ನದಿ ನೀರು ಇದ್ದಕ್ಕಿದ್ದಂತೆ ಉಕ್ಕಿದ ಪರಿಣಾಮ ನೂರಾರು ಕಾರುಗಳು ಮುಳುಗಡೆಯಾಗಿರುವ ಘಟನೆ ಹಿಂಡನ್ ನದಿ ತೀರದಲ್ಲಿ ನಡೆದಿದೆ. ನದಿಯ ಪಕ್ಕದಲ್ಲೇ ಗ್ರೇಟರ್ ನೋಯ್ಡಾದ ಎಕೋಟೆಕ್ 3 ಉದ್ಯಮ ವಲಯಕ್ಕೆ ನೀರು ನುಗ್ಗಿದ್ದು ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಿಂಡನ್ ನದಿ ಪಾತ್ರದಲ್ಲಿ ಈಗಾಗಲೇ ಪ್ರವಾಹದ ಭೀತಿಯಿಂದಾಗಿ 200 ಕ್ಕೂ ಹೆಚ್ಚು ಜನ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಸೋಮನಕಾಡು ಕಣಿವೆ ಪ್ರಫಾತದ ಎಡಭಾಗದಲ್ಲಿ ಬಂಡೆಯ ಮೇಲಿಂದ ಸುರಿಯುವ ಮಳೆಯ ನೀರಿಗೆ ಮೈಯೊಡ್ಡಲು ಪ್ರವಾಸಿಗರು ಬಂಡೆಯ ಹತ್ತುವ ಸಾಹಸ ಮಾಡಿ ಹುಚ್ಚಾಟ ಮೆರೆಯುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ವಿಪರೀತ ಮಳೆಯಿದ್ದು ಅಸಂಖ್ಯ ಜಲಪಾತಗಳು ರಸ್ತೆಯಲ್ಲಿ ಕಣ್ಮನ ಸೆಳೆಯುತ್ತವೆ.ಆದರೆ ಕೆಲವು ವರ್ಷಗಳ ಹಿಂದೆ ಈ ಬ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ, ಅನುದಾನಿತ ಮತ್ತು ಖ...
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟವು ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ. ಈ ಸಮಯದಲ್ಲಿ ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿ...
ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಇದೇ ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಲಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಸಿದ್ಧತ...
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಸೋಮವಾರ ದಕ್ಷಿಣ ಆಫ್ರಿಕಾದ ರಾಜಧಾನಿ ಜೋಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಎನ್ಎಸ್ಎಗಳ ಸಭೆಗಳಲ್ಲಿ ಭಾಗವಹಿಸಿದರು. ಅವರು ಅಲ್ಲಿ ಸೈಬರ್ ಭದ್ರತೆ ಮತ್ತು ಭಯೋತ್ಪಾದನೆಯೊಂದಿಗೆ ಅದರ ಸಂಪರ್ಕ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದರು. '...
ಚುನಾವಣಾ ಆಯೋಗವನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ವಿರುದ್ಧ ಮೇ 11 ರಂದು ಹೊರಡಿಸಲಾದ ಜಾಮೀನು ರಹಿತ ಬಂಧನ ವಾರಂಟನ್ನು ಅನುಸರಿಸುವ ಬಾಧ್ಯತೆಯನ್ನು ನಿರ್ವಹಿಸುವಂತೆ ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಸೋಮವಾರ ಇಸ್ಲಾಮಾಬಾದ್ ಕ್ಯಾ...
ಮೇಘಾಲಯದ ತುರಾದಲ್ಲಿ ರಾಜಧಾನಿ ಸ್ಥಾಪನೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಗಾರೊ-ಹಿಲ್ಸ್ ಮೂಲದ ಪ್ರತಿಭಟನಾನಿರತ ಸಂಘಟನೆಗಳೊಂದಿಗೆ ಸಿಎಂ ಕಾನ್ರಾಡ್ ಸಂಗ್ಮಾ ಚರ್ಚೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ಕಚೇರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ಉದ್ರಿಕ್ತ ಗುಂಪೊಂದು ತುರಾದ ಸಿಎಂಒನಲ್ಲಿ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಪ್ರಮುಖ ಗುಪ್ತಚರ ಸಂಸ್ಥೆಗಳಾದ ಗುಪ್ತಚರ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ನಿಂದ ಮುಸ್ಲಿಂ ಅಧಿಕಾರಿಗಳನ್ನು ಸದ್ದಿಲ್ಲದೇ ಹೊರಹಾಕುತ್ತಿದೆ ಎಂದು ಲೋಕಸಭಾ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದಕ್ಕೆ ಜನಪ್ರಿಯ ಕವ...
ಜನಾಂಗೀಯ ಕಲಹ ಪೀಡಿತ ರಾಜ್ಯದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ಅವರ ನಿವಾಸದ ಹೊರಗೆ ನಡೆದ ಮಹಿಳಾ ರ್ಯಾಲಿಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಇದು ಎರಡು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶಾಂಗ ವ್ಯವಹಾರಗಳ ಸಚಿವರ ಮನೆಯ ಮೇಲೆ ದಾಳಿ ನಡೆದ ...