ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ನಲ್ಲಿ ಭದ್ರತಾ ಪಡೆಗಳು ಸೋಮವಾರ ಸುಟ್ಟ ಭಯೋತ್ಪಾದಕನ ಶವವನ್ನು ವಶಪಡಿಸಿಕೊಂಡಿದೆ. ಎನ್ ಕೌಂಟರ್ ಮತ್ತು ಶೋಧ ಕಾರ್ಯಾಚರಣೆ 6 ನೇ ದಿನಕ್ಕೆ ಕಾಲಿಟ್ಟಿದೆ. ದೇಹದ ಮೇಲಿನ ಬಟ್ಟೆಯ ಮಾದರಿಯನ್ನು ಆಧರಿಸಿ, ಸುಟ್ಟ ದೇಹವು ಭಯೋತ್ಪಾದಕನಿಗೆ ಸೇರಿದ್ದು ಎಂದು ಭದ್ರತಾ ಪಡೆ ಸಿಬ್ಬಂದಿ ದೃಢಪಡಿಸಿದೆ. ಸೋಮವಾರ ಮ...
ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಶಾಲಾ ಸಮಯದ ಬದಲಾವಣೆ ಬಗ್ಗೆ ಚಿಂತಿಸುವಂತೆ ಹೈಕೋರ್ಟ್ ಸೂಚಿಸಿದೆ. ಇದೀಗ ಶಾಲಾ ಸಮಯ ಬದಲಾವಣೆ ವಿಚಾರ ಮತ್ತೆ ಚರ್ಚೆಗೀಡಾಗಿದೆ. ಶಾಲಾ ಅವಧಿಯನ್ನು ಬೆಳಗ್ಗೆ 9ರ ಬದಲು ಬೆಳಗ್ಗೆ 8ಕ್ಕೆ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಲಾ ಸಮಯ ಬದಲಾವಣೆಗೆ ಶಿಕ್ಷಣ ಇಲಾಖೆ ಶಾಲಾ ಆ...
ಲಕ್ನೋದ ಅಂಬೇಡ್ಕರ್ ನಗರದಲ್ಲಿ ಬಾಲಕಿಗೆ ಇಬ್ಬರು ಪುರುಷರಿಂದ ಕಿರುಕ್ಕೊಳಕ್ಕಾಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಯಾರಾದರೂ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಮಾಡಿದರೆ, 'ಯಮರಾಜ' (ಸಾವಿನ ದೇವರು) ನಿಮಗಾಗಿ ಕಾಯುತ್ತಾನೆ ಎಂದ...
ಮಣಿಪುರದ ಗ್ರಾಮವೊಂದರಲ್ಲಿ ಸೈನಿಕನನ್ನು ಅವರ ಮನೆಯಿಂದ ಅಪಹರಿಸಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ. ರಜೆಯಲ್ಲಿ ಮನೆಗೆ ಬಂದಿದ್ದ ಸೈನಿಕ ಸೆರ್ಟೊ ಥಂಗ್ಥಾಂಗ್ ಕೋಮ್ ಅವರನ್ನು ಇಂಫಾಲ್ ಪಶ್ಚಿಮ ಜಿಲ್ಲೆಯ ಅವರ ಮನೆಯಿಂದ ಅಪಹರಿಸಲಾಗಿದೆ. ಇಂದು ಅವರ ಶವ ಪತ್ತೆಯಾಗಿದೆ. ನಿನ್ನೆ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಅಪರಿಚಿತ ಸಶಸ್ತ್ರ ಹೊಂದಿದ್ದ...
ಭಾರತೀಯ ರೈಲ್ವೆ ಇಲಾಖೆಯು ಇಲಿಗಳನ್ನು ಹಿಡಿಯಲು ಲಕ್ಷ ಲಕ್ಷ ಹಣ ಖರ್ಚು ಮಾಡಿದೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಅವರು ಆರೋಪಿಸಿದ್ದಾರೆ. ಈ ಕುರಿತು ಅವರು ಎಕ್ಸ್ ಮಾಡಿದ್ದು ಅದು ಈಗ ವೈರಲ್ ಆಗಿದೆ. ಉತ್ತರ ರೈಲ್ವೆಯ ಲಕ್ನೋ ವಿಭಾಗವು 2020- 22ರ ಅವಧಿಯಲ್ಲಿ 168 ಇಲಿಗಳನ್ನು ಹಿಡಿಯಲು ಬರೋಬ್ಬರಿ 69.5 ಲಕ್ಷ ರೂಪಾಯಿ ಖರ್ಚು ಮಾಡಿರುವ...
ರಾಜಸ್ಥಾನದ ಪ್ರಿಯಕರನಿಗಾಗಿ ಪಾಕಿಸ್ತಾನದ ಕರಾಚಿಯಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಶುಭ ಕೋರಿದ್ದಾರೆ. ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ ಸೀಮಾ ಹೈದರ್, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿರುವ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವನ್ನು "ರಾಷ್ಟ್ರೀಯ ನಿರುದ್ಯೋಗ ದಿನ" ಎಂದು ಹೇಳಿದ ಭಾರತೀಯ ಯುವ ಕಾಂಗ್ರೆಸ್ ಭಾನುವಾರ "ಬೆರೋಜ್ ಗರಿ ಮೇಳ" ವನ್ನು ಆಯೋಜಿಸಿತು. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಪ್ರಸ್ತುತ ಬಿಜೆಪಿ ನೇತೃತ್ವದ ಸರ್ಕಾರವು ನಿರುದ್ಯೋಗ ಮತ್ತು ...
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಝರೀನ್ ಖಾನ್ ವಿರುದ್ಧ ಕೋಲ್ಕತಾ ನ್ಯಾಯಾಲಯ ಭಾನುವಾರ ಬಂಧನ ವಾರಂಟ್ ಹೊರಡಿಸಿದೆ. 2016ರಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿಯು ನಟಿಯ ವಿರುದ್ಧ ಕೋಲ್ಕತ್ತಾದ ಸೀಲ್ಡಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಆದಾಗ್ಯೂ, ಝರೀನ್ ಖಾನ್ ಜಾಮೀನಿಗೆ...
ನೂಹ್ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಫಿರೋಜ್ ಪುರ ಜಿರ್ಕಾದ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಭಾನುವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಖಾನ್ ಅವರನ್ನು ಇತರ ಮೂರು ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಖಾನ್ ನ್ಯಾಯಾಲಯಕ್ಕೆ ಹಾಜರಾದ ಕಾರಣ, ಜಿಲ್ಲೆಯಲ್ಲಿ ಭದ್ರತಾ ವ್ಯ...
ಕೊಲಂಬೋದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ಭಾರತ ಏಷ್ಯಾ ಕಪ್ ಗೆದ್ದುಕೊಂಡಿದೆ. ಈ ಮೂಲಕ ಭಾರತ ದಾಖಲೆಯ 8ನೇ ಸಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ...