ಸನಾತನ ಧರ್ಮ ಕುರಿತಾದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ಕೋರ್ಟ್ ನಲ್ಲಿ ದೂರು ದಾಖಲಾಗಿದೆ. ಮುಜಾಫರ್ಪುರ ಮೂಲದ ವಕೀಲ ಸುಧೀರ್ ಕುಮಾರ್ ಓಜಾ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪಂಕಜ್ ಕುಮಾರ್ ಲಾಲ್ ಅವರ ನ್ಯಾಯಾಲಯಕ್ಕೆ ದೂರು ಸಲ್ಲಿ...
ತಮಿಳುನಾಡಿನ ಮುಖ್ಯಮಂತ್ರಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ಪಾಡ್ ಕಾಸ್ಟ್ ಸರಣಿ "ಸ್ಪೀಕಿಂಗ್ ಫಾರ್ ಇಂಡಿಯಾ" ಅನ್ನು ಪ್ರಾರಂಭಿಸಿದ್ದಾರೆ. ಇದರ ಉದ್ಘಾಟನಾ ಸಂಚಿಕೆಯಲ್ಲಿ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕಟು ಟೀಕೆಯನ್ನು ಮಾಡಿದ್ದಾರೆ. ಮೋದಿಯವರು ಪ್...
ಪುಣೆಯ ಜಲ್ನಾದಲ್ಲಿ ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ವಿರೋಧಿಸಿ ವಿವಿಧ ಮರಾಠಾ ಸಂಘಟನೆಗಳು ಸೋಮವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ನಗರದಲ್ಲಿ ಪ್ರತಿಭಟನೆ ನಡೆಸಿದವು. ಅಲ್ಲದೇ ಉಪಮುಖ್ಯಮಂತ್ರಿ ಅಜಿತ್ ಪವಾರ್ ಶಿವಸೇನೆ-ಬಿಜೆಪಿ ಸರ್ಕಾರದಿಂದ ರಾಜೀನಾಮೆ ನೀಡಬೇಕ...
ಮುಂಬೈನ ಉಪನಗರದ ಫ್ಲ್ಯಾಟ್ವೊಂದರಲ್ಲಿ ತರಬೇತಿ ನಿರತ ಗಗನಸಖಿಯ ಶವ ಕತ್ತು ಸೀಳಿದ ರೀತಿಯಲ್ಲಿ ಪತ್ತೆಯಾಗಿದೆ. ರೂಪಲ್ ಓಗ್ರೆ, ಕೊಲೆಯಾದವರು. ಛತ್ತೀಸ್ ಗಢದಿಂದ ಬಂದಿದ್ದ ರೂಪಲ್ ಓಗ್ರೆ ಅವರು ಏರ್ ಇಂಡಿಯಾಕ್ಕೆ ಆಯ್ಕೆಯಾಗಿದ್ದರು. ಈ ವರ್ಷದ ಏಪ್ರಿಲ್ನಲ್ಲಿ ಮುಂಬೈಗೆ ಸ್ಥಳಾಂತರಗೊಂಡಿದ್ದರು. ಕೆಲವು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ ...
ಬೆಂಗಳೂರು: “ಕರ್ನಾಟಕ ಕೇವಲ ಉದ್ಯೋಗಿಗಳು, ಕೆಲಸಗಾರರನ್ನು ಎದುರು ನೋಡುತ್ತಿಲ್ಲ, ಉದ್ಯೋಗ ಸೃಷ್ಟಿ ಮಾಡುವವರನ್ನು ಎದುರು ನೋಡುತ್ತಿದೆ. ಇದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಿ ನಮ್ಮ ರಾಜ್ಯವು ಉದ್ಯೋಗದಾತರ ತವರು ಆಗುವುದರಲ್ಲಿ ಸಂಶಯವಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ...
ಯುವಕನಿಗೆ ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಡೆದಿದೆ. ಅಬ್ದುಲ್ ಸಫ್ವಾನ್ (23) ಚೂರಿ ಇರಿತಕ್ಕೊಳಗಾದವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರಿನ ಪ್ರಶಾಂತ್ @ ಪಚ್ಚು (28), ಧನರಾಜ್ (23), ಯಾಜ್ಞೆಶ್ (22) ಎಂದು ಗುರುತಿಸಲಾಗಿದೆ. ಕ...
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಸನಾತನ ಧರ್ಮವನ್ನು "ಡೆಂಗ್ಯೂ" ಮತ್ತು "ಮಲೇರಿಯಾ" ಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ...
ಭಾರತೀಯ-ಅಮೆರಿಕನ್ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಜೊತೆಗೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾವನ್ನು ತಡೆಯುವಲ್ಲಿ ಭಾರತದ ಪಾತ್ರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ಯುಎಸ್ ಅಗತ್ಯಕ್ಕಿಂತ ಸ್ವಲ್ಪ ಕಡಿಮೆ ವಿಶ್ವಾಸಾರ್ಹತೆ ಹೊಂದಿದೆ. ಅಧ್ಯಕ್ಷರಾದರ...
ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಜಾರ್ಜಿಯಾ ರಾಜ್ಯವು ಅಕ್ಟೋಬರ್ ತಿಂಗಳನ್ನು 'ಹಿಂದೂ ಪರಂಪರೆಯ ತಿಂಗಳು' ಎಂದು ಘೋಷಿಸಿದೆ. ಈ ರಾಜ್ಯದ ಪ್ರಗತಿಯಲ್ಲಿ 'ಹಿಂದೂ ಅಮೆರಿಕನ್' ಸಮುದಾಯದ ಕೊಡುಗೆಯನ್ನು ಉಲ್ಲೇಖಿಸಿದೆ. ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ಈ ಘೋಷಣೆ ಮಾಡಿದ್ದು, ಹಿಂದೂ ಸಂಸ್ಕೃತಿ ಮತ್ತು ಭಾರತದಲ್ಲಿ ಬೇರೂರಿರುವ ವೈವಿಧ್ಯಮ...
ಕೋಟಿ ಕೋಟಿ ನಿರೀಕ್ಷೆ ಹುಸಿಯಾಯಿತು. ಕುತೂಹಲವೆಲ್ಲವೂ ನೀರಲ್ಲಿ ಹೋಮ ಮಾಡಿದಂತಾಯಿತು. ಹೌದು. ಭಾರತ - ಪಾಕಿಸ್ತಾನ ನಡುವಿನ ಪಂದ್ಯವು ಮಳೆಗೆ ಬಲಿಯಾಯಿತು. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್ ವೇಳೆ ಧಾರಾಕಾರ ಮಳೆ ಸುರಿದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದಕ್ಕೂ ಮುನ್...