ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ INDIA ಮೊದಲ ಸಮನ್ವಯ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ಮತ್ತು ಜಾತಿ-ಗಣತಿ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಈ ಸಭೆಯಲ್ಲಿ 12 ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ತೃಣಮೂಲ ಕಾಂಗ್ರಸ್ (ಟಿಎಂಸಿ) ...
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಈ ವರ್ಷ ಕೇವಲ ಎಂಟು ತಿಂಗಳಲ್ಲಿ ರಾಜಸ್ಥಾನದ ಕೋಚಿಂಗ್ ಕೇಂದ್ರವಾದ ಕೋಟಾದಲ್ಲಿ ಇಪ್ಪತ್ತೈದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರ...
ಕೆನಡಾದ ಪ್ರಧಾನಿ ಜಸ್ಟೀನ್ ಟ್ರುಡೋ ಅವರು ಬರೋಬ್ಬರಿ 36 ಗಂಟೆಗಳ ನಂತರ ತಮ್ಮ ದೇಶಕ್ಕೆ ವಾಪಸ್ ತೆರಳಿದ್ದಾರೆ. ಸೆಪ್ಟೆಂಬರ್ 8ರಂದು ಜಸ್ಟೀನ್ ಟ್ರುಡೋ G20 ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಂಡಿದ್ದರು. ನವದೆಹಲಿಯಲ್ಲಿ ಸೆ. 9, 10ರಂದು ನಡೆದ ಐತಿಹಾಸಿಕ ಶೃಂಗಸಭೆಯಲ್ಲಿ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಭಾಗಿಯಾಗಿದ್ದರು. ...
ರಾಜಸ್ಥಾನದ ಭರತ್ ಪುರ ಜಿಲ್ಲೆಯ ಹಂತ್ರಾ ಗ್ರಾಮದ ಬಳಿ ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ದುರಂತ ಅಪಘಾತ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಬಸ್ ಗುಜರಾತ್ ನ ಭಾವನಗರದಿಂದ ಉತ್ತರ ಪ್...
ಕೆನಡಾದ ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಅನ್ನು ಮುಚ್ಚುವಂತೆ ಒತ್ತಾಯಿಸಿ ಕೆನಡಾದ ಉಗ್ರಗಾಮಿ ಗುಂಪೊಂದು ಭಾರತಕ್ಕೆ ಬೆದರಿಕೆ ಕರೆ ಮಾಡಿದೆ. ಜಿ-20 ಶೃಂಗಸಭೆ 2023 ರಲ್ಲಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಎರಡು ದಿನಗಳ ನಂತರ ಈ ಕರೆ ಬಂದಿದೆ. ನ್ಯೂಸ್ 18 ವರದಿಯ ಪ್ರಕಾರ, ಭಾರತ...
ಜಿ 20 ಶೃಂಗಸಭೆಯ ಎರಡನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಗಣ್ಯರನ್ನು 'ಖಾದಿ ಶಾಲನ್ನು' ಹಾಕಿ ಸ್ವಾಗತಿಸಿದ್ದರು. ಅಂದಹಾಗೇ ಈ ಖಾದಿ ಬಟ್ಟೆಯನ್ನು ಉತ್ತರ ಪ್ರದೇಶದ ಜಲೇಸರ್ ಪ್ರದೇಶದ ಕಾರ್ಖಾನೆಯಲ್ಲಿ ಉತ್ಪಾದಿಸಲಾಗಿತ್ತು. ಇದಕ್ಕೂ ಪ್ರಧಾನಿ ಮೋದಿಯವರ ಮಾಸಿಕ 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ಸಂಬಂಧ ಇದೆ. ವಿ...
ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಿಂದ ಸಮನ್ಸ್ ಗೆ ಹೆದರುವ "ಭ್ರಷ್ಟ" ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಬಿಜೆಪಿಗೆ ಸೇರುವ ಬಗ್ಗೆ ನನ್ನನ್ನು ಸಂಪರ್ಕಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಅವರು ಸಲಹೆ ನೀಡಿದ್ದಾರೆ. ಈ ಹೇಳಿಕೆಯಿಂದ ಬಿಜೆಪಿ ರಾಜ್ಯ ಘಟಕಕ್ಕೆ ಇರಿಸುಮುರಿಸುಂ...
ಇತ್ತೀಚಿಗೆ ನಡೆದ ತಂದೆಯ ಸಾವಿನಿಂದಾಗಿ ಖಿನ್ನತೆಗಾಗಿ ಒಳಗಾಗಿದ್ದ ಅಣ್ಣ, ತಂಗಿ ಹಾಗೂ ಇವರಿಬ್ಬರ ತಾಯಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಓಡಿಶಾದ ಬಗಢ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಬನ್ಸಿಧರ್ ಸಾಹೂ ಹಾಗೂ ಸುವರ್ಣ ಮಹಜನ್ ಎಂದು ಗುರುತಿಸಲಾಗಿದೆ. ಈ ಇಬ್ಬರ ತಂದೆ ಅರ್ಜುನ್ ಸಾಹು ಎಂಬುವವರು ಸೆಪ್ಟೆಂಬರ್ 6ರಂದು ಹೃದಯಾಘಾತದ...
ಶಬರಿಮಲೆ ದೇವಸ್ಥಾನದ ತೀರ್ಥಯಾತ್ರೆ ಅವಧಿಯಲ್ಲಿ ಉಣ್ಣಿಯಪ್ಪಂ ತಯಾರಿಸಲು ಟೆಂಡರ್ ಪಡೆದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ ಇಬ್ಬರು ವ್ಯಕ್ತಿಗಳ ವಿರುದ್ಧ ಕೇರಳದ ತಿರುವನಂತಪುರಂನಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಾದ ರಮೇಶ್ ಅಕಾ ಕೃಷ್ಣನ್ಕುಟ್ಟಿ ಮತ್ತು ಜಗದೀಶ್ ಸದ್ಯ ತಲೆಮರೆಸಿಕೊಂಡಿದ್ದಾರೆ. ತಿರುವನ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಒಂದು ವೇಳೆ ರಾಮ ಮಂದಿರ ಉದ್ಘಾಟನೆಗೊಂಡ ನಂತರ ಗೋಧ್ರಾದಂತಹ ಘಟನೆ ನಡೆಯಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ತಿಂಗಳುಗಳ ಮೊದಲು ಜನವರಿಯಲ್ಲಿ ದೇವಾಲಯ ಉದ್ಘಾಟನೆಯಾಗಲಿದ್ದು, ದೇಶಾದ್ಯಂತದ ಹೆಚ್ಚಿನ ಹಿಂದೂಗಳು ಪಾಲ್ಗೊಳ್ಳುವ ...