ರೇಡಿಯೊ ಸಂವಹನದ ವ್ಯಾಪ್ತಿಯನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರವು 284 ನಗರಗಳಲ್ಲಿರುವ 808 ಎಫ್ಎಂ ರೇಡಿಯೊ ಕೇಂದ್ರಗಳ ಇ-ಹರಾಜನ್ನು ಶೀಘ್ರದಲ್ಲೇ ನಡೆಸಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿಕೆ ನೀಡಿದ್ದಾರೆ. ರೇಡಿಯೊ ಕೇಂದ್ರಗಳನ್ನು ನಿರ್ವಹಿಸಲು ಪರವಾನಗಿ ಪಡೆಯುವ ಪ್ರಕ್ರಿಯೆಗಳನ್ನು ಸರ್ಕಾರವು ಸರಾಗಗೊಳಿ...
40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕ ಶಿವಂ ಕುಮಾರ್ನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ಬಿಹಾರ ರಾಜ್ಯದ ನಳಂದಾ ಜಿಲ್ಲೆಯಲ್ಲಿ ನಡೆದಿದೆ. ಬೋರ್ವೆಲ್ನಿಂದ ಹೊರತೆಗೆಯುತ್ತಿದ್ದಂತೆ ವೈದ್ಯರ ತಂಡ ಶಿವಂನನ್ನು ತಪಾಸಣೆ ನಡೆಸಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ...
ಇದ್ದಕ್ಕಿದ್ದಂತೆ ಹಿಂದೋನ್ ನದಿ ನೀರಿನ ಹರಿವು ಹೆಚ್ಚಾದ ಕಾರಣ ಗೌತಮ್ ಬುದ್ಧ ನಗರ ಆಡಳಿತವು ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಿದೆ. ಎಚ್ಚರಿಕೆ ನೀಡಿದ ನಂತರ ಐದು ಗ್ರಾಮಗಳ ಸುಮಾರು 200 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಹಾಗೂ ದೆಹಲಿಯ ಗಡಿಯಲ್ಲಿರುವ ಜಿಲ್ಲೆಯಲ್ಲಿ ನದಿಯು 2...
ಉತ್ತರಾಖಂಡ್ನ ಪಿಥೋರಗಢದಲ್ಲಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ ಸಂಜೆ 6.34 ರ ಸುಮಾರಿಗೆ ಭೂಕಂಪನದ ಅನುಭವ ಆಗಿದೆ. ತಕ್ಷಣ ಜನರು ಮನೆಯಿಂದ ...
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರ ದಾಖಲೆಯನ್ನು ಇವರು ಮುರಿದಿದ್ದಾರೆ. ಐದು ಬಾರಿ ಒಡಿಶಾದ ಮುಖ್ಯಮಂತ್ರಿಯಾಗಿದ್ದ ನವೀನ್ ಪಟ್ನಾಯಕ್ ಅವರು ಮಾರ್ಚ್ 5, 2000 ರಂದು ಅಧಿಕಾರ ವಹಿಸಿಕೊಂಡರು. ಕಳೆದ 23 ವರ್...
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿಯವ್ರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 'ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಕರ್ನಾಟಕ, ರಾಜಸ್ಥಾನ ಮತ್ತು ಇತರ ಸ್ಥಳಗಳಿಗೆ ಚುನಾವಣೆಗಾಗಿ ಭೇಟಿ ನೀಡುತ್ತಿರುವುದನ...
ದೇಗುಲದ ಉತ್ಸವಗಳು ಶಕ್ತಿ ಪ್ರದರ್ಶನ ಮಾಡುವ ಕೇಂದ್ರಗಳಾಗಿ ಬದಲಾಗಿವೆ.ವ್ಇತ್ತೀಚೆಗೆ ಅಲ್ಲಿ ಯಾವುದೇ ಭಕ್ತಿ ಉಳಿದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ತಮಿಳುನಾಡಿನ ಶ್ರೀ ರುದ್ರ ಮಹಾ ಕಾಳಿಯಂ ದೇವಸ್ಥಾನದಲ್ಲಿ ಉತ್ಸವ ನಡೆಸಲು ಪೊಲೀಸ್ ರಕ್ಷಣೆ ನೀಡಬೇಕು ಎಂದು ಕೋರಿ ಕೆ.ತಂಗರಸು ಎಂಬುವವರು ಸಲ್ಲಿಸಿದ್ದ ಮನವಿಯನ್ನು ಆಲಿಸ...
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗುಡ್ಡೆ ಬಳಿ ಇಂದು ( ಶನಿವಾರ ) ಮಧ್ಯಾಹ್ನ ಸುಮಾರಿಗೆ ಹುಲಿ ಘರ್ಜಿಸುವುದು ಕೇಳಿ ಬಂದಿದೆ ಎಂದು ಮಹಾನಾಯಕಕ್ಕೆ ಇಲ್ಲಿನ ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿನ ಜಾರ್ಜ್ ಎಂಬವರ ಮನೆ ಸಮೀಪ ಹುಲಿ ಘರ್ಜಿಸುವುದು ಕೇಳಿ ಬಂದಿದ್ದು, ಇದರಿಂದ ಮನೆಯವರು ಹಾಗೂ ಸ್ಥಳೀಯರು ಭಯಬೀತರಾಗಿದ್ದ...
ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. 2001ರಲ್ಲಿ ತೆಹಲ್ಕಾವು ಕುಟುಕು ಕಾರ್ಯಾಚರಣೆ ನಡೆದಿತ್ತು. ಈ ವೇಳ...
ಮಣಿಪುರ ಮತ್ತಷ್ಟು ಅನಾಹುತಗಳಿಗೆ ಕಾರಣವಾಗುತ್ತಿದೆ. ಬುಡಕಟ್ಟು ಮಹಿಳೆಯರನ್ನು ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ ಬೆಚ್ಚಿಬೀಳಿಸಿದೆ. ಕಾಕ್ಚಿಂಗ್ ಜಿಲ್ಲೆಯ ಸೆರೌ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರ 80 ವರ್ಷದ ಪತ್ನಿಯನ್ನು ಮನೆಯೊಳಗೆ ಬೀಗ ಹಾಕಿ ಸಶಸ್ತ್ರ ಗುಂಪು ಬೆಂಕಿ ಹಚ...