ಮೊನ್ನೆ ಗ್ರೇಟರ್ ನೊಯ್ಡಾಗೆ ಪಾಕಿಸ್ತಾನದ ಮಹಿಳೆ ಸೀಮಾ ತನ್ನ ಪ್ರಿಯಕರನನ್ನು ನೋಡಲು ಬಂದು ಸುದ್ದಿಯಾಗಿದ್ದಳು. ಇದೀಗ ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್ಬುಕ್ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿದ್ದಾರೆ. ಹೌದು. ಉತ...
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 2021ಕ್ಕೆ ಹೋಲಿಸಿದರೆ 2022ರಲ್ಲಿ ಶೇಕಡಾ 30ರಷ್ಟು ಹೆಚ್ಚಳಗೊಂಡಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ ವರದಿ ನೀಡಿದೆ. ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗದಲ್ಲಿ 2021ರಲ್ಲಿ ಒಟ್ಟು 23,700 ಪ್ರಕರಣಗಳು ದಾಖಲಾಗಿದ್ದವು. 2022ರಲ್ಲಿ ಇದು 30,957ಕ್ಕೆ ಏರಿಕೆಯಾಗಿದೆ. ಈ ದೂರುಗಳಲ...
ಮಣಿಪುರ ಹಿಂಸಾಚಾರ, ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ಮಂಗಳವಾರ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರ ಖಂಡಿಸಿ ದೆಹಲಿಯಲ್ಲಿ, ಜಂತರ್ ಮಂತರ್ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಕ್ಷದ ಉನ್ನತ ನಾಯಕರು ಭಾಗವಹಿಸಲಿದ್ದಾರೆ. ಮಣಿಪುರ ವಿಷಯದ ಕುರ...
ಮಹಿಳೆಯರ ಸುರಕ್ಷತೆಯ ಬಗ್ಗೆ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗೂಢಾ ಅವರನ್ನು ರಾಜ್ಯ ವಿಧಾನಸಭೆ ಪ್ರವೇಶಿಸದಂತೆ ಕಾಂಗ್ರೆಸ್ ನಾಯಕರು ತಡೆದ ಘಟನೆ ನಡೆದಿದೆ. ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ಕಾಂಗ್ರೆಸ್ ನಾಯಕರು ನನ್ನನ್ನು ಒದ್ದು, ಸಭೆಯಿಂದ ಹೊರಗೆ ಎಳ...
ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಸಿಟಿ ಬಸ್ಸೊಂದರ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ನಡುವೆ ಓಡಾಟ ನಡೆಸುವ ರೂಟ್ ನಂಬ್ರ 42ರ ಖಾಸಗಿ ಸಿಟಿ ಬಸ್ಸೊಂದರ ಚಾಲಕನೊಬ್ಬ ಒಂದು ಕೈಯಲ್ಲ...
ಬೆಳ್ತಂಗಡಿ: ಮಣಿಪುರದಲ್ಲಿ ಗಲಭೆ ಹಾಗೂ ಮಹಿಳೆಯರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವುದು, ಗಲಭೆ ನಿಯಂತ್ರಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿರುವುದನ್ನು ವಿರೋಧಿಸಿ ಇಂದು ಬೆಳ್ತಂಗಡಿಯಲ್ಲಿ ಕ್ರೈಸ್ತ ಸಂಘಟನೆಗಳ ಒಕ್ಕೂಟ ಹಾಗೂ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯಿತು. ಮಣಿಪುರದಲ್ಲಿ ಮೇ 4ರಿಂದ ಗಲಭೆ ಆರಂಭವಾಗ...
ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ಇಂದು ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಮಸೀದಿ ಕಮಿಟಿಗೆ ಸೂಚನೆ ನೀಡಲಾಗಿದೆ. ಯಾವುದೇ ಉತ್ಖನನವಿಲ್ಲದೆ ಜ್ಞಾನವಾಪಿ ಮಸೀದಿಯ ಸಮೀಕ್ಷ...
ಯುವಕನೊಬ್ಬ ಜಲಪಾತದ ನೀರಿಗೆ ಕಾಲುಜಾರಿ ಬಿದ್ದು ನೀರುಪಾಲಾದ ಘಟನೆ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈ ಯುವಕ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆಂದು ತೆರಳಿದ...
ಚಿಕ್ಕಮಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಳಸ-ಹೊರನಾಡು ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಲ್ಲಿಗೆ ಇರುವ ಬದಲಿ ಮಾರ್ಗ ಹಳುವಳ್ಳಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದ್ದು ಈ ಮಾರ್ಗವೂ ಬಂದ್ ಆಗಿದೆ. ಬೆಳಗ್ಗಿನಿಂದಲೂ ಸೇತುವೆ ಮೇಲೆ ನೀರು ಏರಿದೆ. ಇನ್ನೂ ಕೂಡ ನೀರು...
ಇತ್ತೀಚಿಗೆ ಪಾಕಿಸ್ತಾನದ ಸೀಮಾ ಹೈದರ್ ಗ್ರೇಟರ್ ನೋಯ್ಡಾಗೆ ಪ್ರಿಯಕರ ಸಚಿನ್ ಮೀನಾರನ್ನು ಮದುವೆ ಆಗಲು ಭಾರತಕ್ಕೆ ಬಂದಿದ್ದಳು. ಇದರ ಬೆನ್ನಲ್ಲೇ ಮತ್ತೊಂದು ಆನ್ ಲೈನ್ ಪ್ರೇಮ ಪ್ರಕರಣ ಬಯಲಿಗೆ ಬಂದಿದೆ. ಹೌದು. ಪೋಲೆಂಡ್ನ 49 ವರ್ಷದ ಮಹಿಳೆಯೊಬ್ಬರು ಜಾರ್ಖಂಡ್ನ ತನ್ನ 35 ವರ್ಷದ ಪ್ರಿಯಕರನನ್ನು ಮದುವೆಯಾಗಲು ಭಾರತಕ್ಕೆ ಬಂದಿದ್ದಾರೆ. 20...