ಚಂದ್ರಯಾನ 3 ಯೋಜನೆ ಯಶಸ್ವಿ ಆಗುತ್ತಿದ್ದಂತೆ ವಿಶ್ವದ ಗಣ್ಯರು ಶುಭಾಶಯ ಸಲ್ಲಿಸುತ್ತಿದ್ದಾರೆ. ಈ ಮಧ್ಯೆ ವಿಶ್ ಮಾಡಲು ಹೋಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭಾರೀ ಟ್ರೋಲ್ ಆಗುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಬಾಹ್ಯಾಕಾಶ ಸಂಶೋಧನೆ, ವಿಜ್ಞಾನಿಗಳ ಶ್ರಮದ ಬಗ್ಗೆ ಮಾತನಾಡುತ್ತಾ ಸಿಎಂ ಮಮತಾ ಬ್ಯಾನರ್ಜಿ ಭಾರತದ ಮೊದಲ ...
ಆಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮುಂಬೈನ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಫೆಬ್ರವರಿ 25, 2021 ರಂದು, ದಕ್ಷಿಣ ಮುಂಬೈನ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸ 'ಆಂಟಿಲಿಯಾ' ಬಳಿ ಸ್ಫೋಟಕ ತುಂಬಿದ ಎಸ್ಯುವಿ...
ಮಾಜಿ ಪ್ರಧಾನಿಯಾಗಿದ್ದ ಕಾಂಗ್ರೆಸ್ ನ ಪಿವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಅವರು 'ಕೋಮುವಾದಿ' ಎಂದು ಕರೆದಿದ್ದಾರೆ. ಭಾರತವನ್ನು ಹಿಂದೂ ರಾಷ್ಟ್ರ ಎನ್ನುತ್ತಿದ್ದ ರಾವ್ ಅವರು ಬಿಜೆಪಿಯ ಮೊದಲ ಪ್ರಧಾನಿ. ವಾಜಪೇಯಿ ಅಲ್ಲ ಎಂದು ಅವರು ಟೀಕಿಸಿದ್ದಾರೆ. ತಮ್ಮ ಆತ್ಮಚರಿತ್...
ಜಾಧವ್ ಪುರ ವಿಶ್ವವಿದ್ಯಾಲಯದಲ್ಲಿ 17 ವರ್ಷದ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಪೊಲೀಸರು ನಡೆಸಿದ ತನಿಖೆಯು ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ರ್ಯಾಗಿಂಗ್ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ ಮೊದಲ ವರ್ಷದ ಪದವಿಪೂರ್ವ ವಿದ್ಯಾರ್ಥಿಯ ಸಾವು ಭಯಾನಕ ಘಟನೆಯನ್ನು ಬಯಲು ಮಾಡಿದೆ. ಆಗಸ್ಟ್ 9 ರಂದು ವಿಶ್ವವಿದ್...
ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮತ್ತೆ 13 ಜನರು ಸಾವನ್ನಪ್ಪಿದ್ದಾರೆ. ಅತ್ತ ಹವಾಮಾನ ಇಲಾಖೆ (ಐಎಂಡಿ) ಎರಡೂ ರಾಜ್ಯಗಳಲ್ಲಿ ರೆಡ್ ಮತ್ತು ಅರೆಂಜ್ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಿಂದಾಗಿ ಉಂಟಾದ ಮೇಘಸ್ಫೋಟ ಮತ್ತು ಭೂಕುಸಿತದಿಂದಾಗಿ ಹಿಮಾಚಲ ಪ್ರದೇಶದಲ್ಲಿ 12 ಜನರು ಸಾವನ್ನಪ್ಪಿದ್ರೆ ಉತ್ತರಾ...
ಇಸ್ರೋ ಹಾರಿಸಿದ್ದ ವಿಕ್ರಂ ಲ್ಯಾಂಡರ್ ನಿನ್ನೆ ಚಂದ್ರನ ದಕ್ಷಿಣ ಧ್ರುವ ಭಾಗದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲನ್ನು ಸಾಧಿಸಿದೆ. ಇದೀಗ ವಿಕ್ರಂ ಲ್ಯಾಂಡರ್ ನೊಳಗಿದ್ದ ಪ್ರಗ್ಯಾನ್ ರೋವರ್ ಚಂದಿರನ ಅಂಗಳಕ್ಕೆ ಕಾಲಿಟ್ಟಿದೆ. ಅದು ಅಲ್ಲಿ ಮುಂದಿನ 14 ದಿನಗಳ ಕಾಲ (ಭೂಮಿಯ ಕಾಲಮಾನ) ಸುತ್...
ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಬುಧವಾರ ಸಂಜೆ ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ಯಶಸ್ವಿಯಾಗಿದೆ. ಚಂದ್ರನ ಅಜ್ಞಾತ ಪ್ರದೇಶವಾದ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. ಲ್ಯಾಂಡರ್ (ವಿಕ್ರಮ್) ಮತ್ತು ರೋವರ್ (ಪ್ರಜ್ಞಾನ್) ಒಳಗೊಂಡಿರುವ ನ...
ಈ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಚಂದ್ರನ ಮೇಲೆ ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡ್ಗೆ ಇಸ್ರೋ ಸಿದ್ಧವಾಗಿದೆ. ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದಲ್ಲಿ (ಇಸ್ರೋ) ವಿಜ್ಞಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆಗಸ್ಟ್ 23 ರ ಸಂಜೆ 5.43ರ ಸುಮಾರಿಗೆ ಲ್ಯಾಂಡರ್ ಮಾಡ್ಯೂಲ್ ವಿಕ್ರಮ್ ನಿಗದಿಪಡಿಸಲ...
ಎನ್ಇಪಿ - ಹೊಸ ಶಿಕ್ಷಣ ನೀತಿ ಅನ್ವಯ ಇನ್ಮುಂದೆ ವಾರ್ಷಿಕ ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಒತ್ತಡ ಮುಕ್ತಗೊಳಿಸಲು ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಶಿಕ್ಷಣ ಸಚಿವಾಲಯ ತೀರ್ಮಾನಿಸಿದೆ. ಹೊಸ ಶಿಕ್ಷಣ ನೀತಿಯಲ್ಲಿ ಬೋರ್ಡ್ ಪರೀಕ್ಷೆಗಳಿಂದ ಹಿಡಿದು ಭಾಷಾ ಅಧ್ಯಯನದವರೆಗಿನ ಹಲವು ಬದಲಾವಣೆಗಳನ್ನು ಮಾಡಲಾಗಿದೆ...
ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ...