ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನ...
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ ನಲ್ಲಿ ನೆರವೇರಿತು. ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸ್ಪಂದನಾ ಅವರಿಗೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತ ವರ್ಗ,...
ಚಾಮರಾಜನಗರ: ರಾಷ್ಟ್ರಗೀತೆ ಹಾಡುವಾಗ ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಅಸುನೀಗಿದ ಧಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟಿನಲ್ಲಿ ನಡೆದಿದೆ. ಪಟ್ಟಣದ ನಿರ್ಮಲಾ ಕಾನ್ವೆಂಟಿನ ಎಸ್ ಎಸ್ ಎಲ್ಸಿ ವಿದ್ಯಾರ್ಥಿನಿ ಪೆಲಿಸಾ ಮೃತ ದುರ್ದೈವಿ. ಇಂದು ರಾಷ್ಟ್ರಗೀತೆ ಹಾಡುತ್ತಿದ್ದಾಗ ದಿಢೀರನೇ ಕುಸಿದು ಬಿದ್ದಿ...
ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ನಿಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿರುವ ವಿಜಯರಾಘವೇಂದ್ರ ಅವರಿಗೆ ಚಿತ್ರ ರಂಗದ ಗಣ್ಯರು, ರಾಜಕೀಯ ನೇತಾರರು ಸಾಂತ್ವಾನ ಹೇಳಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2 ಗಂಟೆವರೆಗೆ ಸ್ಪಂದನಾ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬ...
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 28 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ಹೊರವಲಯದ ಬಾಲಾಜಿ ನಗರದಲ್ಲಿ ನಡೆದಿದೆ. ಪೆದ್ದಮಾರಯ್ಯ (30) ಎಂಬಾತ ಆರೋಪಿ. ಈತ ಕುಡಿದ ಮತ್ತಿನಲ್ಲಿದ್ದ ಎಂದು ಗುರುತಿಸಲಾಗಿದೆ. ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಜವಾಹರ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಾಲಾಜಿ ನಗ...
ಮಣಿಪುರದಲ್ಲಿ ರಕ್ತಪಾತವನ್ನು ನಿಗ್ರಹಿಸಲು ಕೇಂದ್ರದ ಅಸಮರ್ಥತೆಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯವು ಇಂದು ಪಂಜಾಬ್ ಬಂದ್ ಗೆ ಕರೆ ನೀಡಿದೆ. ಅದರಂತೆ ಎಲ್ಲಾ ಚಟುವಟಿಕೆಗಳು ಸಂಪೂರ್ಣ ನಿಶ್ಯಬ್ದಗೊಳ್ಳೈದೆ. ಬಂದ್ ಗೆ ದೋಬಾದ ಪ್ರಬಲ ರವಿದಾಸಿಯಾ ಮತ್ತು ವಾಲ್ಮೀಕಿ ಸಮುದಾಯವು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿರುವುದರಿಂದ ಬಂದ್ ಸಕ್ಸಸ್ ಆಗು...
ಜುಲೈ 31 ರಂದು ಧಾರ್ಮಿಕ ಮೆರವಣಿಗೆಯ ಸಂದರ್ಭದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದ ನೂಹ್ ನಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸುವಲ್ಲಿ ಆಡಳಿತದಲ್ಲಿ ನ್ಯೂನತೆಗಳಿವೆ ಎಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಒಪ್ಪಿಕೊಂಡಿದ್ದಾರೆ. ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಆಗಸ್ಟ್ 11 ರ...
ಕೆಲ ತಿಂಗಳ ಹಿಂದೆ ಒಡಿಶಾದ ಬಾಲಾಸೋರ್ ನಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಸಂತ್ರಸ್ತರಿಗಾಗಿ ಭಾರತೀಯ ಮೂಲದ ಅಮೆರಿಕನ್ ಯುವತಿಯೊಬ್ಬಳ ಮನ ಮಿಡಿದಿದೆ. ಸಂತ್ರಸ್ತರ ಸಹಾಯಕ್ಕಾಗಿ ನಿಧಿ ಸಂಗ್ರಹಿಸುವ ಕೆಲಸದಲ್ಲಿ ನಿರತರಾಗಿರುವ ಈಕೆ ಈಗಾಗಲೇ ಸುಮಾರು 8 ಲಕ್ಷದ 27 ಸಾವಿರ ರೂಪಾಯಿಗಳಷ್ಟು ಹಣವನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. 1...
ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದ ಉಂಟಾದ ವೇಳೆ ತಮ್ಮ ವಾಹನವನ್ನು ತಡೆದಿರುವ ಆರೋಪವನ್ನು ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಹೊರಿಸಿದ್ದಾರೆ. ಮಣಿಪುರ ಪೊಲೀಸರು ಎಫ್ಐಆರ್ ಅನ್ನು ನ್ಯಾಯದ ಅಪಹಾಸ್ಯ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದ...
ಸಂಸದ ಸ್ಥಾನಮಾನವನ್ನು ಮರಳಿ ಪಡೆದ ಬಳಿಕ ಸಂಸದ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಅವರು ನೆಲೆಸಿದ್ದ ತುಘಲಕ್ ಲೇನ್ ಬಂಗಲೆಯನ್ನು ಮರುಹಂಚಿಕೆ ಮಾಡಲಾಗಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಎರಡು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿದ್ದ ವೇಳೆ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಪಡಿಸಿ, ತುಘಲಕ್ ಲೇನ್ ಬಂಗಲೆಯಿಂದ ಅವರನ್ನು ಖಾಲಿ...