ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಸತತ ಭಾರೀ ಮಳೆಯು ಭೀಕರ ದುರಂತವೊಂದಕ್ಕೆ ಕಾರಣವಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಮನೆ ಮೇಲೆ ತಡೆಗೋಡೆಯೊಂದು ಕುಸಿದು ಬಿದ್ದ ಪರಿಣಾಮ, ಹೆಂಚಿನ ಛಾವಣಿಯ ಮನೆ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಮಹಿಳೆ ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ದುರಂತ...
ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕರೆಡಾ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಶಾಪ್ ಒಂದರಲ್ಲಿ ವಿಚಿತ್ರ ಹಾಗೂ ಆಘಾತಕಾರಿ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ (ಮಾಸ್ಕ್) ಧರಿಸಿ ಬಂದ ಕಳ್ಳನೊಬ್ಬ ಮೊಬೈಲ್ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ಮಾರ್ಟ್ಫೋನ್ಗಳನ್ನು ಕ...
ಬಿಜ್ನೋರ್: ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಹಗರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಎಐಎಂಐಎಂ (AIMIM) ಮುಖ್ಯಸ್ಥ ಮತ್ತು ಸಂಸದ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾನೂನು ಜಾರಿಯಲ್ಲಿ ಯುಪಿ ಸರ್ಕಾರವು ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಉತ್ತರ ಪ್ರ...
ಶಿಲ್ಲಾಂಗ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ 2025ರ ಮೇ ತಿಂಗಳ "ಹನಿಮೂನ್ ಕೊಲೆ" (Honeymoon Murder) ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ಕೆಳ ನ್ಯಾಯಾಲಯ ನೀಡಿದ್ದ ಜಾಮೀನನ್ನು ಮೇಘಾಲಯ ಹೈಕೋರ್ಟ್ ಎತ್ತಿಹಿಡಿದಿದೆ. ಸೋನಂಗೆ ನೀಡಲಾದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋ...
ನಾಸಿಕ್: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಜಮ್ನೇರ್ ತಾಲೂಕಿನ ಫತ್ತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಮಾನವೀಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಜೂನ್ 2 ರಂದು 40 ವರ್ಷದ ಮಹಿಳೆಯೊಬ್ಬರು ತಮ್ಮ ಪುರುಷ ಸ್ನೇಹಿತನೊಂದಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಗೆ ಒತ್ತಾಯಿಸಲಾಗಿದೆ ಎನ್ನಲಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಧ್ವನಿಯಿರುವ ಆಡಿಯೋವೊಂದು ಬಿಜೆಪಿ ಪಾಳೆಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಆದರೆ ಈ ಕುರಿತು ತಕ್ಷಣವೇ ಪ್ರತಿಕ್ರಿಯಿಸಿರುವ ಸದಾನಂದ ಗೌಡರು, "ಆ ಆಡಿಯೋಗೂ ನನಗೂ ...
ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಅವರ ಪತ್ನಿ ಮತ್ತು ಮಗನನ್ನು ಅಪಹರಿಸಿ, ಬಳಿಕ 180 ಗ್ರಾಂ ಚಿನ್ನಾಭರಣ ಹಾಗೂ ಕಾರಿನೊಂದಿಗೆ ದರೋಡೆಕೋರರ ತಂಡವೊಂದು ಪರಾರಿಯಾಗಿರುವ ಆಘಾತಕಾರಿ ಘಟನೆ ಸೋಮವಾರ (ಜೂನ್ 29) ಮುಂಜಾನೆ ಬೈಕಂಪಾಡಿ ಬಳಿ ನಡೆದಿದೆ. ಸ್ಥಳೀಯ ವರದಿಗಳ ಪ್ರಕಾರ, ಕೇರಳದ ಪಯ್ಯನ್ನೂರು ನಿವಾಸಿಯಾದ ವಿಕಾಸ್...
ಮುಂಬೈ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಯೋಧ್ಯೆಯ ರಾಮಮಂದಿರವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಬಿಜೆಪಿಯನ್ನು 'ಬಾಬರ್ ಜನತಾ ಪಾರ್ಟಿ' ಎಂದು ಕರೆದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಪರ್ಬಾನಿಯಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ...
ಬೆಂಗಳೂರು: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ರಾಜ್ಯಾದ್ಯಂತ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಸಾರ್ವಜನಿಕರಿಗೆ ಹಲವು ಉಪಯುಕ್ತ ಮಾಹಿತಿ ಇಲ್ಲಿವೆ. ರಾಜ್ಯದಲ್ಲಿ ಯಾವುದೇ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾ...
ನವದೆಹಲಿ: "ನನಗೆ ಸಾವಿನ ಭಯವಿಲ್ಲ, ಇದೇ ವರ್ಷದ ಕೊನೆಯಲ್ಲಿ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ" ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಘೋಷಿಸಿದ್ದಾರೆ. 2024ರಲ್ಲಿ ತಮ್ಮ ಸರ್ಕಾರದ ಪತನದ ನಂತರ ಭಾರತದಲ್ಲಿ ಆಶ್ರಯ ಪಡೆದಿರುವ ಅವರು, ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರ...