ತನ್ನ ಅನುಮತಿ ಇಲ್ಲದೇ ಭದ್ರತಾ ಅಧಿಕಾರಿ ತನ್ನ ಫೋಟೋವನ್ನು ಕ್ಲಿಕ್ಕಿಸಿ ಪ್ರಸಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಆರೋಪಿಸಿದ ನಂತರ ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ವಿಶ್ವವಿದ್ಯಾಲಯ ಆದೇಶಿಸಿದೆ. 'ಈ ತನಿಖೆಯನ್ನು ನಿಷ್ಪಕ್ಷ...
ಹಿರಿಯ ಸಾಹಿತಿ ಎಂ.ಎಂ ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್, ವಿಚಾರವಾದಿಗಳಾದ ಗೋವಿಂದ ಪನ್ಸಾರೆ, ನರೇಂದ್ರ ಧಾಬೋಲ್ಕರ್ ಹತ್ಯೆಗಳ ನಡುವೆ ಏನಾದ್ರೂ ‘ಸಾಮಾನ್ಯ ಎಳೆ’ ಇದೆಯೇ ಎಂದು ಸುಪ್ರೀಂ ಕೋರ್ಟ್ ಸಿಬಿಐಗೆ ಪ್ರಶ್ನೆ ಮಾಡಿದೆ. ನರೇಂದ್ರ ಧಾಬೋಲ್ಕರ್ ಹತ್ಯೆ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಮಾಡಲು ಏಪ್ರಿಲ್ 18ರಂದು ಬಾಂಬೆ ಹೈಕೋರ್ಟ್ ...
ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾಕೆಂದರೆ ಇತ್ತೀಚಿನ ದೆಹಲಿ ಎನ್ಸಿಆರ್ ಪ್ರದೇಶದ ನೂಹ್ ಗುರುಗ್ರಾಮ್ನಲ್ಲಿ ಹಿಂಸಾಚಾರದ ನಂತರ ಮುಸ್ಲಿಮರ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುತ್ತಿರುವ ಹಿಂದೂ ಸಂಘಟನೆಗಳ ವಿರುದ್ಧ ಕ್ರಮಕ್ಕಾಗಿ ಮನವಿ ಸೇರಿದಂತೆ ರಾಜ್ಯಾದ್ಯಂತ ದ್...
ಕೇವಲ ಮೂರು ಗಂಟೆಗಳ ಅವಧಿಯಲ್ಲಿ 14 ಫ್ಲ್ಯಾಟ್ಗಳಿಗೆ ಕಳ್ಳರ ತಂಡವು ಕನ್ನ ಹಾಕಿದ ಘಟನೆ ಪುಣೆಯ ಬಾರಾಮತಿ ಪಟ್ಟಣದಲ್ಲಿ ನಡೆದಿದೆ. ದೇಸಾಯಿ ಎಸ್ಟೇಟ್ನಲ್ಲಿರುವ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಪಟ್ಟಣದ ಕ್ರೀಡಾ ಸಂಕೀರ್ಣದ ಮುಂದಿನ ಪ್ರದೇಶದಲ್ಲಿ ಈ ಕಳ್ಳತನಗಳು ನಡೆದಿವೆ. 14 ಫ್ಲ್ಯಾಟ್ಗಳ ಪೈಕಿ ಎರಡರಲ್ಲಿ 200 ಗ್ರಾಂ ಚಿನ್ನಾಭರಣಗಳು...
ರಾಜಸ್ಥಾನದ ಅಲ್ವಾರ್ ನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ವರದಿಯಾಗಿದೆ. ಇದರಲ್ಲಿ ಗುಂಪೊಂದು ನಡೆಸಿದ ದಾಳಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆರೋಪಿಗಳು ಅಲ್ವಾರ್ ನ ನರೋಲ್ ಗ್ರಾಮದ ಬಳಿ ಯುವತಿ ಇದ್ದ ಕಾರನ್ನು ನಿಲ್ಲಿಸಿ ಒಳಗೆ ಕುಳಿತಿದ್ದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೂವರೂ ತ...
ಭಿನ್ನ ಸಾಮರ್ಥ್ಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರದ ಪ್ರಸ್ತುತ ಮುಂಬೈಯಲ್ಲಿ ವಾಸವಾಗಿರುವ ಅಬ್ದುಲ್ ಹಲೀಂ (37) ಹಾಗೂ ಕುಲಶೇಖರದ ಶಮೀರಾ ಬಾನು (22) ಬಂಧಿತ ಆರೋಪಿಗಳು. ದೂರುದಾರರು ಮಂಗಳೂರು ಮಹಿಳಾ ಪೊಲೀಸ್ ಠಾಣೆ...
ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿರುವ ಘಟನೆ ಕೇರಳದಲ್ಲಿ ಕೊಚ್ಚಿಯಲ್ಲಿರುವ ಲುಲುಮಾಲ್ನಲ್ಲಿ ಈ ಘಟನೆ ನಡೆದಿದೆ. ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾನೆ. ಆತನನ್ನು ಐಟಿ ಉದ್ಯೋಗಿ ಅಭಿಮನ್ಯು(23) ಎಂದು ಗುರುತಿಸಲಾಗಿದೆ. ಈತ ಬಿಟೆಕ್ ಪದವೀಧರನಾಗಿದ್ದು ಐಟಿ ಕಂಪನಿಯ ಉದ್ಯೋಗಿಯಾಗಿದ್ದಾ...
ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾದ (ಎಲ್ ಇಟಿ) ಇಬ್ಬರು ಸಹಚರರನ್ನು ಜಮ್ಮು-ಕಾಶ್ಮೀರದ ಪೊಲೀಸರು ಬಂಧಿಸಿದ್ದಾರೆ. ಜಮ್ಮು-ಕಾಶ್ಮೀರ ಸೋಪೋರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಇಬ್ಬರು ಎಲ್ ಇಟಿ ಉಗ್ರರ ಸಹಚರರು ಸಿಕ್ಕಿಬಿದ್ದಿದ್ದಾರೆ. ಇವರಿಂದ 8 ಪಿಸ್ತೂಲ್ ಮತ್ತು ಗ್ರೆನೇಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ....
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವುದಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ರಾಜ್ಯ ರಾಜಧಾನಿ ಭೋಪಾಲ್ನ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸುವಾಗ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ರಾಜ್...
ಅಪ್ರಾಪ್ತ ಹಿಂದೂ ಬಾಲಕಿಯೊಂದಿಗೆ ಕಾಣಿಸಿಕೊಂಡಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಗುಂಪೊಂದು ಥಳಿಸಿದ ಘಟನೆ ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆ ಮಾಡುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಾಲಕಿ ಮುಂಬೈ ಸಮೀಪದ ಅಂಬರ್ ನಾಥ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಅವಳು ಮೊನ್ನೆ ಕಾಣೆಯಾಗಿದ್ದಳು. ...