ದಿವಂಗತ ಮುಖ್ಯಮಂತ್ರಿ ಸಿ.ಎನ್.ಅಣ್ಣಾದೊರೈ ಅವರು 1956 ರಲ್ಲಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಎಂಬ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ ಹೇಳಿಕೆಗೆ ಎಐಎಡಿಎಂಕೆ ಮುಖಂಡ ಸುಗುಣಪುರಂ ಪಳನಿಸ್ವಾಮಿ ವೇಲುಮಣಿ ತಿರುಗೇಟು ನೀಡಿದ್ದಾರೆ. ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವೇಲುಮಣಿ, ಅಣ್ಣಾದೊರೈ ವಿರುದ...
ಉತ್ತರ ಪ್ರದೇಶದ ಹಾಪುರ ಎಂಬಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸಾವಿರಾರು ಲೀಟರ್ ಹಾಲು ರಸ್ತೆಯಲ್ಲಿ ಚೆಲ್ಲಿ ಹೋದ ಘಟನೆ ನಡೆದಿದೆ. ಬಕ್ಷರ್ ಬಳಿ ಈ ಘಟನೆ ನಡೆದಿದ್ದು, ಸಂಪೂರ್ಣ ಲೋಡ್ ಮಾಡಿದ ಹಾಲಿನ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆಯಲ್ಲಿ ಹಾಲು ಚೆಲ್ಲಿ ಹೋಯಿತು. ಈ ಘಟನೆ ನಡೆಯುತ್ತಿದ್ದಂತೆ ಪ್ರತ್ಯಕ್ಷದರ...
ತೆಲಂಗಾಣದ ಹುತಾತ್ಮರ ತ್ಯಾಗದ ಬಗ್ಗೆ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಗೌರವದಿಂದ ನಡೆದುಕೊಂಡಿದ್ದಾರೆ. ಜೊತೆಗೆ ಅವರ ಹೇಳಿಕೆಗಳು ರಾಜ್ಯದ ಅಸ್ತಿತ್ವ ಮತ್ತು ಸ್ವಾಭಿಮಾನಕ್ಕೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ತೆಲುಗು ಭಾಷೆಯಲ್ಲೇ...
ಇದನ್ನು ದುರಂತ ಅನ್ನಬೇಕೋ, ಹಣೆಬರಹ ಅನ್ನಬೇಕೋ ಗೊತ್ತಾಗುತ್ತಿಲ್ಲ. ಇತ್ತೀಚಿಗೆ ನಾವೆಲ್ಲಾ ಚಂದ್ರಯಾನ ಸಕ್ಸಸ್ ಬಗ್ಗೆ ಖುಷಿಪಟ್ವಿ. ಆದರೆ ಅದರ ಬೆನ್ನಲ್ಲೇ ದುಃಖದ ವಿಚಾರವೊಂದು ಬಯಲಾಗಿದೆ. ಹೌದು. ಇಸ್ರೋದ ಚಂದ್ರಯಾನ 3 ರ ಲಾಂಚ್ ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿನ ತಂತ್ರಜ್ಞರೊಬ್ಬ...
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೆಲಸದ ಸ್ಥಳದಲ್ಲಿಯೇ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಕೊಲ್ಲಂನ ಅಕ್ಷಯ ಕೇಂದ್ರದಲ್ಲಿ ಉದ್ಯೋಗಿಯಾಗಿರುವ ನಾದಿರಾಳನ್ನು ಪತಿ ರಹೀಮ್ ಭೇಟಿ ನೀಡಲು ಬಂದಾಗ ಆಕೆ ಕೆಲಸದ ಸ್ಥಳದಲ್ಲಿದ್ದಳು. ಆತ ಕಚೇರಿಯ ಒಳಗೆ ಪ್ರವೇಶಿಸಿ, ನಾದಿರಾ ಮೇಲೆ ಪೆಟ್ರೋಲ್ ಸ...
ನೂತನ ಸಂಸತ್ ಭವನದಲ್ಲಿ ಮಂಗಳವಾರ ಸಂಸತ್ತಿನ ಸದಸ್ಯರು ಭಾರತದ ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಉಡುಗೊರೆಯಾಗಿ ಪಡೆಯಲಿದ್ದಾರೆ. ಹೊಸ ಸಂಸತ್ತಿನ ಸಂಕೀರ್ಣವನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ವಿಶೇಷ ಸಂಸತ್ ಅಧಿವೇಶನದ 2ನೇ ದಿನ ಹೊಸ ಕಟ...
ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಂಜಾಬ್ನ ಮೊಗಾ ಎಂಬಲ್ಲಿ ನಡೆದಿದೆ. ಮೃತರನ್ನು ಬಲ್ಜಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಈ ಭೀಕರ ಕೊಲೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ನಡೆಯುವ ಮೊದಲು ಬಲ್ಜಿಂದರ್ ಸಿಂಗ್ಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಅಷ್ಟೇ ಅಲ್ಲದೇ,...
ಕಾಂಗ್ರೆಸ್ ಪಕ್ಷದ ಮುಖಂಡೆ ಸೋನಿಯಾ ಗಾಂಧಿ ಅವರನ್ನು ದೇವತೆಯಂತೆ ಚಿತ್ರಿಸುವ ಪೋಸ್ಟರ್ ಗಳನ್ನು ತೆಲಂಗಾಣದಲ್ಲಿ ಹಾಕಿದ ನಂತರ ಬಿಜೆಪಿಯು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಪೋಸ್ಟರ್ ಗಳಲ್ಲಿ ಸೋನಿಯಾ ಗಾಂಧಿ ದೇವತೆಯಂತೆ ವೇಷ ಧರಿಸಿ, ಆಭರಣದ ಕಿರೀಟವನ್ನು ಧರಿಸಿರುವುದನ್ನು ತೋರಿಸಲಾಗಿದೆ. ಪೋಸ್ಟರ್ ಗಳು ಆಕೆಯ ಬಲ ಅಂಗೈಯಿಂದ ಹೊರಹೊಮ...
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಆರನೇ ದಿನದಂದು ಎರಡು ಶವಗಳನ್ನು ಪತ್ತೆ ಮಾಡಿವೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಎನ್ ಕೌಂಟರ್ ನಲ್ಲಿ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಮೂವರು ಅಧಿಕಾರಿಗಳು ಮತ್ತು ಒಬ್ಬ ಸೈನಿಕನ ಸಾವಿಗೆ ಪ್ರತೀಕ...
ಇರಾನ್ ನಲ್ಲಿ ಬಂಧನಕ್ಕೊಳಗಾದ ಐವರು ಅಮೆರಿಕನ್ ನಾಗರಿಕರನ್ನು ಹೊತ್ತ ಕತಾರ್ ಜೆಟ್, ಅದೇ ಸಂಖ್ಯೆಯ ಇರಾನಿಯನ್ನರೊಂದಿಗೆ ಕೈದಿಗಳ ವಿನಿಮಯದ ಭಾಗವಾಗಿ ದೋಹಾಕ್ಕೆ ಆಗಮಿಸಿದೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಸರ್ಕಾರವು ಕನಿಷ್ಠ 6 ಬಿಲಿಯನ್ ಡಾಲರ್ ಇರಾನಿನ ಹಣವನ್ನು ಬಿಡುಗಡೆಗೊಳಿಸುವ ಹಾಗೂ ವಿವಾದಾತ್ಮಕ ಕೈದಿಗಳ ವಿನಿಮಯದ ನಂತರ ಸುಮಾರು ಒಂದು ದ...