ಗಾಯದ ಮೇಲೆ ಮತ್ತಷ್ಟು ಬರೆ. ಹೌದು. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಅದರಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ ದಾಖಲಾಗಿದೆ. ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಡೀಸೆಲ್ ಹಾಗೂ ಪೆಟ್ರೋಲ್ ದರದಲ್ಲಿ ಒಮ್ಮೆಲೇ 14.91 ರೂ. ಏರಿಕೆ ಕಂಡಿದೆ. ...
ರಕ್ತಸಿಕ್ತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ. ಮತ್ತೆ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಗೀತರಚನೆಕಾರ ಎಲ್ಎಸ್ ಮಂಗ್ಬೋಯಿ ಲುಂಗ್ಡಿಮ್ (42) ಮತ್ತು ಇತರ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು...
ಭಾರತೀಯ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಜಯಾ ವರ್ಮಾ ಸಿನ್ಹಾ ನೇಮಕಗೊಂಡಿದ್ದಾರೆ. ಈ ಮೂಲಕ ರೈಲ್ವೆ ಸಚಿವಾಲಯದ 105 ವರ್ಷಗಳ ಇತಿಹಾಸದಲ್ಲಿ ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ...
ಭಾರತದ ಜೊತೆಗೆ ಫಿಲಿಪೈನ್ಸ್, ಮಲೇಷ್ಯಾ, ವಿಯೆಟ್ನಾಂ ಮತ್ತು ತೈವಾನ್ ಸರ್ಕಾರಗಳು ಚೀನಾದ ಹೊಸ ರಾಷ್ಟ್ರೀಯ ನಕ್ಷೆಯನ್ನು ತಿರಸ್ಕರಿಸಿದೆ. ಬೀಜಿಂಗ್ ತಮ್ಮ ಭೂಪ್ರದೇಶವನ್ನು ತನ್ನದೆಂದು ಪ್ರತಿಪಾದಿಸಿದೆ. ಬೀಜಿಂಗ್ ಈ ಹಿಂದೆ ತನ್ನ ಪ್ರಾದೇಶಿಕ ಗಡಿಗಳನ್ನು ತಪ್ಪಾಗಿ ನಿರೂಪಿಸಿದೆ ಎಂದು ಹೇಳಿಕೊಳ್ಳುವ ಮೂಲಕ "ಸಮಸ್ಯಾತ್ಮಕ ನಕ್ಷೆಗಳು" ಎಂದು ಉ...
ಒಂದು ರಾಷ್ಟ್ರ ಒಂದು ಚುನಾವಣೆ' ಸಾಧ್ಯತೆಯನ್ನು ಅನ್ವೇಷಿಸಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಸಮಿತಿಯ ಸದಸ್ಯರ ಚರ್ಚೆ ನಂತರ ಅಧಿಸೂಚನೆ ಹೊರಡಿಸಲಾಗುವುದು. ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ...
ಕೇಂದ್ರ ಸಚಿವ ಕೌಶಲ್ ಕಿಶೋರ್ ಎಂಬುವವರ ಹೊಸ ಮನೆಯ ಒಳಗಡೆ ಯುವಕನನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಪೊಲೀಸರು ಸಚಿವರ ಮಗನ ಪಿಸ್ತೂಲ್ ಅನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಕೊಲೆಯಾದ ವಿಕಾಸ್ ಶ್ರೀವಾಸ್ತವ ಎಂಬಾತ ಸಚಿವ ಕಿಶೋರ್ ನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರ...
ನಮ್ಮ ದೇಶವು 2023-24ರ ಏಪ್ರಿಲ್ ಜೂನ್ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 7.8 ರಷ್ಟು ಹೆಚ್ಚಾಗಿದೆ. ಇದರಲ್ಲಿ ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗ...
ತನ್ನ ಪತ್ನಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ 17 ವರ್ಷದ ಬಾಮೈದನನ್ನ ಕೊಂದು ದೇಹವನ್ನು ಪೀಸ್ ಪೀಸ್ ಮಾಡಿ ಕಿಚನ್ನಲ್ಲಿಟ್ಟಿದ್ದ ವ್ಯಕ್ತಿಯನ್ನು ಮುಂಬೈನ ಆರ್ಸಿಎಫ್ ಪೊಲೀಸರು ಚೆಂಬೂರ್ನಲ್ಲಿ ಬಂಧಿಸಿದ್ದಾರೆ. ಶಫೀಕ್ ಶೇಖ್, ಆರೋಪಿ. ಹೆಂಡತಿಯ ಮನೆಯ ದತ್ತು ಪುತ್ರ ಅಪ್ರಾಪ್ತನು ಸದಾ ಶಫೀಕ್ ಪತ್ನಿ ಮತ್ತು ಮಗಳನ್ನ ರೇಗಿಸುತ್ತಾ ಅ...
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲೂ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವಾಗ ಚುನಾವಣೆ ನಡೆಸುತ್ತೀರಾ ಎಂದು ಸುಪ್ರೀಕೋರ್ಟ್ ಕೇಂದ್ರವನ್ನು ಪ್ರಶ್ನಿಸಿತ್ತು. ಇದಕ್ಕೆ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಯಾವುದೇ ಸಮ...
ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಮುಂಬೈಗೆ ಆಗಮಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹಾಗೂ ಬಚ್ಚನ್ ಕುಟುಂಬವನ್ನು ಭೇಟಿ ಮಾಡಿದರು. ಬಚ್ಚನ್ ಮತ್ತು ಅವರ ಕುಟುಂಬ ಸದಸ್ಯರನ್ನು ಬಚ್ಚನ್ ಮನೆಯಲ್ಲಿಯೇ ಭೇಟಿ ಮಾಡಿದ ಬಳಿಕ ಕೋಲ್ಕತ್ತಾಗೆ ಭೇಟಿ ...