ಹಂಗೇರಿಯ ಬುಡಾಪೆಸ್ಟ್ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2023 ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದ...
ಶಿಕ್ಷಕಿಯೊಬ್ಬಳು ತನ್ನ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ತನ್ನ ವಿದ್ಯಾರ್ಥಿಗಳಿಗೆ ಸೂಚನೆ ನೀಡುವ ವೀಡಿಯೊ ವೈರಲ್ ಆದ ನಂತರ ಅದನ್ನು ರೆಕಾರ್ಡ್ ಮಾಡಿದ ವ್ಯಕ್ತಿ, ಸಂತ್ರಸ್ತೆಯ ಸೋದರಸಂಬಂಧಿ ಈ ಘಟನೆಯ ಬಗ್ಗೆ ತನ್ನ ಕುಟುಂಬದೊಂದಿಗೆ ಶಿಕ್ಷಕಿಯನ್ನು ಭೇಟಿ ಮಾಡಲು ಹೋದಾಗ, ಆ ಶಿಕ್ಷಕಿ, ನಾನು ಹರ್ಯಾಣ ಮೂಲದವಳು. ನನಗೆ ಏನೂ ಆಗುವು...
ಹರ್ಯಾಣದ ನೂಹ್ ಜಿಲ್ಲೆಯಲ್ಲಿ ಸೋಮವಾರ ಹಿಂದೂ ಮಹಾಪಂಚಾಯತ್ ಆಯೋಜಿಸಿದ 'ಶೋಭಾ ಯಾತ್ರೆ'ಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಆಡಳಿತವು ಭದ್ರತಾ ಪ್ರೋಟೋಕಾಲ್ ಗಳನ್ನು ಹೆಚ್ಚಿಸಿದೆ. ಹೊರಗಿನವರು ಈ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯಲು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಪೊಲೀಸ್ ಅನುಮತಿ ನಿರಾಕರಿಸಿದರೂ ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ...
ಜನಾಂಗೀಯ ಹಿಂಸಾಚಾರ ಪೀಡಿತ ರಾಜ್ಯ ಮಣಿಪುರವು ಸಹಜ ಸ್ಥಿತಿಗೆ ಮರಳುವವರೆಗೆ ಆಗಸ್ಟ್ 29ಕ್ಕೆ ನಿಗದಿಯಾಗಿರುವ ವಿಧಾನಸಭೆ ಅಧಿವೇಶನವನ್ನು ಮುಂದೂಡುವಂತೆ ಮಣಿಪುರದ ಎರಡು ಬುಡಕಟ್ಟು ಸಂಘಟನೆಗಳು ಆಗ್ರಹಿಸಿವೆ. ಬುಡಕಟ್ಟು ಏಕತೆ ಸಮಿತಿ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು ಆಗಸ್ಟ್ 29 ರಂದು ವಿಧಾನಸಭೆ ಅಧಿವೇಶನ ಕರೆದಿರುವುದನ್ನು ಖಂಡ...
ಚಂದ್ರಯಾನ -3 ಯಶಸ್ಸಿನ ಬಳಿಕ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಮೋದಿ ಅವರು, ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಚಂದ್ರಯಾನ-3 ಯಶಸ್ಸಿನ ಕುರಿತು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು. ಇನ್ನೂ ಚಂದ್ರನ ಮೇಲೆ ಕಾಲಿಟ್ಟ ಸಾಧನೆಗೆ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಕೊಂಡಾಡಿದರು, ನಿಮ್ಮ ...
ತಮಿಳುನಾಡಿನ ಮಧುರೈ ರೈಲ್ವೆ ನಿಲ್ದಾಣದ ಬಳಿಯ ಬೋಡಿ ಲೇನ್ ನಲ್ಲಿ ನಿಲ್ಲಿಸಿದ್ದ ರೈಲಿನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಮಧುರೈನಿಂದ ರಾಮೇಶ್ವರಂಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂ...
ದಿಲ್ಲಿಯಲ್ಲಿ ರೋಲ್ಸ್ ರಾಯ್ಸ್ ಕಾರು ಅಪಘಾತಕ್ಕೀಡಾಗಿದೆ. ರೋಲ್ಸ್ ರಾಯ್ಸ್ ಕಾರಿನಲ್ಲಿದ್ದ ಮೂವರಲ್ಲಿ ಕೈಗಾರಿಕೋದ್ಯಮಿ ಮತ್ತು ಕುಬೇರ್ ಗ್ರೂಪ್ ನಿರ್ದೇಶಕ ವಿಕಾಸ್ ಮಾಲು ಕೂಡ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಮಾಲು ಅವರು ಗುರುಗ್ರಾಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನವದೆಹಲಿ-ಮು...
ಪಾರ್ಕಿಂಗ್ ನಲ್ಲಿ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವ್ಯಕ್ತಿಯನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಕ್ಯಾಲಿಫೋರ್ನಿಯಾದ ರೋಸ್ವಿಲ್ಲೆಯ ಮಾಲ್ನ ಪಾರ್ಕಿಂಗ್ ನಲ್ಲಿ ಡೇಟಿಂಗ್ ಮಾಡುತ್ತಿದ್ದ 34 ವರ್ಷದ ಮಹಿಳೆಯನ್ನು ಸಿಮ್ರನ್ಜಿತ್ ಸಿಂಗ್ ಗುಂಡಿಕ್ಕಿ ಕೊಂದಿದ್ದಾನೆ. ರೋಸ್ವಿಲ್ಲೆ ಪೊಲ...
ಕವಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಮಧುಮಣಿ ಅವರನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ಕಾರಾಗೃಹ ಇಲಾಖೆ ಗುರುವಾರ ಅವರ ಅಕಾಲಿಕ ಬಿಡುಗಡೆಗೆ ಆದೇಶ ಹೊರಡಿಸಿದ್ದು, ರಾಜ್ಯದ 2018 ರ ಕ್ಷಮಾದಾನ ನೀತಿಯನ...
ದೆಹಲಿಯ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿದ ಸುಮಾರು 70 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರಪುರದ ದುರ್ಗಾಪಾರ್ಕ್ನಲ್ಲಿರುವ ಸರ್ವೋದಯ ಬಾಲ ವಿದ್ಯಾಲಯ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ 6 ರಿಂದ 8 ನೇ ತರಗತಿಯ ಸುಮಾರು 70 ಮ...