ಚಾಮರಾಜನಗರ: ಸೆ.29ರಂದು ಕರ್ನಾಟಕ ಬಂದ್ ಪ್ರಯುಕ್ತ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಗೆ ರಜೆ ಘೋಷಣೆ ಮಾಡಲಾಗಿದೆ. ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರು, ದಲ್ಲಾಳಿಗಳು ಹಾಗೂ ಕೂಲಿ ಕಾರ್ಮಿಕರು ಸೆ.29ರ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸುವ ಹಿನ್ನೆಲೆ ಮಾರುಕಟ್ಟೆಗೆ ರಜೆ ಘೋಷಣೆ ಮಾಡಬೇಕು ಎಂದು ಮನವಿ ಸಲ್...
ಭಾರತ-ಆಸೀಸ್ ನಡುವಿನ 3 ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 66 ರನ್ ಗಳ ಜಯ ಗಳಿಸಿದೆ. ಗ್ಲೇನ್ ಮ್ಯಾಕ್ಸ್ವೆಲ್ ಮಿಂಚಿನ ಬೌಲಿಂಗ್ ದಾಳಿಯಿಂದ ಆಸ್ಟ್ರೇಲಿಯಾ ತಂಡವು ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ 66 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಕಳೆದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಭಾರತ 2-1 ಅಂತರದಲ್ಲಿ ಸರಣಿ ಗೆ...
ದೆಹಲಿಯ ಮುಖರ್ಜಿ ನಗರದಲ್ಲಿರುವ ಬಾಲಕಿಯರ ಪೇಯಿಂಗ್ ಗೆಸ್ಟ್ ಸೌಲಭ್ಯದಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದೊಳಗೆ ಸಿಲುಕಿದ್ದ ಸುಮಾರು 35 ಬಾಲಕಿಯರನ್ನು ರಕ್ಷಿಸಲಾಗಿದೆ. ಸಂಜೆ 7:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಒಟ್ಟು 20 ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ...
ಹಲವು ವರ್ಷಗಳಿಂದ ಮಹಿಳೆಯರ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಿರೋಧ ಪಕ್ಷಗಳನ್ನು ಬುಧವಾರ ತೀವ್ರವಾಗಿ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, ತ್ರಿವಳಿ ತಲಾಖ್ ನಂತಹ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಮುಸ್ಲಿಂ ಮಹಿಳೆಯರನ್ನು ಸಬಲೀಕರಣಗೊಳಿಸುವತ್ತ ತಮ್ಮ ಸರ್ಕಾರ ಗಮನ ಹರಿಸಿದೆ. ಆದರೆ ಅವರು ತಮ್ಮ ರಾಜಕೀಯ ಬೇಳೆ ಬೇಯಿಸುವುದಕ್...
2023 ರ ಇಸವಿಯ ಆರಂಭದಲ್ಲಿ ಪ್ರತಿದಿನ ಒಂದಕ್ಕಿಂತ ಹೆಚ್ಚು ದ್ವೇಷ ಭಾಷಣ ಅಥವಾ ಮುಸ್ಲಿಮರನ್ನು ಗುರಿಯಾಗಿಸಿದ ರ್ಯಾಲಿಗಳು ನಡೆದಿವೆ ಎಂದು ಹಿಂದುತ್ವ ವಾಚ್ ವರದಿ ಮಾಡಿದೆ. 2023 ರ ಮೊದಲ ಆರು ತಿಂಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಒಟ್ಟು 255 ದ್ವೇಷ ಭಾಷಣ ಸಭೆಗಳು ಅಥವಾ ರ್ಯಾಲಿಗಳು ನಡೆದಿದೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ನವೀಕರಣಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಬುಧವಾರ ಆದೇಶಿಸಿದೆ. ನಂತರ ತನಿಖಾ ಸಂಸ್ಥೆ ಈ ವಿಷಯದಲ್ಲಿ ಪ್ರಾಥಮಿಕ ವಿಚಾರಣೆಯನ್ನು (ಪಿಇ) ದಾಖಲಿಸಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮೇ ತಿಂಗಳಲ್ಲಿ ಸಿಬಿಐ ನಿರ್ದೇಶಕ...
ಕಾಂಗ್ರೆಸ್ ಪಕ್ಷದ ರಾಷ್ಟ್ರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈಶಾನ್ಯ ರಾಜ್ಯಗಳನ್ನು ಯದ್ಧಭೂಮಿಯಾಗಿ ಪರಿವರ್ತಿಸಲಾಗಿದೆ ಎಂದು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಅವರು ಕಿಡಿಕಾರಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಹಾಗ...
ತಮಿಳುನಾಡಿನ ರಾಜಕೀಯ ಮುಖಂಡ ಸೀಮನ್ ವಿರುದ್ಧ ಗರ್ಭಪಾತಕ್ಕೆ ಒತ್ತಾಯ ಮತ್ತು ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದ ನಟಿ ವಿಜಯಲಕ್ಷ್ಮಿ ಅವರಿಗೆ ಮದ್ರಾಸ್ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಸೀಮನ್ ತಮ್ಮನ್ನು 2011ರಲ್ಲಿ ಮದುವೆಯಾಗಿ ಹಲವಾರು ಹಿಂಸೆಗಳನ್ನು ಕೊಟ್ಟಿದ್ದರು ಎಂದು ನಟಿ ಪೊಲೀಸರಿಗೆ ದೂರು ನೀಡಿ 2012ರಲ್ಲಿ ಕೇಸನ್ನು ಹಿಂ...
ಮುಂಬೈ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತನ್ನನ್ನು ಬಂಧಿಸಲು ಬಂದ ಮುಂಬೈ ಪೊಲೀಸರ ತಂಡದ ಮೇಲೆ ಕ್ರಿಮಿನಲ್ ಹಿನ್ನೆಲೆಯ 40 ವರ್ಷದ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕಳೆದ ವರ್ಷ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹೇಶ್ ಮೋಹನ್ ಶೆಟ್ಟಿ ಅಲಿಯಾಸ್ ಕೋಲು ಎಂಬಾತನನ್ನು ಬಂಧಿಸಲು ಬೋರಿವಲಿ ಪೊಲೀಸ್ ಠಾಣೆಯ ಪೊಲೀಸರ ತಂಡವು ರತ್ನಾಬಾಯ...
ದೆಹಲಿಯ ಸುಂದರ್ ನಗರಿ ಪ್ರದೇಶದಲ್ಲಿರುವ ದೇವಸ್ಥಾನದಲ್ಲಿ ಪ್ರಸಾದ ತಿಂದಿದ್ದನ್ನೇ ತಪ್ಪು ಎಂದು ಹೇಳಿ ಅಂಗವಿಕಲ ಮುಸ್ಲಿಂ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳಿಸಿ ಕೊಂದ ಘಟನೆ ನಡೆದಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಮೃತ ವ್ಯಕ್ತಿಯನ್ನು ಮುಹಮ್ಮದ್ ಇಸಾರ್ ಎಂದು ಗುರುತಿಸಲಾಗಿದೆ. ಇವರನ್ನು ಕಂಬಕ್ಕೆ...