ಪಾಕಿಸ್ತಾನಕ್ಕೆ ಹೋಗಿ ತನ್ನ ಫೇಸ್ಬುಕ್ ಪ್ರಿಯತಮನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಪಾಕಿಸ್ತಾನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ. ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಫೇಸ್ಬುಕ್ ಸ್ನೇಹಿತನನ್ನು ಮದುವೆಯಾಗಲು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಪ್ರಯಾಣಿಸಿದ್ದ 34 ವರ್ಷದ ...
ಮಹಿಳಾ ಪೊಲೀಸ್ ಠಾಣೆಯೊಂದಕ್ಕೆ ಕರೆ ಮಾಡಿ ಕಿರುಕುಳ ನೀಡಿದ ವ್ಯಕ್ತಿಗೆ ಕೇರಳ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. 2019ರಲ್ಲಿ ನಡೆದ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಇದೀಗ ತೀರ್ಪು ನೀಡಿದ್ದು, ಕಿರುಕುಳ ನೀಡಿದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ನೀಡಿದೆ. ಕೇರಳ ವನಿತಾ ಪೊಲೀಸ್ ಠಾಣೆಗೆ ಜುಲೈ 11, 2019ರಲ್ಲಿ ಜೋಸ್ ಅನ್ನೋ...
ಕೊಟ್ಟಿಗೆಹಾರ: ಕೊಟ್ಟಿಗೆಹಾರ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ. ಪೇಟೆಯಲ್ಲಿ ಹಗಲು ರಾತ್ರಿ ಎನ್ನದೇ ಇಪ್ಪತ್ತಕ್ಕೂ ಹೆಚ್ಚು ದನಗಳು ರಸ್ತೆ, ರಾಜ್ಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಬೇಕಾಬಿಟ್ಟಿ ಓಡಾಡುತ್ತಿರುತ್ತವೆ.ಹಗಲಿನಲ್ಲಿ ರಸ್ತೆಯಲ್ಲಿಯೇ ಮಧ್ಯೆ ನಿಲ್ಲುವ...
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೊದಲ ಹಂತಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತ ನಂತರ ಈಗ ಗುಜರಾತ್ ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಭಾರತ್ ಜೋಡೋ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ ಕಾಂಗ್...
ರಾಜೇಶ್ ನೆತ್ತೋಡಿ, ದಕ್ಷಿಣ ಕನ್ನಡ ದಕ್ಷಿಣ ಕನ್ನಡ/ ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ದಲಿತ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ ) ವಿಟ್ಲ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇ...
ಸ್ಪೀಡನ್ನ ದಕ್ಷಿಣ ಸ್ಕ್ಯಾಂಡಿನೇವಿಯಾದಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಚಲಿಸುತ್ತಿದ್ದ ರೈಲು ಹಳಿ ತಪ್ಪಿದೆ. ರಸ್ತೆಗಳು ಪ್ರವಾಹಕ್ಕೆ ಸಿಲುಕಿ ಒಡೆದು ಹೋಗಿವೆ. ಇದು ದಶಕಗಳಲ್ಲಿ ಈ ಪ್ರದೇಶಕ್ಕೆ ಅಪ್ಪಳಿಸಿದ ಅತ್ಯಂತ ಕೆಟ್ಟ ಹವಾಮಾನ ಆಗಿದೆ ಎಂದು ಸ್ವೀಡನ್ ಮತ್ತು ನಾರ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ವೀಡನ್ ಮತ್ತು ನಾರ್ವೇಜಿ...
ಮುಂಬೈನ ಜನನಿಬಿಡ ದಾದರ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ದರೋಡೆ ಮಾಡಲು ಪ್ರಯತ್ನಿಸಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಚಲಿಸುವ ರೈಲಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು-ಮುಂಬೈ ಸಿಎಸ್ಎಂಟಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತ...
ಮೊನ್ನೆ ಜೈಪುರ-ಮುಂಬೈ ರೈಲಲ್ಲಿ ನಾಲ್ಕು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ ರೈಲ್ವೇ ಸಂರಕ್ಷಣಾ ಪಡೆಯ ಕಾನ್ಸ್ಟೇಬಲ್ ಕೃತ್ಯದಲ್ಲಿ ಯಾವುದೇ ಕೋಮು ದ್ವೇಷ ಇಲ್ಲ ಎಂದು ಹೇಳಿದ್ದ ರೈಲ್ವೇ ಪೊಲೀಸರೇ ಇದೀಗ ಧರ್ಮದ ಆಧಾರದಲ್ಲಿ ವಿವಿಧ ವರ್ಗದ ಜನರ ನಡುವೆ ದ್ವೇಷ ಹರಡಿರುವ ಬಗ್ಗೆ ಸೆಕ್ಷನ್ 153ಎ ಅಡಿಯಲ್ಲಿ ಆರೋಪವನ್ನು ಎಫ್ಐಆರ್ನಲ್ಲಿ ಸೇರಿಸ...
ಪಾಕಿಸ್ತಾನದ ಬಲೂಚಿಸ್ತಾನದ ಪಂಜ್ಗುರ್ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಏಳು ಮಂದಿ ಮೃತಪಟ್ಟಿದ್ದಾರೆ. ಪಂಜ್ಗುರ್ ಡೆಪ್ಯೂಟಿ ಕಮಿಷನರ್ ಅಮ್ಜದ್ ಸೊಮ್ರೊ ಪ್ರಕಾರ, ಅಪರಿಚಿತ ವ್ಯಕ್ತಿಗಳು ಬಲ್ಗತಾರ್ ಯೂನಿಯನ್ ಕೌನ್ಸಿಲ್ (ಯುಸಿ) ಅಧ್ಯಕ್ಷ ಇಶ್ತಿಯಾಕ್ ಯಾಕೂಬ್ ಅವರನ್ನು ಗುರಿಯಾಗಿಸಿಕೊಂಡು ಈ ಸ್ಫೋಟ ನಡೆಸಿದ್ದಾರೆ ಎಂದು ಹೇಳಿದ್ದಾರ...
ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರುವುದಕ್ಕೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿ ಇದೊಂದು ದೇಶದ ಇತಿಹಾಸದಲ್ಲಿ ಕರಾಳ ದಿನ ಎಂದು ಕಿಡಿಕಾರಿದ್ದಾರೆ. ರಾಜ್ಯಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಕೇಜ್ರಿವಾಲ್, 'ದೇಶದ ಇತಿಹಾಸದಲ್ಲಿ ಇಂದು ಕರಾಳ ...