ್ರ ಅಸ್ವಸ್ಥಗೊಂಡ ಬಾಲಕಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ. ಬಾಲಕಿ ಮೃತಪಟ್ಟಿದ್ದರಿಂದ ಹೆದರಿದ ಆಸ್ಪತ್ರೆ ಸಿಬ್ಬಂದಿ ಆಕೆಯ ಮೃತದೇಹವನ್ನು ಆಸ್ಪತ್ರೆ ಹೊರಗೆ ನಿಲ್ಲಿಸಿದ್ದ ಬೈಕ್ನಲ್ಲಿ ಇರಿಸಿ ಸ್ಥಳದಿಂದ ಪರಾರಿಯ...
ಪ್ರವಾದಿ ಮುಹಮ್ಮದ್ (ಸ.ಅ) ಅವರ ಜನ್ಮದಿನದ ಸಂಭ್ರಮದಲ್ಲಿದ್ದ ಪಾಕಿಸ್ತಾನದಲ್ಲಿ ಎರಡು ಮಸೀದಿಗಳಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹಾಗೂ ಮತ್ತೊಂದು ಸ್ಫೋಟದಲ್ಲಿ ಕನಿಷ್ಠ 57 ಮಂದಿ ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ಜನವರಿಯಲ್ಲಿ ನಡೆಯಲಿರುವ ಸಾ...
'ಇಂಡಿಯಾ' ಎಂಬ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ನಂತರ ಪ್ರಧಾನಮಂತ್ರಿ ರೇಸ್ ನಲ್ಲಿ ಎರಡೆರಡು ಹೆಸರುಗಳು ಕೇಳಿಬಂದಿತ್ತು. ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿರುವ ಜೆಡಿ(ಯು) ನಾಯಕರ ಆಗ್ರಹಕ್ಕೆ ಈಗ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಸಹ ...
ಪೊಲೀಸ್ ಜೀಪ್ ನಲ್ಲಿ ಯುವತಿಯೊಬ್ಬಳು ರೀಲ್ಸ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆ ಪಂಜಾಬ್ನಲ್ಲಿ ನಡೆದಿದೆ. ಪಾಯಲ್ ಪರಮ್ ಎಂಬಾಕೆ ರೀಲ್ಸ್ ಮಾಡಲು ಪೊಲೀಸರ ವಾಹನ ಬಳಕೆ ಮಾಡಿದ್ದಳು. ಅಲ್ಲದೇ ಈ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಳು. ಈ ವೀಡಿಯೊದಲ್ಲಿ ಪಾಯಲ್ ಪೊಲೀಸ್...
ಚಾಮರಾಜನಗರ: ಅರವಳಿಕೆ ತಜ್ಞೆಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಅರವಳಿಕೆ ತಜ್ಞೆ ಡಾ.ಸಿಂಧುಜಾ(28) ಮೃತ ದುರ್ದೈವಿ. ಇಂದು ಕರ್ತವ್ಯಕ್ಕೆ ಹಾಜರಾಗದೇ ಇದ್ದಿದ್ದರಿಂದ ಸಹೋದ್ಯೋಗಿಗಳು ಮನೆಗೆ ತೆರಳಿ ನೋಡಿದ ವೇಳೆ ಮೃತಪಟ್ಟಿರುವುದು ಗೊತ್ತಾಗಿದೆ. ಸಿಂಧ...
'ಐರನ್ ಮ್ಯಾನ್' ಸಿನಿಮಾ ವೀಕ್ಷಿಸಲು ಅನುಮತಿ ನೀಡದೇ ಹೋದರೇ ನಿಮ್ಮ ಸಾವು ಖಚಿತ ಎಂದು ತಂದೆಗೆ ಸ್ವತಃ 8 ವರ್ಷದ ಬಾಲಕನೊಬ್ಬ ಬರೆದ ಬೆದರಿಕೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕ ತನ್ನ ಕೈಬರಹದಲ್ಲೇ ಬರೆದಿರುವ ಈ ಪತ್ರದಲ್ಲಿ ಮೊದಲಿಗೆ ಆತನ ತಂದೆಯ ಹೆಸರಿದೆ. ಆತ್ಮೀಯ ಜೋಯಲ್ ಬೆರ್ರಿ, ನಿಮ್ಮ ಮಕ್ಕಳಿಗಾಗಿ ನೀವು ...
ಚಿಕ್ಕಮಗಳೂರು: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲ್ಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ ನಡೆದಿದೆ. ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾ ಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ.5ಜನರ ಮೇಲೆ ದಾಳಿ ನಡ...