ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಶಫೀಕ್ ಅಲಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ನೀಲಗಂಜ್ ಪ್ರದೇಶದಿಂದ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು ವಿಚಾ...
ಚುನಾವಣಾ ಕಣವಾಗಿರುವ ತೆಲಂಗಾಣದಲ್ಲಿ ಎಲೆಕ್ಷನ್ ಗೆಲ್ಲಲು ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ನಡೆದ ರೈತು ಗೋಸಾ- ಬಿಜೆಪಿ ಭರೋಸಾ ಸಮಾವೇಶದಲ್ಲಿ ಕಾಂಗ್ರೆಸ್, ಬಿಆರ್ಎಸ್, ಎಐಎಂಐಎಂ ಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಭರ್ಜರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ 4 ಜಿ, ಆಡಳಿತಾರೂಢ ಭ...
ಪಾದಚಾರಿ ಮಾರ್ಗದಲ್ಲಿ ಇಟ್ಟಿದ್ದ ಬೋನಿನೊಳಗೆ ಮತ್ತೊಂದು ಚಿರತೆ ಸಿಕ್ಕಿಬಿದ್ದ ಘಟನೆ ತಿರುಮಲದ ಅಲಿಪಿರಿಯ ಏಳನೇ ಮೈಲಿನಲ್ಲಿ ನಡೆದಿದೆ. ಸೆರೆ ಹಿಡಿಯಲಾದ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂ.22ರಂದು 7ನೇ ಮೈಲಿನಲ್ಲಿ ಅರಣ್ಯಾಧಿಕಾರಿಗಳು ಚಿರತೆಗಳನ್ನು ಸೆರ...
2024 ರಲ್ಲಿ ಚುನಾವಣೆಗಳನ್ನು ಘೋಷಿಸಲು ಈ ವಾರ ಯುಎಸ್ ಸೆನೆಟರ್ ಮಾಡಿದ ಕರೆಗೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ, ಪಾಲುದಾರರು ವೆಚ್ಚವನ್ನು ಹಂಚಿಕೊಂಡರೆ, ಶಾಸಕರು ಅನುಮೋದಿಸಿದರೆ ಮತ್ತು ಎಲ್ಲರೂ ಮತದಾನಕ್ಕೆ ಬಂದರೆ ಯುದ್ಧದ ಸಮಯದಲ್ಲಿ ಮತದಾನ ನಡೆಯಬಹುದು ಎಂದು ಹೇಳಿದ್ದಾರೆ. ಪ್ರಸ್ತುತ ಉಕ್ರೇನ್ ನಲ್ಲಿ ಮ...
ಮುಜಾಫರ್ ನಗರದ ಶಾಲಾ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳಿಂದ ಕಪಾಳಮೋಕ್ಷಕ್ಕೊಳಗಾದ ಮುಸ್ಲಿಂ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿದ ನಂತರ ವೈದ್ಯಕೀಯ ತಪಾಸಣೆಗಾಗಿ ಮೀರತ್ ಗೆ ಕರೆದೊಯ್ಯಲಾಯಿತು. 'ಕಳೆದ ರಾತ್ರಿಯಿಡೀ ಬಾಲಕನಿಗೆ ನಿದ್ರೆ ಮಾಡಲು ಸಾಧ್ಯವಾಗದ ಬಗ್ಗೆ ದೂರು ನೀಡಿ...
ಇತ್ತೀಚೆಗೆ ಬಿಡುಗಡೆಯಾದ 'ಗದರ್ -2' ಸಿನಿಮಾವನ್ನು ವೀಕ್ಷಿಸಲು ಹೋಗಿದ್ದ 32 ವರ್ಷದ ವ್ಯಕ್ತಿಯೊಬ್ಬರು ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಸಿನೆಮಾ ಹಾಲ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಘಟನೆಯು ಚಿತ್ರಮಂದಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತನನ್ನು ಅಷ್ಟಕ್ ತಿವಾರಿ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ...
ಭಾರತೀಯ ವಾಯುಪಡೆಯ 35 ವರ್ಷದ ಜವಾನ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತನನ್ನು ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯ ಜಗದೀಶ್ ರಾಮ್ (35) ಎಂದು ಗುರುತಿಸಲಾಗಿದೆ. ಐಎಎಫ್ನಲ್ಲಿ ನಾಯಕ್ ಆಗಿ ನೇಮಕಗೊಂಡಿದ್ದ ರಾಮ್ ಅವರು ಸಾವಿಗೆ ಮುನ್ನ ಬರೆದ ಡೆತ್ ನೋಟನ್ನು ಪೊಲೀಸರು ಪತ್ತೆ ಮಾಡಿ...
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಹರೇಗಾಂವ್ ಗ್ರಾಮದಲ್ಲಿ ಮೇಕೆ ಮತ್ತು ಕೆಲವು ಪಾರಿವಾಳಗಳನ್ನು ಕದ್ದಿದ್ದಾರೆ ಎಂಬ ಅನುಮಾನದ ಮೇಲೆ ನಾಲ್ವರು ದಲಿತ ಯುವಕರನ್ನು ಮರದಲ್ಲಿ ತಲೆಕೆಳಗಾಗಿ ನೇತುಹಾಕಿ ಕೋಲುಗಳಿಂದ ಥಳಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ದಾಳಿಗೆ ಸಂಬಂಧಿಸಿದಂತೆ ಒಬ್ಬ ...
ಖ್ಯಾತ ಕವಿ ಜಯಂತ ಮಹಾಪಾತ್ರ ಅವರು ಒಡಿಶಾದ ಕಟಕ್ ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಾ ಮತ್ತು ಇತರ ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳ ಚಿಕಿತ್ಸೆಗಾಗಿ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಮಹಾಪಾತ್ರ ಭಾನುವಾರ ರಾತ್ರಿ ಕೊನೆಯುಸಿರೆಳೆದರು. ಅಕ್ಟೋಬರ್ 22, 1928 ರಂದು ಕ...
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕುರ್ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿಯ ನಂತರ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಇಂಡಿಯಾ ಟುಡೇ ಜೊತೆ ಮಾತನಾಡಿ, ಈ ಘಟನೆಯನ್ನು ಭೀಕರ ಘಟನೆ ಎಂದು ಬಣ್ಣ...