ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸಿದ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯ...
ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ 'ಕೇರಳ ಸ್ಟೋರಿ'...
ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ...
ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ. ಮುಂಬರುವ ಜನಗಣತಿಯಲ್ಲಿ ಜಾತಿ ವಿವರಗಳನ್ನು ಸಂಗ್ರಹಿಸಲು ಕೆಲವು ರಾಜಕೀಯ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ಮನವಿ ಮಾಡಿದೆ ಎಂದು ಕೇಂದ್ರ...
ಯುವಕನೋರ್ವ ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ. ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ತಲೆ ಭಾಗದಲ್ಲಿ ಯುವಕ ಒದ್ದಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಅಷ್ಟೇ ಅಲ್ಲದೇ ವ್ಯಕ್ತಿಯನ್ನು ಆ ಯುವಕ ಹಾಗೂ ಯುವಕನ ಸ್ನೇಹಿ...
ಇದು ಅಚ್ಚರಿಯಾದರೂ ಸತ್ಯ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸ ಮಂಡಲದ ಕೇದಾರಿಪುರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಗ್ರಾಮ ದೇವರಾಗಿ ಪೂಜಿಸಲಾಗುತ್ತದೆ. ಇಡೀ ಭಾರತ ದೇಶವೇ ಗೌರವಿಸುವ ಮಹಾತ್ಮ ಗಾಂಧಿಯವರು ಕೇದಾರಿಪುರಂ ಗ್ರಾಮಸ್ಥರಿಗೆ ದೇವರಿದ್ದಂತೆ. ಹೌದು. ಪ್ರತಿ ವರ್ಷ ಆಷಾಢ ಮಾಸ ಮುಗಿಯುತ್ತಿದ್ದಂತೆ ಗುರುವಾರದಂದು ...
ಮೋದಿ ಅವರು 'INDIA' ಎಂಬ ಹೆಸರನ್ನು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ಕುರಿತ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನ...
ಲಿಂಗಪರಿವರ್ತನೆ ಮಾಡುವ ಯಾವುದೇ ವೈದ್ಯಕೀಯ ಚಟುವಟಿಕೆಗಳಿಗೆ ನಿಷೇಧ ಹೇರುವ ಹೊಸ ಕಾನೂನಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸಹಿ ಹಾಕಿದ್ದಾರೆ. ಹೀಗಾಗಿ LGBTQ ಸಮುದಾಯಕ್ಕೆ ರಷ್ಯಾದಲ್ಲಿ ಮತ್ತೊಂದು ಹಿನ್ನಡೆ ಉಂಟಾಗಿದೆ. ಸಾಂಪ್ರದಾಯಿಕ ಕುಟುಂಬ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಲೇ ಬಂದಿರುವ ವ್ಲಾಡಿಮಿರ್ ಪುಟಿನ್ ಸಲಿಂಗಿಗಳಿ...
ವಿಮಾನದ ನಿರ್ವಹಣೆ ಮಾಡುತ್ತಿರುವ ಸಂದರ್ಭದಲ್ಲಿ ಸ್ಪೈಸ್ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ...
ರಿಟೇಲ್ ಶಾಪ್ ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಗಡಿ ಭದ್ರತಾ ಪಡೆಯ ಹೆಡ್ ಕಾನ್ ಸ್ಟೇಬಲ್ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಅಮಾನತು ಮಾಡಲಾಗಿದೆ. ಇಂಫಾಲ್ ನ ಪೆಟ್ರೋಲ್ ಪಂಪ್ ಬಳಿಯ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಬಿಎಸ್ಎಫ್ ಹೆಡ್ ಕಾನ್ಸ್ಟೆಬಲ್ ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ...